AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

AB De Villiers: ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದರು. ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು.

TV9 Web
| Edited By: |

Updated on: Dec 04, 2021 | 7:40 PM

Share
ಆರ್​ಸಿಬಿ ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್​ ಕಳೆದ ತಿಂಗಳಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್ ವಿದಾಯ ಹೇಳಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಈ ಹಿಂದೆಯೇ ನಿವೃತ್ತಿ ಘೋಷಿಸಿದ್ದ ಎಬಿಡಿ ಆ ಬಳಿಕ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು.

1 / 6
ಅದರಲ್ಲೂ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದರು. ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ.

2 / 6
ಇನ್ನು ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಇದಾಗ್ಯೂ ದಿಢೀರಣೆ ನಿವೃತ್ತಿ ಘೋಷಿಸಿ ಎಬಿಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.

3 / 6
ಎಬಿಡಿ ಅವರ ಈ ನಿರ್ಧಾರ ಆರ್​ಸಿಬಿ ಅಭಿಮಾನಿಗಳ ನೋವಿಗೆ ಕಾರಣವಾಗಿತ್ತು. ಆದರೀಗ ಎಬಿಡಿ ಮತ್ತೆ ಆರ್​ಸಿಬಿಗೆ ಕಂಬ್ಯಾಕ್ ಸಾಧ್ಯತೆಯಿದೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಬದಲಾಗಿ ಕೋಚ್ ರೂಪದಲ್ಲಿ ಎಂಬುದು ವಿಶೇಷ.

4 / 6
ಹೌದು, ಎಬಿ ಡಿವಿಲಿಯರ್ಸ್​ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರ್​ಸಿಬಿ ತಂಡ ಕೋಚ್ ಸಂಜಯ್ ಬಂಗಾರ್, ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ. ಅದರಲ್ಲೂ ಎಬಿಡಿ ಅವರಂತಹ ಆಟಗಾರನಿಗೆ ಬ್ಯಾಟಿಂಗ್ ಕೋಚ್ ಸ್ಥಾನ ನೀಡುವುದು ಅದು ತಂಡಕ್ಕೆ ಮತ್ತು ಆಟಗಾರರಿಗೆ ಒಳ್ಳೆಯದು ಎಂದಿದ್ದಾರೆ.

5 / 6

ಈ ಮೂಲಕ ಎಬಿಡಿ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ಆರ್​ಸಿಬಿಗೆ ಕರೆತರುವ ಸುಳಿವು ನೀಡಿದ್ದಾರೆ ಸಂಜಯ್ ಬಂಗಾರ್. ಹೀಗಾಗಿ ಎಬಿ ಡಿವಿಲಿಯರ್ಸ್​ ಮತ್ತೆ ಆರ್​ಸಿಬಿ ತಂಡದಲ್ಲಿ ಬ್ಯಾಟಿಂಗ್ ಕೋಚ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

6 / 6
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ