AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡಕ್ಕೆ ಇವರು ನಾಯಕರಾಗಲಿದ್ದಾರೆ ಎಂದ ಮಾಜಿ ಕ್ರಿಕೆಟಿಗ..!

IPL 2022 Mega Auction: ಆರ್​ಸಿಬಿ ಈ ಬಾರಿ ಪ್ರಮುಖ ಆಟಗಾರರನ್ನು ಖರೀದಿಸಬೇಕಾದ ಅನಿವಾರ್ಯತೆ ಇದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

TV9 Web
| Edited By: |

Updated on: Jan 26, 2022 | 6:49 PM

Share
ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಮೆಗಾ ಹರಾಜಿಗೆ ಕೇವಲ ವಾರಗಳು ಮಾತ್ರ ಉಳಿದಿವೆ. ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಸೇರಿದಂತೆ 3 ಫ್ರಾಂಚೈಸಿಗಳು ನಾಯಕರನ್ನು ಆಯ್ಕೆ ಮಾಡಬೇಕಿದೆ.

1 / 6
ಅದರಲ್ಲೂ ಆರ್​ಸಿಬಿ ಈ ಬಾರಿ ಪ್ರಮುಖ ಆಟಗಾರರನ್ನು ಖರೀದಿಸಬೇಕಾದ ಅನಿವಾರ್ಯತೆ ಇದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

2 / 6
 ಹೀಗಾಗಿ ಆರ್​ಸಿಬಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆದರೆ ಆರ್​ಸಿಬಿ ತಂಡವು ನಾಯಕನನ್ನಾಗಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ಅನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

3 / 6
 ಚೋಪ್ರಾ ಅವರ ಪ್ರಕಾರ, ಆರ್​ಸಿಬಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅವರನ್ನು ಆಯ್ಕೆ ಮಾಡಬಹುದು. ಏಕೆಂದರೆ ಹೋಲ್ಡರ್​ ಅತ್ಯುತ್ತಮ ಆಲ್​ರೌಂಡರ್ ಆಟಗಾರ. ಅಷ್ಟೇ ಅಲ್ಲದೆ ರಾಷ್ಟ್ರೀಯ ತಂಡವನ್ನು ಮುನ್ನಡೆಸಿರುವ ಅನುಭವ ಹೊಂದಿದ್ದಾರೆ. ಹೀಗಾಗಿ ಆರ್​ಸಿಬಿಗೆ ಜೇಸನ್ ಹೋಲ್ಡರ್ ಉತ್ತಮ ಆಯ್ಕೆ ಎಂದಿದ್ದಾರೆ.

4 / 6
ಜೇಸನ್ ಹೋಲ್ಡರ್ ಅತ್ಯುತ್ತಮವಾಗಿ ವೆಸ್ಟ್ ಇಂಡೀಸ್ ತಂಡವನ್ನು ಮುನ್ನಡೆಸಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ. ಮಧ್ಯಮ ವೇಗಿಯಾಗಿ ಕೂಡ ಮಿಂಚಿದ್ದಾರೆ. ಇನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಕೂಡ ಸಣ್ಣದಾಗಿದ್ದು, ಹೀಗಾಗಿ ಆರ್​ಸಿಬಿಗೆ ಜೇಸನ್ ಹೋಲ್ಡರ್ ಸರಿಯಾದ ಆಯ್ಕೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

5 / 6
ಹೀಗಾಗಿ ನನ್ನ ಪ್ರಕಾರ ಆರ್​ಸಿಬಿ ತಂಡವು ಜೇಸನ್ ಹೋಲ್ಡರ್ ಅವರನ್ನು ನಾಯಕನಾಗಿ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಆಕಾಶ್ ಚೋಪ್ರಾ  ಅಭಿಪ್ರಾಯಪಟ್ಟಿದ್ದಾರೆ. ಐಪಿಎಲ್ 2022 ಹರಾಜು ಫೆಬ್ರವರಿ 12 ಮತ್ತು 13 ರಂದು ನಡೆಯಲಿದ್ದು, ಈ ವೇಳೆ ಆರ್​ಸಿಬಿ ಯಾರನ್ನು ಖರೀದಿಸಲಿದೆ ಕಾದು ನೋಡಬೇಕಿದೆ.

6 / 6
ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!

ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ

ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ

ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್

ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ

ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ

ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ