IPL 2022 Auction: ಈ ಬಾರಿಯ ಮೆಗಾ ಹರಾಜಿನಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಬೌಲರ್‌ಗಳ ವಿವರ ಇಲ್ಲಿದೆ

IPL 2022 Auction: ದೀಪಕ್ ಚಹಾರ್ ಈ ಋತುವಿನ ಅತ್ಯಂತ ದುಬಾರಿ ವೇಗದ ಬೌಲರ್ ಆಗಿದ್ದಾರೆ. 14 ಕೋಟಿ ಕೊಟ್ಟು ಚೆನ್ನೈ ಸೂಪರ್ ಕಿಂಗ್ಸ್ ಖರೀದಿಸಿದೆ.

TV9 Web
| Updated By: ಪೃಥ್ವಿಶಂಕರ

Updated on: Feb 13, 2022 | 8:35 PM

ಈ ಬಾರಿಯ ಐಪಿಎಲ್-2022ರಲ್ಲಿ ವೇಗದ ಬೌಲರ್‌ಗಳು ಹೆಚ್ಚು ಜನಪ್ರಿಯರಾಗಿದ್ದಾರೆ. ಫ್ರಾಂಚೈಸಿಗಳು ವೇಗದ ಬೌಲರ್‌ಗಳಿಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಿದ್ದಾರೆ. ಅವರ ಅಗತ್ಯಗಳಿಗೆ ಅನುಗುಣವಾಗಿ, ಪ್ರತಿ ಫ್ರಾಂಚೈಸಿಗಳು ತಮ್ಮ ತಂಡದಲ್ಲಿ ವೇಗದ ಬೌಲರ್‌ಗಳನ್ನು ನೇಮಿಸಿಕೊಂಡಿದ್ದಾರೆ ಮತ್ತು ಅವರ ಆಯ್ಕೆಯ ಬೌಲರ್‌ಗಳನ್ನು ತಮ್ಮ ಬ್ಯಾಗ್‌ನಲ್ಲಿ ಹಾಕಿಕೊಂಡಿದ್ದಾರೆ. ಈ ಬಾರಿಯ ಹರಾಜಿನಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಬೌಲರ್‌ಗಳ ಬಗ್ಗೆ ನಾವು ನಿಮಗೆ ಹೇಳಲಿದ್ದೇವೆ.

1 / 6
ದೀಪಕ್ ಚಹಾರ್ ಈ ಋತುವಿನ ಅತ್ಯಂತ ದುಬಾರಿ ವೇಗದ ಬೌಲರ್ ಆಗಿದ್ದಾರೆ. 14 ಕೋಟಿ ಕೊಟ್ಟು ಚೆನ್ನೈ ಸೂಪರ್ ಕಿಂಗ್ಸ್ ಖರೀದಿಸಿದೆ. ದೀಪಕ್ ಈ ಮೊದಲು ಚೆನ್ನೈನಲ್ಲಿ ಆಡುತ್ತಿದ್ದರು ಮತ್ತು ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ತಂಡವು ಈ ಆಟಗಾರನನ್ನು ಮರಳಿ ಪಡೆಯಲು ತನ್ನ ಅತ್ಯುತ್ತಮ ಪ್ರಯತ್ನ ಮಾಡಿದೆ.

2 / 6
ಚೆನ್ನೈ ಪರ ಆಡಿರುವ ಶಾರ್ದೂಲ್ ಠಾಕೂರ್ ಈಗ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಲಿದ್ದಾರೆ. ಈ ಬೌಲರ್‌ಗಾಗಿ ಡೆಲ್ಲಿ 10.75 ಕೋಟಿ ಖರ್ಚು ಮಾಡಿದೆ. ಠಾಕೂರ್ ಪ್ರಸ್ತುತ ಭಾರತದ ಎಲ್ಲಾ ಮೂರು ಸ್ವರೂಪಗಳ ತಂಡದ ಪ್ರಮುಖ ಭಾಗವಾಗಿದ್ದಾರೆ. ಅವರು ಸತತವಾಗಿ ತಮ್ಮ ಆಟದಿಂದ ಪ್ರಸಿದ್ಧರಾಗಿದ್ದಾರೆ. ದೆಹಲಿಯು ತನ್ನ ಕೆಲವು ವೇಗದ ಬೌಲರ್‌ಗಳನ್ನು ಕಳೆದುಕೊಂಡಿತು ಮತ್ತು ಆದ್ದರಿಂದ ಅವರು ಠಾಕೂರ್ ಅವರನ್ನು ಖರೀದಿಸಿದೆ.

3 / 6
ಕಳೆದ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಹರ್ಷಲ್ ಪಟೇಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೊಮ್ಮೆ ಖರೀದಿಸಿದೆ. ಈ ಆಟಗಾರ ಕಳೆದ ಬಾರಿಯೂ ತಂಡದ ಜೊತೆಗಿದ್ದರೂ ತಂಡ ಅವರನ್ನು ಉಳಿಸಿಕೊಳ್ಳಲಿಲ್ಲ. ಈ ಬಾರಿ ಹರ್ಷಲ್ ಪಟೇಲ್‌ಗಾಗಿ ತಂಡವು 10.75 ಕೋಟಿ ರೂಪಾಯಿಗಳನ್ನು ನೀಡಿದೆ.

4 / 6
ವೇಶ್ ಖಾನ್ ಕಳೆದ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರು. ಅವರು ಡೆಲ್ಲಿ ಕ್ಯಾಪಿಟಲ್ಸ್‌ಗಾಗಿ ಆಡಿದ್ದರು ಆದರೆ ಈ ಬಾರಿ ಲಕ್ನೋ ಸೂಪರ್‌ಜೈಂಟ್ಸ್ ಅವರಿಗೆ 10 ಕೋಟಿ ರೂಪಾಯಿಗಳನ್ನು ನೀಡಿದೆ.

5 / 6
ಕಳೆದ ಋತುವಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ ಬಲಗೈ ವೇಗದ ಬೌಲರ್ ಪ್ರಸಿದ್ಧ ಕೃಷ್ಣ ಅವರನ್ನು ಈ ಬಾರಿ ರಾಜಸ್ಥಾನ್ ರಾಯಲ್ಸ್ ಖರೀದಿಸಿದೆ. ಅವರಿಗೆ ರಾಜಸ್ಥಾನ 10 ಕೋಟಿ ಬೆಲೆ ನೀಡಿದೆ.

6 / 6
Follow us
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ