AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Captains: 9 ನಾಯಕರುಗಳು ಆಯ್ಕೆ: 10ನೇ ಕ್ಯಾಪ್ಟನ್ ಯಾರು?

IPL 2022 ALL Teams Captains: ಇನ್ನು ಕಳೆದ ಸೀಸನ್​ನಲ್ಲಿನ ನಾಯಕರುಗಳನ್ನು 2 ತಂಡಗಳು ಬದಲಿಸಿದೆ. ಅದರಂತೆ ಕೊಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಪಂಜಾಬ್ ಕಿಂಗ್ಸ್ ತಂಡವನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ.

TV9 Web
| Edited By: |

Updated on: Feb 28, 2022 | 5:08 PM

Share
ಐಪಿಎಲ್​ ಸೀಸನ್​ 15 ಗಾಗಿ 9 ತಂಡಗಳು ಈಗಾಗಲೇ ನಾಯಕನನ್ನು ಘೋಷಿಸಿದೆ. ಅದರಲ್ಲೂ ಈ ಬಾರಿ 5 ತಂಡಗಳಲ್ಲಿ ಹೊಸ ನಾಯಕರುಗಳು ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಹೊಸ ಫ್ರಾಂಚೈಸಿಗಳಾದ ಲಕ್ನೋ ಸೂಪರ್ ಜೈಂಟ್ಸ್​ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ನಾಯಕರುಗಳ ಆಯ್ಕೆಯೊಂದಿಗೆ ಹೊಸ ತಂಡ ಕಟ್ಟಿದೆ.

1 / 12
ಇನ್ನು ಕಳೆದ ಸೀಸನ್​ನಲ್ಲಿನ ನಾಯಕರುಗಳನ್ನು 2 ತಂಡಗಳು ಬದಲಿಸಿದೆ. ಅದರಂತೆ  ಕೊಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಪಂಜಾಬ್ ಕಿಂಗ್ಸ್ ತಂಡವನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ. ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯ ಉತ್ತರಾಧಿಕಾರಿಯನ್ನು ನೇಮಿಸಲಿದೆ. ಹಾಗಿದ್ರೆ ಯಾವ ತಂಡಕ್ಕೆ ಯಾರು ನಾಯಕ ಎಂದು ನೋಡೋಣ...

2 / 12
ಮಹೇಂದ್ರ ಸಿಂಗ್ ಧೋನಿ (ಚೆನ್ನೈ ಸೂಪರ್ ಕಿಂಗ್ಸ್​)

3 / 12
ರೋಹಿತ್ ಶರ್ಮಾ (ಮುಂಬೈ ಇಂಡಿಯನ್ಸ್​)

ರೋಹಿತ್ ಶರ್ಮಾ (ಮುಂಬೈ ಇಂಡಿಯನ್ಸ್​)

4 / 12
ರಿಷಭ್ ಪಂತ್ (ಡೆಲ್ಲಿ ಕ್ಯಾಪಿಟಲ್ಸ್​)

ರಿಷಭ್ ಪಂತ್ (ಡೆಲ್ಲಿ ಕ್ಯಾಪಿಟಲ್ಸ್​)

5 / 12
ಕೇನ್ ವಿಲಿಯಮ್ಸನ್ (ಸನ್​ರೈಸರ್ಸ್​ ಹೈದರಾಬಾದ್)

6 / 12
ಸಂಜು ಸ್ಯಾಮ್ಸನ್ (ರಾಜಸ್ಥಾನ್ ರಾಯಲ್ಸ್​)

ಸಂಜು ಸ್ಯಾಮ್ಸನ್ (ರಾಜಸ್ಥಾನ್ ರಾಯಲ್ಸ್​)

7 / 12
ಶ್ರೇಯಸ್ ಅಯ್ಯರ್ (ಕೊಲ್ಕತ್ತಾ ನೈಟ್ ರೈಡರ್ಸ್​)

8 / 12
ಮಯಾಂಕ್ ಅಗರ್ವಾಲ್ (ಪಂಜಾಬ್ ಕಿಂಗ್ಸ್​)

ಮಯಾಂಕ್ ಅಗರ್ವಾಲ್ (ಪಂಜಾಬ್ ಕಿಂಗ್ಸ್​)

9 / 12
ಕೆಎಲ್ ರಾಹುಲ್ (ಲಕ್ನೋ ಸೂಪರ್ ಜೈಂಟ್ಸ್​)

ಕೆಎಲ್ ರಾಹುಲ್ (ಲಕ್ನೋ ಸೂಪರ್ ಜೈಂಟ್ಸ್​)

10 / 12
ಹಾರ್ದಿಕ್ ಪಾಂಡ್ಯ (ಗುಜರಾತ್ ಟೈಟನ್ಸ್)

ಹಾರ್ದಿಕ್ ಪಾಂಡ್ಯ (ಗುಜರಾತ್ ಟೈಟನ್ಸ್)

11 / 12
ಫಾಫ್​ ಡುಪ್ಲೆಸಿಸ್​/ಗ್ಲೆನ್ ಮ್ಯಾಕ್ಸ್​ವೆಲ್/ದಿನೇಶ್ ಕಾರ್ತಿಕ್...ಈ ಮೂವರಲ್ಲಿ ಒಬ್ಬರನ್ನು ಆರ್​ಸಿಬಿ ನಾಯಕನಾಗಿ ಘೋಷಿಸಲಿದೆ.

12 / 12
Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್

ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್

ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ

ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್

ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್

ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ

ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು