AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಆರ್​ಸಿಬಿ ತಂಡ ಸೇರಿಕೊಂಡ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್

IPL 2021 RCB: ವಿರಾಟ್ ಕೊಹ್ಲಿ ಜೊತೆಗೆ ಆರ್ಸಿಬಿ ತಂಡದವರೇ ಆದ ಮೊಹಮ್ಮದ್ ಸಿರಾಜ್ ಕೂಡ ಮ್ಯಾಂಚೆಸ್ಟರ್ನಿಂದ ದುಬೈಗೆ ಆಗಮಿಸಿ ತಂಡದ ಇತರ ಸದಸ್ಯರು ಉಳಿದುಕೊಂಡಿರುವ ಹೋಟೆಲ್ ಸೇರಿಕೊಂಡರು.

TV9 Web
| Edited By: |

Updated on: Sep 13, 2021 | 10:19 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ ಹದಿನಾಲ್ಕನೇ ಆವೃತ್ತಿ ಎರಡನೇ ಚರಣದ ಪಂದ್ಯಗಳಲ್ಲಿ ಪಾಲ್ಗೊಳ್ಳಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ತಂಡವನ್ನು ಸೇರಿಕೊಂಡಿದ್ದಾರೆ. ಆರ್​ಸಿಬಿ ಟ್ವಿಟ್ಟರ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

1 / 8
ವಿರಾಟ್ ಕೊಹ್ಲಿ ಜೊತೆಗೆ ಆರ್​ಸಿಬಿ ತಂಡದವರೇ ಆದ ಮೊಹಮ್ಮದ್ ಸಿರಾಜ್ ಕೂಡ ಮ್ಯಾಂಚೆಸ್ಟರ್​ನಿಂದ ದುಬೈಗೆ ಆಗಮಿಸಿ ತಂಡದ ಇತರ ಸದಸ್ಯರು ಉಳಿದುಕೊಂಡಿರುವ ಹೋಟೆಲ್ ಸೇರಿಕೊಂಡರು.

2 / 8
ಇನ್ನೂ ರೋಹಿತ್ ಶರ್ಮಾ, ಜಸ್‌ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್  ಅವರು ಮ್ಯಾಂಚೆಸ್ಟರ್‌ನಿಂದ ಅಬುದಾಬಿಗೆ ಚಾರ್ಟರ್ ಫ್ಲೈಟ್‌ನಲ್ಲಿ ಮೊದಲನೇಯವರಾಗಿ ಬಂದಿಳಿದರು. ಇಲ್ಲಿ ಇವರು 6 ದಿನಗಳ ಕಡ್ಡಾಯ ಕ್ವಾರಂಟೈನ್ ಅನುಸರಿಸಬೇಕಿದೆ.

3 / 8
ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಅವರ ಪತ್ನಿ ಹಾಗೂ ಅವರ ಮಗು ಕೂಡ ದುಬೈಗೆ ತಲುಪಿದ್ದಾರೆ.

4 / 8
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಟಿಮ್ ಸೌಥೀ ಕೂಡ ದುಬೈಗೆ ತಲುಪಿದರು.

5 / 8
ಆರ್​ಸಿಬಿ ತಂಡದ ಪ್ರಮುಖ ವೇಗಿ ನ್ಯೂಜಿಲೆಂಡ್​ನ ಕೇಲ್ ಜೆಮಿಸನ್.

6 / 8
ಆರ್​ಸಿಬಿ ತಂಡದ ಸ್ಫೋಟಕ ಬ್ಯಾಟ್ಸ್​ಮನ್​ ಗ್ಲೆನ್ ಮ್ಯಾಕ್ಸ್​ವೆಲ್.

7 / 8
ಕುಟುಂಬದ ಜೊತೆ ರೋಹಿತ್ ಶರ್ಮಾ ಮತ್ತು ಜಸ್​ಪ್ರೀತ್ ಬುಮ್ರಾ.

IPL 2021 Rohit Sharma Bumrah Suryakumar land in Abu Dhabi after MI arrange charter flight

8 / 8
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್