IPL 2022: ಐಪಿಎಲ್ ಹೊಸ ತಂಡಗಳಿಗೆ ಮೂಲ ಬೆಲೆ ಫಿಕ್ಸ್​: ಇಷ್ಟು ಮೊತ್ತ ನೀಡಿ ಖರೀದಿಸುವವರು ಯಾರು?

IPL 2022: ಇನ್ನು ತಂಡಗಳ ಖರೀದಿಗಾಗಿ ಅದಾನಿ ಗ್ರೂಪ್, ಆರ್​ಪಿ ಸಂಜೀವ್ ಗೊಯೆಂಕಾ ಗ್ರೂಪ್, ಫಾರ್ಮಾ ಕಂಪನಿ ಟುರೆಟ್ ಮತ್ತು ಬ್ಯಾಂಕಿಂಗ್ ವಲಯದ ಕಂಪನಿಗಳು ಆಸಕ್ತಿ ಹೊಂದಿವೆ.

| Updated By: ಝಾಹಿರ್ ಯೂಸುಫ್

Updated on:Sep 06, 2021 | 6:03 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 14ನ ದ್ವಿತಿಯಾರ್ಧ ರಂಗೇರಲು ಇನ್ನು ವಾರಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಇದೀಗ ಬಿಸಿಸಿಐ ಮುಂದಿನ ಸೀಸನ್​ಗಾಗಿ ತಯಾರಿಗಳನ್ನು ಆರಂಭಿಸಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಹೊಸ ತಂಡಗಳ ಸೇರ್ಪಡೆಗೆ ಸಿದ್ಧತೆಗಳನ್ನು ಶುರು ಮಾಡಿದೆ.

1 / 6
 ಈ ಹಿಂದೆಯೇ ಬಿಸಿಸಿಐ ತಿಳಿಸಿದಂತೆ, 15ನೇ ಸೀಸನ್​ ಐಪಿಎಲ್​ನಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿದೆ. ಪ್ರಸ್ತುತ ಇರುವ 8 ತಂಡಗಳೊಂದಿಗೆ ಮತ್ತೆರಡು ತಂಡಗಳು ಸೇರ್ಪಡೆಯಾಗಲಿದೆ. ಆದರೆ ಆ ಎರಡು ಹೊಸ ತಂಡಗಳು ಯಾವ ನಗರವನ್ನು ಪ್ರತಿನಿಧಿಸಲಿದೆ ಎಂಬುದನ್ನು ಇದುವರೆಗೆ ಸ್ಪಷ್ಟಪಡಿಸಿರಲಿಲ್ಲ.

2 / 6
ಇದೀಗ ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 2 ತಂಡಗಳ ಫ್ರಾಂಚೈಸಿಗಾಗಿ ಒಟ್ಟು 6 ನಗರಗಳನ್ನು ಆಯ್ಕೆ ಮಾಡಲಾಗಿದೆ. ಈ ನಗರಗಳ ಸ್ಟೇಡಿಯಂಗಳನ್ನು ಕೇಂದ್ರೀಕರಿಸಿ ತಂಡಗಳ ಬಿಡ್ಡಿಂಗ್ ನಡೆಯಲಿದೆ. ಅದರಂತೆ ಹೊಸ 2 ತಂಡಗಳ ಕೇಂದ್ರಗಳಾಗಿ ಲಕ್ನೋ, ಅಹಮದಾಬಾದ್, ರಾಂಚಿ, ಕಟಕ್, ಗುವಾಹಟಿ ಮತ್ತು ಧರ್ಮಶಾಲಾ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಲಾಗಿದೆ.

3 / 6
ಮಾಧ್ಯಮ ವರದಿಯ ಪ್ರಕಾರ, ಬಿಸಿಸಿಐ ಹಿಂದಿ ಮಾತನಾಡುವ ಪ್ರದೇಶಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಿಕೊಂಡಿದೆ. ಏಕೆಂದರೆ ಕಳೆದ ವರ್ಷ ಶೇಕಡಾ 65 ರಷ್ಟು ಐಪಿಎಲ್ ವೀಕ್ಷಕರು ಹಿಂದಿ ಮಾತನಾಡುವ ಪ್ರದೇಶಗಳ ಮೂಲದವರಾಗಿದ್ದರು. ಹೀಗಾಗಿ ಹೊಸ ತಂಡಗಳ ಆಯ್ಕೆಯಲ್ಲಿ ದಕ್ಷಿಣ ರಾಜ್ಯದ ನಗರಗಳನ್ನು ಕೈ ಬಿಡಲಾಗಿದೆ ಎಂದು ತಿಳಿಸಲಾಗಿದೆ.

4 / 6
ಲಕ್ನೋ, ರಾಂಚಿ, ಧರ್ಮಶಾಲಾ ನಗರಗಳು ಹೆಚ್ಚು ಹಿಂದಿ ಮಾತನಾಡುವ ಪ್ರದೇಶಗಳಾಗಿದ್ದು, ಹೀಗಾಗಿ ಇದೇ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಿ ಐಪಿಎಲ್​ ವೀಕ್ಷಕರ ಹಾಗೂ ಪ್ರೇಕ್ಷಕರನ್ನು ಹೆಚ್ಚಿಸಲು ಬಿಸಿಸಿಐ ಪ್ಲ್ಯಾನ್ ಮಾಡಿಕೊಂಡಿದೆ ಎಂದು ಹೇಳಲಾಗಿದೆ. ಇನ್ನು ಎರಡು ಹೊಸ ತಂಡಗಳ ಹರಾಜು ದಿನಾಂಕವನ್ನು ಬಿಸಿಸಿಐ ಇನ್ನೂ ಘೋಷಿಸಿಲ್ಲ.

5 / 6
ಇದಾಗ್ಯೂ ಹೊಸ ಎರಡು ತಂಡಗಳ ಹರಾಜಿಗಾಗಿ ಬಿಸಿಸಿಐ ಮೂಲ ಬೆಲೆ ನಿಗದಿಪಡಿಸಿದ್ದು, ಅದರಂತೆ ಒಂದು ತಂಡದ ಬೆಲೆ 2 ಸಾವಿರ ರೂ. ಕೋಟಿ ಆಗಿರಲಿದೆ. ಅದರಂತೆ ಎರಡು ತಂಡಗಳ ಹರಾಜಿನ ಮೂಲಕ ಬಿಸಿಸಿಐ ಬರೋಬ್ಬರಿ 5 ಸಾವಿರ ರೂ. ಕೋಟಿ ಆದಾಯಗಳಿಸುವ ಇರಾದೆಯಲ್ಲಿದೆ.

6 / 6

Published On - 5:39 pm, Tue, 31 August 21

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ

ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​

‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ

ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್

ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ

ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್

ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ

ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ

ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್