IPL 2022: ಬದಲಿ ಆಟಗಾರನಾಗಿ ಲಕ್ನೋ ತಂಡಕ್ಕೆ ಯಾರು ಎಂಟ್ರಿ ಕೊಡಲಿದ್ದಾರೆ?

IPL 2022: ಈ ಬಾರಿ ಮೆಗಾ ಹರಾಜು ಪಟ್ಟಿಯಲ್ಲಿರುವ ಅನ್​ಸೋಲ್ಡ್ ಆಟಗಾರರಿಂದ ಬದಲಿ ಆಟಗಾರನನ್ನು ಆಯ್ಕೆ ಮಾಡಬೇಕಿದ್ದು, ಹೀಗಾಗಿ ಮಾರ್ಕ್​ ವುಡ್ ಸ್ಟಾನದಲ್ಲಿ ಯಾರಿಗೆ ಚಾನ್ಸ್​ ಸಿಗಲಿದೆ..?

TV9 Web
| Updated By: ಝಾಹಿರ್ ಯೂಸುಫ್

Updated on: Mar 19, 2022 | 4:46 PM

ಐಪಿಎಲ್ ಸೀಸನ್ 15 ಆರಂಭಕ್ಕೂ ಮುನ್ನವೇ ಲಕ್ನೋ ಸೂಪರ್ ಜೈಂಟ್ಸ್​ ತಂಡದಿಂದ ಸ್ಟಾರ್ ಆಲ್​ರೌಂಡರ್ ಮಾರ್ಕ್​ ವುಡ್ ಹೊರನಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ದದ ಟೆಸ್ಟ್ ಸರಣಿ ವೇಳೆ ಗಾಯಗೊಂಡಿದ್ದ ಮಾರ್ಕ್​ ವುಡ್​ ಇದೀಗ ಐಪಿಎಲ್​ ಟೂರ್ನಿಯಿಂದಲೇ ಹಿಂದೆ ಸರಿದಿದ್ದಾರೆ. ಹೀಗಾಗಿ ಲಕ್ನೋ ತಂಡವು ಬದಲಿ ಆಟಗಾರನ ಆಯ್ಕೆ ಮುಂದಾಗಲಿದೆ.

1 / 8
ಈ ಬಾರಿ ಮೆಗಾ ಹರಾಜು ಪಟ್ಟಿಯಲ್ಲಿರುವ ಅನ್​ಸೋಲ್ಡ್ ಆಟಗಾರರಿಂದ ಬದಲಿ ಆಟಗಾರನನ್ನು ಆಯ್ಕೆ ಮಾಡಬೇಕಿದ್ದು, ಹೀಗಾಗಿ ಮಾರ್ಕ್​ ವುಡ್ ಸ್ಟಾನದಲ್ಲಿ ಯಾರಿಗೆ ಚಾನ್ಸ್​ ಸಿಗಲಿದೆ ಎಂಬ ಕುತೂಹಲ ಮನೆ ಮಾಡಿದೆ. ಈ ಪಟ್ಟಿಯಲ್ಲಿ 5 ಐವರು ವಿದೇಶಿ ಆಟಗಾರರು ಮಾರ್ಕ್​ ವುಡ್ ಅವರ ಸ್ಥಾನ ತುಂಬಬಲ್ಲರು, ಅವರೆಂದರೆ...

2 / 8
1- ಆಂಡ್ರ್ಯೂ ಟೈ: ಈ ಬಾರಿಯ ಮೆಗಾ ಹರಾಜಿನಲ್ಲಿ ಆಸ್ಟ್ರೇಲಿಯಾದ ಆಂಡ್ರ್ಯೂ ಟೈ ಅವರನ್ನು ಯಾವುದೇ ತಂಡದ ಖರೀದಿಸಿರಲಿಲ್ಲ. 1 ಕೋಟಿ ಮೂಲ ಬೆಲೆ ಹೊಂದಿದ್ದ ಟೈ ಇದುವರೆಗೆ ಐಪಿಎಲ್​ನಲ್ಲಿ 27 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 40 ವಿಕೆಟ್‌ ಪಡೆದು ಮಿಂಚಿದ್ದಾರೆ. ಹೀಗಾಗಿ ವೇಗದ ಬೌಲರ್ ಆಲ್​ರೌಂಡರ್ ಸ್ಥಾನದಲ್ಲಿ ಮಾರ್ಕ್​ವುಡ್ ಸ್ಟಾನದಲ್ಲಿ ಟೈ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

3 / 8
2- ಕೇನ್ ರಿಚರ್ಡ್ಸನ್: ಐಪಿಎಲ್ 2022 ರ ಹರಾಜಿನಲ್ಲಿ ಕೇನ್ ರಿಚರ್ಡ್ಸನ್​ ಮಾರಾಟವಾಗದಿರುವುದು ಅಚ್ಚರಿಗೆ ಕಾರಣವಾಗಿತ್ತು. ಇದುವರೆಗೆ 15 ಐಪಿಎಲ್ ಪಂದ್ಯವಾಡಿರುವ ರಿಚರ್ಡ್ಸನ್ 19 ವಿಕೆಟ್ ಕಬಳಿಸಿದ್ದಾರೆ. ಹೀಗಾಗಿ ಮಾರ್ಕ್ ವುಡ್​ ಸ್ಥಾನಕ್ಕೆ ಆಸೀಸ್ ವೇಗಿ ಕೇನ್ ರಿಚರ್ಡ್ಸನ್ ಕೂಡ ಉತ್ತಮ ಆಯ್ಕೆ.

4 / 8
3- ಶೆಲ್ಡನ್ ಕಾಟ್ರೆಲ್: ಶೆಲ್ಡನ್ ಕಾಟ್ರೆಲ್ ಕೇವಲ ಒಂದೆರಡು ವರ್ಷಗಳ ಹಿಂದೆ ಹೆಚ್ಚು ಬೇಡಿಕೆಯಿರುವ T20 ಬೌಲರ್‌ಗಳಲ್ಲಿ ಒಬ್ಬರಾಗಿದ್ದರು, ಅಲ್ಲದೆ ಪಂಜಾಬ್ ಕಿಂಗ್ಸ್ ಅವರನ್ನು 8.50 ಕೋಟಿಗೆ ಆಯ್ಕೆ ಕೂಡ ಮಾಡಿತ್ತು. ಆದರೆ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಕಾರಣ ಆ ಬಳಿಕ ಪಂಜಾಬ್ ಬಿಡುಗಡೆ ಮಾಡಿತು. ಇದಾಗ್ಯೂ ಐಪಿಎಲ್​ನಲ್ಲಿ 6 ವಿಕೆಟ್ ಪಡೆದಿರುವ  ಶೆಲ್ಡನ್ ಅವರನ್ನು ಈ ಬಾರಿ ಯಾವುದೇ ತಂಡ ಖರೀದಿಸಿರಲಿಲ್ಲ.

5 / 8
4- ನವೀನ್-ಉಲ್-ಹಕ್: ಅಫ್ಘಾನಿಸ್ತಾನದ ಯುವ ವೇಗಿ ನವೀನ್-ಉಲ್-ಹಕ್ ಅವರು ಕೂಡ ಉತ್ತಮ ಆಯ್ಕೆ. ಏಕೆಂದರೆ ಯುವ ಆಟಗಾರ ಕ್ಯಾಂಡಿ ಟಸ್ಕರ್ಸ್, ಗಯಾನಾ ಅಮೆಜಾನ್ ವಾರಿಯರ್ಸ್ ಮತ್ತು ಖುಲ್ನಾ ಟೈಗರ್ಸ್‌ನಂತಹ ಫ್ರಾಂಚೈಸಿಗಳಿಗಾಗಿ ಆಡಿರುವ ಅನುಭವ ಹೊಂದಿದ್ದಾರೆ. ಅಲ್ಲದೆ 13 ಟಿ20 ಪಂದ್ಯಗಳಲ್ಲಿ 18 ವಿಕೆಟ್‌ಗಳನ್ನು ಕಬಳಿಸಿ ಮಿಂಚಿದ್ದಾರೆ.

6 / 8
5- ಓಶೇನ್ ಥಾಮಸ್: 2019 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ವೆಸ್ಟ್ ಇಂಡೀಸ್​ನ ಓಶೇನ್ ಥಾಮಸ್ ಆ ಬಳಿಕ ಐಪಿಎಲ್​ನಲ್ಲಿ ಅವಕಾಶ ಪಡೆದಿರಲಿಲ್ಲ. ಇದಾಗ್ಯೂ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ, ಬದಲಿ ವೇಗದ ಬೌಲರ್​ಗಳ ಆಯ್ಕೆಯಲ್ಲಿ ಓಶೇನ್ ಹೆಸರು ಕೂಡ ಕಾಣಿಸಿಕೊಂಡಿದೆ.

7 / 8
ಒಟ್ಟಿನಲ್ಲಿ ಐಪಿಎಲ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿದ್ದು, ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಬದಲಿ ಆಟಗಾರರನ್ನು ಯಾರನ್ನು ಆಯ್ಕೆ ಮಾಡಲಿದೆ ಕಾದು ನೋಡಬೇಕಿದೆ.

8 / 8
Follow us
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ