AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಶ್ರೀಘ್ರದಲ್ಲೇ ಲಕ್ನೋ ತಂಡದ ಕೋಚ್ ಆಗಿ ಮಾಜಿ ಕ್ರಿಕೆಟಿಗ ನೇಮಕ

IPL 2022 Mega Auction: ಹೊಸ ತಂಡಗಳ ಕೋಚ್ ಅಕಾಂಕ್ಷಿಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ಕೋಚ್ ಗ್ಯಾರಿ ಕರ್ಸ್ಟನ್ ಹೆಸರು ಕೂಡ ಕೇಳಿ ಬರುತ್ತಿವೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on: Dec 16, 2021 | 7:13 PM

Share
ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ ಸೀಸನ್​ 15 ಗಾಗಿ ಸಿದ್ಧತೆಗಳು ಆರಂಭವಾಗಿವೆ. ಈಗಾಗಲೇ ಹಳೆಯ 8 ತಂಡಗಳು 27 ಆಟಗಾರರನ್ನು ರಿಟೈನ್ ಮಾಡಿಕೊಂಡು, ಮೆಗಾ ಹರಾಜಿನ ಸಿದ್ದತೆಯಲ್ಲಿದೆ. ಮತ್ತೊಂದೆಡೆ ಹೊಸ 2 ಹೊಸ ತಂಡಗಳು ಆಟಗಾರರ ಆಯ್ಕೆ ಹಾಗೂ ಸಿಬ್ಬಂದಿಗಳ ನೇಮಕದಲ್ಲಿ ನಿರತವಾಗಿದೆ.

1 / 5
 ಅದರಂತೆ ಇದೀಗ ಲಕ್ನೋ ಫ್ರಾಂಚೈಸಿ ಜಿಂಬಾಬ್ವೆ ತಂಡದ ಮಾಜಿ ನಾಯಕ ಆಂಡಿ ಫ್ಲವರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಿದೆ ಎಂದು ವರದಿಯಾಗಿದೆ. ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಸಹಾಯಕ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ಆಂಡಿ ಫ್ಲವರ್ ಕೆಲ ದಿನಗಳ ಹಿಂದೆಯಷ್ಟೇ ರಾಜೀನಾಮೆ ನೀಡಿದ್ದರು. ಇದೀಗ ಲಕ್ನೋ ಫ್ರಾಂಚೈಸಿ ಜೊತೆ ಮಾತುಕತೆ ಮುಗಿದಿದ್ದು, ಶೀಘ್ರದಲ್ಲೇ ಹೊಸ ತಂಡದ ಕೋಚ್ ಆಗಿ ನೇಮಕವಾಗಲಿದ್ದಾರೆ ಎಂದು ವರದಿಯಾಗಿದೆ.

2 / 5
ಮತ್ತೊಂದೆಡೆ ಲಕ್ನೋ ತಂಡದ ನಾಯಕನಾಗಿ ಮಾಜಿ ಪಂಜಾಬ್ ಕಿಂಗ್ಸ್​ ಆಟಗಾರ ಕೆಎಲ್ ರಾಹುಲ್ ಹೆಸರು ಕೇಳಿ ಬರುತ್ತಿದೆ. ಹೀಗಾಗಿ ಪಂಜಾಬ್ ತಂಡದ ಹಳೆಯ ಸಹಾಯಕ ಕೋಚ್ ಹಾಗೂ ನಾಯಕ ಮತ್ತೆ ಹೊಸ ಫ್ರಾಂಚೈಸಿಯಲ್ಲಿ ಒಂದಾಗಲಿದೆ ಎಂದು ಹೇಳಲಾಗಿದೆ. ಇದಾಗ್ಯೂ ಲಕ್ನೋ ಇದುವರೆಗೆ ಯಾರೊಂದಿಗೂ ಒಪ್ಪಂದ ಮಾಡಿಕೊಂಡಿಲ್ಲ. ಹೀಗಾಗಿ ಅಂತಿಮ ಕ್ಷಣದಲ್ಲಿ ಕೋಚ್ ಬದಲಾದರೂ ಅಚ್ಚರಿಪಡಬೇಕಿಲ್ಲ.

3 / 5
ಏಕೆಂದರೆ ಹೊಸ ತಂಡಗಳ ಕೋಚ್ ಅಕಾಂಕ್ಷಿಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ಕೋಚ್ ಗ್ಯಾರಿ ಕರ್ಸ್ಟನ್ ಹೆಸರು ಕೂಡ ಕೇಳಿ ಬರುತ್ತಿವೆ. ಅಷ್ಟೇ ಅಲ್ಲದೆ ಮಾಜಿ ಆರ್​ಸಿಬಿ ಆಟಗಾರ ಡೇನಿಯಲ್ ವೆಟ್ಟೋರಿ ಹಾಗೂ ಎಸ್​ಆರ್​ಹೆಚ್​ ತಂಡದ ಮಾಜಿ ಕೋಚ್  ಟ್ರೆವರ್ ಬೇಲಿಸ್ ಕೂಡ ಪಟ್ಟಿಯಲ್ಲಿದ್ದಾರೆ.

4 / 5
ಇದಾಗ್ಯೂ ಲಕ್ನೋ ಫ್ರಾಂಚೈಸಿಯ ಮೊದಲ ಆಯ್ಕೆ ಆಂಡಿ ಫ್ಲವರ್ ಆಗಿದ್ದು, ಹೀಗಾಗಿ ಶೀಘ್ರದಲ್ಲೇ ಆರ್​​ಪಿಎಸ್​ಜಿ ಗ್ರೂಪ್ ಹೊಸ ಕೋಚ್​ನ ಘೋಷಣೆ ಮಾಡಲಿದೆ ಎಂದು ವರದಿಯಾಗಿದೆ. ಮತ್ತೊಂದೆಡೆ ಅಹಮದಾಬಾದ್ ಫ್ರಾಂಚೈಸಿ ಕೂಡ ಹೊಸ ಕೋಚ್​ನ ಹುಡುಕಾಟದಲ್ಲಿದ್ದು, ಹೀಗಾಗಿ ಗ್ಯಾರಿ ಕಸ್ಟರ್ನ್​, ಡೇನಿಯಲ್ ವೆಟ್ಟೋರಿ ಅಥವಾ ಟ್ರೆವರ್ ಬೇಲಿಸ್ ಅಹಮದಾಬಾದ್ ತಂಡದ ಕೋಚ್ ಆಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

5 / 5
Web contact
Web contact

TV9 Kannada

Read More
Follow Us
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ

ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ

ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್

ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು