IPL 2021: ದುಬೈ ಫ್ಲೈಟ್ ಏರಲು ಸಜ್ಜಾದ ಆರ್​ಸಿಬಿ: ಯಾವ ತಂಡ ಯಾವಾಗ ಪ್ರಯಾಣ?: ಇಲ್ಲಿದೆ ಮಾಹಿತಿ

| Updated By: Vinay Bhat

Updated on: Aug 19, 2021 | 8:46 AM

RCB: ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ತಂಡ ಇದೇ ತಿಂಗಳ ಅಂತ್ಯದಲ್ಲಿ ದುಬೈ ಫ್ಲೈಟ್ ಏರಲಿದೆ. ಕೊಹ್ಲಿ ಇಂಗ್ಲೆಂಡ್​ನ ಬಯೋಬಬಲ್​ನಿಂದ ನೇರವಾಗಿ ಆರ್​ಸಿಬಿ ಸೇರಲಿದ್ದಾರೆ.

1 / 8
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಗೆ ಎಲ್ಲ ತಂಡಗಳು ಭರ್ಜರಿ ಸಿದ್ಧತೆ ನಡೆಸುತ್ತಿವೆ. ಇದರ ಸಲುವಾಗಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಿಲಿಕಾನ್ ಸಿಟಿಗೆ ಬಂದಿಳಿದಿದೆ. ಆಗಸ್ಟ್ 29 ರಂದು ದುಬೈ ಪ್ಲೈಟ್ ಏರಲಿದ್ದಾರೆ.

2 / 8
ವಿರಾಟ್ ಕೊಹ್ಲಿ, ಟೀಮ್ ಇಂಡಿಯಾ, ದೆಹಲಿ (ದೇಶೀಯ ಕ್ರಿಕೆಟ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಪರ ಒಟ್ಟು 311 ಟಿ20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ  ಒಟ್ಟು 9929 ರನ್ ಗಳಿಸಿದ್ದಾರೆ. ಇದೇ ವೇಳೆ ಕೊಹ್ಲಿ ಬ್ಯಾಟ್​ನಿಂದ  5 ಶತಕ ಮತ್ತು 72 ಅರ್ಧ ಶತಕಗಳು ಮೂಡಿ ಬಂದಿವೆ. ಹಾಗೆಯೇ 879 ಬೌಂಡರಿ ಮತ್ತು 315 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

3 / 8
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆಗಸ್ಟ್ 27ಕ್ಕೆ ಅಬುದಾಬಿ ತೆರಳುವುದಾಗಿ ತಿಳಿಸಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ಆಗಸ್ಟ್ 29 ಮತ್ತು ರಾಜಸ್ಥಾನ್ ರಾಯಲ್ಸ್ ತಂಡ ಸೆಪ್ಟೆಂಬರ್ 2ಕ್ಕೆ ದುಬೈ ತಲುಪಲಿದೆ.

4 / 8
IPL 2021: ದುಬೈ ಫ್ಲೈಟ್ ಏರಲು ಸಜ್ಜಾದ ಆರ್​ಸಿಬಿ: ಯಾವ ತಂಡ ಯಾವಾಗ ಪ್ರಯಾಣ?: ಇಲ್ಲಿದೆ ಮಾಹಿತಿ

5 / 8
 ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್

6 / 8
ಇನ್ನೂ ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರ ಈ ಬಾರಿಯ ಐಪಿಎಲ್ ವೀಕ್ಷಿಸಲು ಸ್ಟೇಡಿಯಂನಲ್ಲಿ ಶೇ. 60 ರಷ್ಟು ಜನರಿಗೆ ಅವಕಾಶ ನೀಡುತ್ತಿದೆ ಎಂದು ಘೋಷಿಸಿದೆ. ಈ ಬಗ್ಗೆ ನಾವು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜೊತೆ ಮಾತುಕತೆ ನಡೆಸಿ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಹೇಳಿದೆ.

7 / 8
ಕಳೆದ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿ ಕೊರೊನಾ ವೈರಸ್ ಕಾರಣದಿಂದಾಗಿ ಅರ್ಧದಲ್ಲಿಯೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.

8 / 8
ಐಪಿಎಲ್ ಸೀಸನ್​ 15 ರಲ್ಲಿ ಒಟ್ಟು 10 ತಂಡಗಳು ಕಾಣಿಸಿಕೊಳ್ಳಲಿದೆ. ಪ್ರಸ್ತುತ ಇರುವ 8 ಫ್ರಾಂಚೈಸಿಗಳ ಜೊತೆ ಹೊಸದಾಗಿ ಲಕ್ನೋ ಹಾಗೂ ಅಹಮದಾಬಾದ್ ಫ್ರಾಂಚೈಸಿಗಳು ಸೇರ್ಪಡೆಯಾಗಿದೆ. ಈ ಎರಡು ತಂಡಗಳ ಹರಾಜಿನಿಂದ ಬಿಸಿಸಿಐ ನಿರೀಕ್ಷೆಗೂ ಮೀರಿದ ಆದಾಯಗಳಿಸಿದೆ.

Published On - 8:45 am, Thu, 19 August 21