- Kannada News Photo gallery Cricket photos IPL 2021 Rohit Sharma Bumrah Suryakumar land in Abu Dhabi after MI arrange charter flight
IPL 2021: ಮ್ಯಾಂಚೆಸ್ಟರ್‌ನಿಂದ ನೇರವಾಗಿ ದುಬೈ ತಲುಪಿದ ಟೀಮ್ ಇಂಡಿಯಾ ಆಟಗಾರರು
Mumbai Indians: ಮ್ಯಾಂಚೆಸ್ಟರ್ನಲ್ಲಿ ನಡೆಯಬೇಕಿದ್ದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಐದನೇ ಟೆಸ್ಟ್ ಪಂದ್ಯ ರದ್ದಾದ ಕಾರಣ ನಿಗದಿ ಮಾಡಿದ ದಿನಕ್ಕಿಂತ ಮುಂಚಿತವಾಗಿಯೇ ಟೀಮ್ ಇಂಡಿಯಾ ಆಟಗಾರರು ಐಪಿಎಲ್ 2021ಕ್ಕಾಗಿ ದುಬೈಗೆ ತಲುಪುತ್ತಿದ್ದಾರೆ.
Updated on: Sep 12, 2021 | 8:13 AM
Share

ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಎರಡನೇ ಚರಣಕ್ಕೆ ಇಂಗ್ಲೆಂಡ್ನಲ್ಲಿದ್ದ ಭಾರತೀಯ ಆಟಗಾರರು ಯುಎಇಗೆ ತಲುಪಿದ್ದಾರೆ.

ಇನ್ನೂ ರೋಹಿತ್ ಶರ್ಮಾ, ಜಸ್‌ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಅವರು ಮ್ಯಾಂಚೆಸ್ಟರ್‌ನಿಂದ ಅಬುದಾಬಿಗೆ ಚಾರ್ಟರ್ ಫ್ಲೈಟ್‌ನಲ್ಲಿ ಮೊದಲನೇಯವರಾಗಿ ಬಂದಿಳಿದರು. ಇಲ್ಲಿ ಇವರು 6 ದಿನಗಳ ಕಡ್ಡಾಯ ಕ್ವಾರಂಟೈನ್ ಅನುಸರಿಸಬೇಕಿದೆ.

ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಅವರ ಪತ್ನಿ ಹಾಗೂ ಅವರ ಮಗು ಕೂಡ ದುಬೈಗೆ ತಲುಪಿದ್ದಾರೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಟಿಮ್ ಸೌಥೀ ಕೂಡ ದುಬೈಗೆ ತಲುಪಿದರು.

ಆರ್ಸಿಬಿ ತಂಡದ ಪ್ರಮುಖ ವೇಗಿ ನ್ಯೂಜಿಲೆಂಡ್ನ ಕೇಲ್ ಜೆಮಿಸನ್.

ಆರ್ಸಿಬಿ ತಂಡದ ಸ್ಫೋಟಕ ಬ್ಯಾಟ್ಸ್ಮನ್ ಗ್ಲೆನ್ ಮ್ಯಾಕ್ಸ್ವೆಲ್.

ಮೂಲಗಳ ಪ್ರಕಾರ ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಜೊತೆಯಾಗಿ ಇಂದು ಯುಎಇಗೆ ತಲುಪಿಲಿದ್ದಾರಂತೆ.
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
