Virat Kohli: ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ

| Updated By: ಝಾಹಿರ್ ಯೂಸುಫ್

Updated on: Sep 20, 2021 | 8:07 PM

IPL 2021 Virat Kohli: ವಿರಾಟ್ ಕೊಹ್ಲಿ ಇಂತಹದೊಂದು ವಿಶೇಷ ದಾಖಲೆ ಬರೆದು ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತೀ ಹೆಚ್ಚು ಪಂದ್ಯವಾಡಿದ ಆಟಗಾರರ ಪಟ್ಟಿ ಹೀಗಿದೆ.

1 / 8
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 2021ರ ದ್ವಿತಿಯಾರ್ಧದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಐಪಿಎಲ್​ ಇತಿಹಾಸದಲ್ಲೇ ಹೊಸ ದಾಖಲೆಯನ್ನು ಬರೆದಿದ್ದಾರೆ. ಸೋಮವಾರ ನಡೆದ 31ನೇ ಪಂದ್ಯದಲ್ಲಿ ಕೆಕೆಆರ್​ ವಿರುದ್ದ ಕಣಕ್ಕಿಳಿಯುವ ಮೂಲಕ ಕೊಹ್ಲಿ ಐಪಿಎಲ್​ನಲ್ಲಿ 200 ಪಂದ್ಯಗಳನ್ನು ಪೂರೈಸಿದ್ದಾರೆ. ಅದು ಕೂಡ ಒಂದೇ ತಂಡದ ಪರ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ.

2 / 8
ಹೌದು, 2008 ರ ಚೊಚ್ಚಲ ಐಪಿಎಲ್​ನಿಂದ ವಿರಾಟ್ ಕೊಹ್ಲಿ ಆರ್​ಸಿಬಿ ಪರ ಕಣಕ್ಕಿಳಿಯುತ್ತಿದ್ದಾರೆ. ಈ ಮೂಲಕ ಕಳೆದ 14 ಸೀಸನ್​ನಲ್ಲಿ 200 ಪಂದ್ಯಗಳನ್ನಾಡಿದ್ದಾರೆ. ಇದು ಐಪಿಎಲ್​ ಇತಿಹಾಸದಲ್ಲೇ ಹೊಸ ದಾಖಲೆ. ಏಕೆಂದರೆ ಐಪಿಎಲ್​ನಲ್ಲಿ ಹಲವು ಆಟಗಾರರು 200ಕ್ಕೂ ಅಧಿಕ ಪಂದ್ಯವಾಡಿದ್ದರೂ ಇದುವರೆಗೆ ಯಾವೊಬ್ಬ ಆಟಗಾರನೂ ಕೂಡ ಒಂದೇ ತಂಡದ ಪರ 200 ಮ್ಯಾಚ್ ಆಡಿಲ್ಲ. ಇದೀಗ ವಿರಾಟ್ ಕೊಹ್ಲಿ ಇಂತಹದೊಂದು ವಿಶೇಷ ದಾಖಲೆ ಬರೆದು ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

3 / 8
ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತೀ ಹೆಚ್ಚು ಪಂದ್ಯವಾಡಿದ ಆಟಗಾರರ ಪಟ್ಟಿ ಹೀಗಿದೆ.

4 / 8
ಇದರೊಂದಿಗೆ ಇತರೆ ಫ್ರಾಂಚೈಸಿಗಳು ಕೊಹ್ಲಿ ದೊಡ್ಡ ಮೊತ್ತದ ಆಫರ್ ನೀಡಿದರೂ ಕೊಹ್ಲಿ ಆರ್​ಸಿಬಿ ಬಿಟ್ಟು ಹೋಗುವುದಿಲ್ಲ ಎಂಬುದು ಕನ್ಫರ್ಮ್​ ಆಗಿದೆ. ಅಷ್ಟೇ ಅಲ್ಲದೆ ತಮ್ಮ ನಿವೃತ್ತಿವರೆಗೂ ಆರ್​ಸಿಬಿ ಪರ ಮಾತ್ರ ಆಡುತ್ತೇನೆ ಎಂದು ಕೊಹ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಇದಕ್ಕಿಂತ ಖುಷಿಯ ವಿಚಾರ ಮತ್ತೊಂದಿಲ್ಲ ಎಂದೇ ಹೇಳಬಹುದು.

5 / 8
ಮಹೇಂದ್ರ ಸಿಂಗ್ ಧೋನಿ- 182* ಪಂದ್ಯಗಳು- ಚೆನ್ನೈ ಸೂಪರ್ ಕಿಂಗ್ಸ್​

6 / 8
ಸುರೇಶ್ ರೈನಾ-172* ಪಂದ್ಯಗಳು- ಚೆನ್ನೈ ಸೂಪರ್ ಕಿಂಗ್ಸ್​

7 / 8
ಕೀರನ್ ಪೊಲಾರ್ಡ್​-172* ಪಂದ್ಯಗಳು- ಮುಂಬೈ ಇಂಡಿಯನ್ಸ್​

8 / 8
ರೋಹಿತ್ ಶರ್ಮಾ

ರೋಹಿತ್ ಶರ್ಮಾ

Published On - 8:03 pm, Mon, 20 September 21