ಮತ್ತೊಂದೆಡೆ, ಮುಂಬೈ ಇಂಡಿಯನ್ಸ್ ತಂಡ ಕೊನೆಯ ಕ್ಷಣದಲ್ಲಿ ಫಾರ್ಮ್‌ಗೆ ಮರಳಿದೆ. ತನ್ನ ಕೊನೆಯ ಪಂದ್ಯದಲ್ಲಿ, ಅವರು ರಾಜಸ್ಥಾನ ರಾಯಲ್ಸ್ ತಂಡವನ್ನು ಭರ್ಜರಿಯಾಗಿ ಸೋಲಿಸಿದರು ಮತ್ತು ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದ್ದಾರೆ. ಮುಂಬೈ ಮತ್ತು ಕೋಲ್ಕತ್ತಾ ಸಮಾನ ಅಂಕಗಳನ್ನು ಹೊಂದಿವೆ, ಆದರೆ ಕೆಕೆಆರ್ ನಿವ್ವಳ ರನ್ ರೇಟ್ನಲ್ಲಿ ಮುಂಬೈ ಇಂಡಿಯನ್ಸ್ಗಿಂತ ಉತ್ತಮ ಸ್ಥಾನದಲ್ಲಿದೆ.