AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಈ ಬಾರಿಯ ಐಪಿಎಲ್​ನಲ್ಲಿ ಕಾರು ಸಿಕ್ಕಿದ್ದು ಯಾರಿಗೆ ಗೊತ್ತಾ?

IPL 2021 Car Winner: ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿಯನ್ನು 30 ಸಿಕ್ಸ್ ಬಾರಿಸಿದ ಕೆಎಲ್ ರಾಹುಲ್ ಪಡೆದಿದ್ದಾರೆ. ಹಾಗೆಯೇ ಪವರ್​ಪ್ಲೇ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆಟಗಾರನಿಗೆ ನೀಡಲಾಗುವ ಪವರ್​ ಪ್ಲೇಯರ್ ಆಫ್ ದಿ ಸೀಸನ್ ಪ್ರಶಸ್ತಿ ಕೆಕೆಆರ್ ತಂಡದ ವೆಂಕಟೇಶ್ ಅಯ್ಯರ್ ಪಡೆದಿದ್ದಾರೆ.

TV9 Web
| Edited By: |

Updated on: Oct 16, 2021 | 3:50 PM

Share
ಐಪಿಎಲ್ ಮುಕ್ತಾಯವಾಗಿದೆ. ಈ ಬಾರಿ ಕೂಡ ಪ್ರಶಸ್ತಿ ಗೆಲ್ಲುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ನಾಲ್ಕನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.  ಇನ್ನು ಬ್ಯಾಟಿಂಗ್ ಮೂಲಕ ಇಡೀ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರುತುರಾಜ್ ಗಾಯಕ್ವಾಡ್ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡರೆ, ಬೌಲಿಂಗ್​​ನಲ್ಲಿ 32 ವಿಕೆಟ್ ಪಡೆದ ಹರ್ಷಲ್ ಪಟೇಲ್ ಪರ್ಪಲ್​ ಕ್ಯಾಪ್ ಪಡೆದಿದ್ದಾರೆ.

1 / 5
ಅದೇ ರೀತಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿಯನ್ನು 30 ಸಿಕ್ಸ್ ಬಾರಿಸಿದ ಕೆಎಲ್ ರಾಹುಲ್ ಪಡೆದಿದ್ದಾರೆ. ಹಾಗೆಯೇ ಪವರ್​ಪ್ಲೇ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆಟಗಾರನಿಗೆ ನೀಡಲಾಗುವ ಪವರ್​ ಪ್ಲೇಯರ್ ಆಫ್ ದಿ ಸೀಸನ್ ಪ್ರಶಸ್ತಿ ಕೆಕೆಆರ್ ತಂಡದ ವೆಂಕಟೇಶ್ ಅಯ್ಯರ್ ಪಡೆದಿದ್ದಾರೆ.

2 / 5
 ಇದಾಗ್ಯೂ ಐಪಿಎಲ್ ಸೀಸನ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಸಫಾರಿ ಕಾರು ಮಾತ್ರ ವೆಸ್ಟ್ ಇಂಡೀಸ್​ ದಾಂಡಿಗನ ಪಾಲಾಗಿರುವುದು ವಿಶೇಷ.

3 / 5
ಹೌದು, ಸೂಪರ್ ಸ್ಟ್ರೈಕರ್​ಗೆ ಘೋಷಿಸಲಾಗಿದ್ದ ಸಫಾರಿ ಕಾರು ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಶಿಮ್ರಾನ್ ಹೆಟ್ಮೆಯರ್ ಪಾಲಾಗಿದೆ. ಡೆಲ್ಲಿ ಪರ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆಟ್ಮೆಯರ್ ಈ ಬಾರಿ 14 ಪಂದ್ಯಗಳಿಂದ 242 ರನ್​ಗಳಿಸಿದ್ದರು. 168 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ಹೆಟ್ಮೆಯರ್ ಈ ವರ್ಷದ ಸೂಪರ್ ಸ್ಟ್ರೈಕರ್ ಎನಿಸಿಕೊಂಡಿದ್ದಾರೆ.

4 / 5
ಈ ಮೂಲಕ ಸೂಪರ್ ಸ್ಟ್ರೈಕರ್ ಆಫ್​ ದಿ ಸೀಸನ್​ ಅವಾರ್ಡ್​ ಹೆಟ್ಮೆಯರ್ ಪಾಲಾಗಿದೆ. ಅದರಂತೆ ಟಾಟಾ ಸಫಾರಿ ಕಾರು ಈ ಬಾರಿ ಶಿಮ್ರಾನ್ ಹೆಟ್ಮೆಯರ್​ಗೆ ಲಭಿಸಿದೆ.

5 / 5
Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ

15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ

‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ

ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್

ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್

‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?

ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!

ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?

ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ