AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಅಲ್ಲ, ಐಪಿಎಲ್​ನಲ್ಲಿ ಆಡಲು ಇಚ್ಚಿಸುವ ತಂಡ ಬಹಿರಂಗಪಡಿಸಿದ ಹರ್ಷಲ್ ಪಟೇಲ್

IPL 2022: ಈ ಬಾರಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್​ ಅವರನ್ನು ಉಳಿಸಿಕೊಂಡಿದೆ.

TV9 Web
| Edited By: |

Updated on: Jan 27, 2022 | 4:08 PM

Share
ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ಉಳಿಸಿಕೊಂಡರೆ, ಹೊಸ ಎರಡು ಫ್ರಾಂಚೈಸಿಗಳು ಆರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.

1 / 6
ಇನ್ನು ಈ ಬಾರಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ಫ್ರಾಂಚೈಸಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್​ ಅವರನ್ನು ಉಳಿಸಿಕೊಂಡಿದೆ. ಇದಾಗ್ಯೂ ಕಳೆದ ಸೀಸನ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದಿದ್ದ ಹರ್ಷಲ್ ಪಟೇಲ್ (32 ವಿಕೆಟ್) ರನ್ನು ಆರ್​ಸಿಬಿ ರಿಲೀಸ್ ಮಾಡಿತ್ತು.

2 / 6
ಇದೀಗ ಮೆಗಾ ಹರಾಜಿನಲ್ಲಿ 2 ಕೋಟಿ ಮೂಲ ಬೆಲೆಯೊಂದಿಗೆ ಹರ್ಷಲ್ ಪಟೇಲ್ ಕಾಣಿಸಿಕೊಂಡಿದ್ದಾರೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಹರ್ಷಲ್ ಪಟೇಲ್ ಅವರನ್ನು ಯಾರು ಖರೀದಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಖುದ್ದು ಮಾಜಿ ಆರ್​ಸಿಬಿ ವೇಗಿಯೇ ಉತ್ತರಿಸಿದ್ದಾರೆ.

3 / 6
ಸಂದರ್ಶನವೊಂದರಲ್ಲಿ ಮಾತನಾಡಿದ ಹರ್ಷಲ್ ಪಟೇಲ್ ಮುಂದಿನ ಸೀಸನ್​ನಲ್ಲಿ ಯಾವ ತಂಡದ ಪರ ಆಡಬೇಕೆಂದನ್ನು ಬಹಿರಂಗಪಡಿಸಿದ್ದಾರೆ. ಐಪಿಎಲ್‌ ಸೀಸನ್ 15 ನಲ್ಲಿ ಯಾವ ತಂಡದ ಭಾಗವಾಗಲು ಬಯಸುತ್ತೀರಿ ಎಂದು ಪ್ರಶ್ನಿಸಲಾಗಿತ್ತು.

4 / 6
ಈ ಪ್ರಶ್ನೆಗೆ ಉತ್ತರಿಸಿದ ಹರ್ಷಲ್ ಪಟೇಲ್ ಚೆನ್ನೈ ಸೂಪರ್ ಕಿಂಗ್ಸ್​ ಎಂಬ ಉತ್ತರ ನೀಡಿದರು. ನಾನು ಮುಂದಿನ ಸೀಸನ್​​ನಲ್ಲಿ ಸಿಎಸ್​ಕೆ ಪರ ಆಡಲು ಬಯಸುತ್ತೇನೆ ಎಂದರು. ಅಷ್ಟೇ ಅಲ್ಲದೆ, ನಿಮ್ಮ ಅಭಿಪ್ರಾಯದಲ್ಲಿ ಉತ್ತಮ ನಾಯಕ ಯಾರು ಎಂದು ಪ್ರಶ್ನಿಸಿದಾಗ, ಯಾವುದೇ ಹಿಂಜರಿಕೆಯಿಲ್ಲದೆ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಹೆಸರನ್ನು ಹೇಳಿದರು. ಈ ಮೂಲಕ ಮುಂದಿನ ಸೀಸನ್​ನಲ್ಲಿ ಧೋನಿ ನಾಯಕತ್ವದಲ್ಲಿ ಆಡುವ ಇಂಗಿತವನ್ನು ವ್ಯಕ್ತಪಡಿಸಿದರು.

5 / 6
ಐಪಿಎಲ್ ಮೆಗಾ ಹರಾಜು ಮುಂದಿನ ತಿಂಗಳು 12 ಮತ್ತು 13 ರಂದು ನಡೆಯಲಿದೆ. ಈ ಹರಾಜಿನಲ್ಲಿ ಈ ಬಾರಿ 10 ಫ್ರಾಂಚೈಸಿಗಳು ಬಿಡ್ಡಿಂಗ್ ನಡೆಸಲಿದ್ದು, ಇದೇ ವೇಳೆ ಸಿಎಸ್​ಕೆ ತಂಡವು ಹರ್ಷಲ್ ಪಟೇಲ್ ಅವರನ್ನು ಖರೀದಿಸುತ್ತಾ ಕಾದು ನೋಡಬೇಕಿದೆ.

6 / 6
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?

ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ

ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?

ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು

ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​

ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ

ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು

ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ

ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ