ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಚೆನ್ನೈ ಸೂಪರ್ ಕಿಂಗ್ಸ್ ನಾಲ್ವರು ಆಟಗಾರರನ್ನು ಉಳಿಸಿಕೊಂಡಿದೆ. ಅದರಂತೆ ಮುಂದಿನ ಸೀಸನ್ನಲ್ಲಿ ರವೀಂದ್ರ ಜಡೇಜಾ, ಧೋನಿ, ರುತುರಾಜ್ ಗಾಯಕ್ವಾಡ್ ಹಾಗೂ ಮೊಯೀನ್ ಅಲಿ ಸಿಎಸ್‌ಕೆ ಪರ ಕಣಕ್ಕಿಳಿಯಲ್ಲಿದ್ದಾರೆ. ಆದರೆ ಸಿಎಸ್‌ಕೆ ಬಿಡುಗಡೆ ಮಾಡಿರುವ ಆಟಗಾರರ ಪಟ್ಟಿಯಲ್ಲಿ ಸ್ಟಾರ್ ಆಲ್ರೌಂಡರ್ ಡ್ವೇನ್ ಬ್ರಾವೊ ಕೂಡ ಇದ್ದಾರೆ.