AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

IPL 2022 Mega Auction: ಮುಂದಿನ ಸೀಸನ್​ನಲ್ಲಿ ಲಕ್ನೋ ತಂಡದ ಕೋಚ್ ಆಗಿ ಆ್ಯಂಡಿ ಫ್ಲವರ್ ಹಾಗೂ ಮೆಂಟರ್ ಆಗಿ ಗೌತಮ್ ಗಂಭೀರ್ ಕಾಣಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on:Jan 04, 2022 | 4:44 PM

Share
ಐಪಿಎಲ್ ಮೆಗಾ ಹರಾಜಿಗಾಗಿ ಎಲ್ಲಾ ಫ್ರಾಂಚೈಸಿಗಳು ಸಿದ್ದತೆಗಳನ್ನು ಆರಂಭಿಸಿದೆ. ಈಗಾಗಲೇ ಲಕ್ನೋ ತಂಡ ಕೋಚ್ ಹಾಗೂ ಮೆಂಟರ್​ಗಳನ್ನು ಫೈನಲ್ ಮಾಡಿದೆ. ಅದರಂತೆ ಮುಂದಿನ ಸೀಸನ್​ನಲ್ಲಿ ಲಕ್ನೋ ತಂಡದ ಕೋಚ್ ಆಗಿ ಆ್ಯಂಡಿ ಫ್ಲವರ್ ಹಾಗೂ ಮೆಂಟರ್ ಆಗಿ ಗೌತಮ್ ಗಂಭೀರ್ ಕಾಣಿಸಿಕೊಳ್ಳಲಿದ್ದಾರೆ. ಇದರ ಬೆನ್ನಲ್ಲೇ ಇದೀಗ ಅಹಮದಾಬಾದ್ ತಂಡ ಕೂಡ ಕೋಚ್ ಹಾಗೂ ಮೆಂಟರ್​ ಅನ್ನು ಫೈನಲ್ ಮಾಡಿದೆ ಎಂದು ವರದಿಯಾಗಿದೆ.

1 / 6
 ಈ ವರದಿಯಂತೆ ಮುಂದಿನ ಸೀಸನ್​ನಲ್ಲಿ ಅಹಮದಾಬಾದ್ ತಂಡದ ಕೋಚ್ ಆಗಿ ಟೀಮ್ ಇಂಡಿಯಾ ಮಾಜಿ ವೇಗಿ ಆಶಿಶ್ ನೆಹ್ರಾ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಮೆಂಟರ್ ಆಗಿ ಗ್ಯಾರಿ ಕರ್ಸ್ಟನ್ ಇರಲಿದ್ದಾರೆ.

2 / 6
ಇಲ್ಲಿ ವಿಶೇಷ ಎಂದರೆ 2011 ರಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಗೆದ್ದಾಗ ಗ್ಯಾರಿ ಕಸ್ಟರ್ನ್ ಅವರ ಕೋಚಿಂಗ್​ನಲ್ಲಿ ಆಶಿಶ್ ನೆಹ್ರಾ ಆಡಿದ್ದರು.

3 / 6
ಅಷ್ಟೇ ಅಲ್ಲದೆ ಈ ಹಿಂದೆ ಗ್ಯಾರಿ ಕಸ್ಟರ್ನ್​ ಹಾಗೂ ಆಶಿಶ್ ನೆಹ್ರಾ ಆರ್​ಸಿಬಿ ಪರ ಜೊತೆಯಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ನೆಹ್ರಾ ಹಾಗೂ ಕಸ್ಟರ್ನ್ ಮತ್ತೆ ಒಂದಾಗುತ್ತಿದ್ದಾರೆ.

4 / 6
ಹಾಗೆಯೇ ಇಂಗ್ಲೆಂಡ್ ಮಾಜಿ ಆರಂಭಿಕ ಆಟಗಾರ ವಿಕ್ರಮ್ ಸೋಲಂಕಿ ಅಹಮದಾಬಾದ್​ ತಂಡದ ನಿರ್ದೇಶಕರಾಗಲಿದ್ದಾರೆ ಎಂದು ತಿಳಿಸಲಾಗಿದೆ.

5 / 6
2018-19 ರಲ್ಲಿ ಆಶಿಶ್ ನೆಹ್ರಾ ಆರ್​ಸಿಬಿ ತಂಡದ ಬೌಲಿಂಗ್ ಕೋಚ್ ಆಗಿದ್ದರು. ಇದೀಗ ಅಹಮದಾಬಾದ್ ತಂಡ ಮುಖ್ಯ ಕೋಚ್ ಆಗಲಿದ್ದಾರೆ ಎಂದು ವರದಿಯಾಗಿದೆ.

6 / 6

Published On - 2:41 pm, Tue, 4 January 22

Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು

ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​

ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್

‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ

ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ

ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ

3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ

ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ

ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ

ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್