AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jos Buttler: ಜೋಸ್ ಈಸ್ ಬಾಸ್: ಈ ಬಾರಿ ಬಟ್ಲರ್​ಗೆ ಸಿಕ್ಕ ಪ್ರಶಸ್ತಿಗಳೆಷ್ಟು ಗೊತ್ತಾ?

IPL 2022 Final: ಈ ಭರ್ಜರಿ ಇನಿಂಗ್ಸ್​ನಲ್ಲಿ 45 ಸಿಕ್ಸ್ ಹಾಗೂ 83 ಫೋರ್​ಗಳು ಸಿಡಿದಿದ್ದವು. ಹೀಗೆ ಎಲ್ಲಾ ರೀತಿಯಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ ಜೋಸ್ ಬಟ್ಲರ್ ಈ ಬಾರಿ ಅತೀ ಹೆಚ್ಚು ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: May 30, 2022 | 4:45 PM

ಐಪಿಎಲ್​ ಸೀಸನ್​ 15 ನಲ್ಲಿ ಅಬ್ಬರಿಸುವ ಮೂಲಕ ಜೋಸ್ ಬಟ್ಲರ್ ರಾಜಸ್ಥಾನ್ ರಾಯಲ್ಸ್​ ತಂಡ ಫೈನಲ್​ಗೆ ತಲುಪುವಲ್ಲಿ ಪ್ರಮುಖ ಕಾರಣರಾಗಿದ್ದರು. ಏಕೆಂದರೆ ಆಡಿದ 17 ಪಂದ್ಯಗಳಲ್ಲಿ ಬಟ್ಲರ್ ಬ್ಯಾಟ್​ನಿಂದ ಮೂಡಿಬಂದಿದ್ದು ಬರೋಬ್ಬರಿ 863 ರನ್​ಗಳು. ಈ ವೇಳೆ 4 ಶತಕ ಹಾಗೂ 4 ಅರ್ಧಶತಕಗಳನ್ನು ಬಾರಿಸಿದ್ದರು. ಅಷ್ಟೇ ಅಲ್ಲದೆ ಈ ಭರ್ಜರಿ ಇನಿಂಗ್ಸ್​ನಲ್ಲಿ 45 ಸಿಕ್ಸ್ ಹಾಗೂ 83 ಫೋರ್​ಗಳು ಸಿಡಿದಿದ್ದವು. ಹೀಗೆ ಎಲ್ಲಾ ರೀತಿಯಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ ಜೋಸ್ ಬಟ್ಲರ್ ಈ ಬಾರಿ ಅತೀ ಹೆಚ್ಚು ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. ಹಾಗಿದ್ರೆ ಈ ಬಾರಿಯ ಐಪಿಎಲ್​ನಲ್ಲಿ ಬಟ್ಲರ್​ಗೆ ಒಲಿದು ಬಂದ ಪ್ರಶಸ್ತಿಗಳು ಯಾವುವು ಎಂದು ನೋಡೋಣ...

1 / 7
 ಅತೀ ಹೆಚ್ಚು ರನ್​ ಬಾರಿಸಿದ ಆಟಗಾರನಿಗೆ ನೀಡಲಾಗುವ ಆರೆಂಜ್ ಕ್ಯಾಪ್ ಪ್ರಶಸ್ತಿ- (10 ಲಕ್ಷ  ರೂ. + ಟ್ರೋಫಿ)

2 / 7
ಅತೀ ಹೆಚ್ಚು ಸಿಕ್ಸ್​ ಬಾರಿಸಿದ ಆಟಗಾರನ ಪ್ರಶಸ್ತಿ-(10 ಲಕ್ಷ ರೂ. +  ಟ್ರೋಫಿ)

3 / 7
ಅತೀ ಹೆಚ್ಚು ಬೌಂಡರಿ ಬಾರಿಸಿದ ಆಟಗಾರ- (10 ಲಕ್ಷ ರೂ. + ಟ್ರೋಫಿ)

4 / 7
ಪವರ್ ಪ್ಲೇಯರ್ ಆಫ್ ದಿ ಸೀಸನ್- (10 ಲಕ್ಷ ರೂ. +  ಟ್ರೋಫಿ)

5 / 7
ಈ ಬಾರಿಯ ಅತ್ಯುತ್ತಮ ಆಟಗಾರ - (10 ಲಕ್ಷ ರೂ. + ಟ್ರೋಫಿ)

6 / 7
ಈ ಸೀಸನ್​ನ ಅತ್ಯಂತ ಮೌಲ್ಯಯುತ ಆಟಗಾರ- (10 ಲಕ್ಷ ರೂ. +  ಟ್ರೋಫಿ)

7 / 7
Follow us
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ

ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ

ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ

KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ

ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್

ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ