Sign In

By signing in or creating an account, you agree with Associated Broadcasting Company's Terms & Conditions and Privacy Policy.

MaxiVini PHOTOS: RCB ಕ್ಯಾಂಪ್​ನಲ್ಲಿ ಮ್ಯಾಕ್ಸಿ-ವಿನಿ ಮದುವೆ ಸಂಭ್ರಮ

RCB: ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 30 ರಂದು ಆಡಲಿದ್ದು, ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Apr 28, 2022 | 5:53 PM

ಆರ್​ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಕಳೆದ ತಿಂಗಳಷ್ಟೇ ಭಾರತೀಯ ಮೂಲದ ವಿನಿ ರಾಮನ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೊದಲು ಆಸ್ಟ್ರೇಲಿಯಾದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದ ಈ ಜೋಡಿ ಆ ಬಳಿಕ ಮಾರ್ಚ್ 27 ರಂದು ಚೆನ್ನೈನಲ್ಲಿ ಭಾರತೀಯ ಸಂಪ್ರದಾಯದ ಪ್ರಕಾರ ಮದುವೆ ಶಾಸ್ತ್ರ ಮುಗಿಸಿದ್ದರು. ಇದೇ ಕಾರಣದಿಂದಾಗಿ ಆರ್​ಸಿಬಿ ತಂಡದ ಆರಂಭಿಕ ಪಂದ್ಯಗಳಿಗೆ ಮ್ಯಾಕ್ಸ್​ವೆಲ್ ಅಲಭ್ಯರಾಗಿದ್ದರು.

1 / 9
ಇದೀಗ ಆರ್​ಸಿಬಿ ಬಳಗದಲ್ಲಿರುವ ನವ ಜೋಡಿಗೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ವಿಶೇಷ ಆತಿಥ್ಯವನ್ನು ನೀಡಿದ್ದಾರೆ. ನವದಂಪತಿಗಳಿಗೆ ಔತಣಕೂಟವನ್ನ ಏರ್ಪಡಿಸಿ ಆರ್​ಸಿಬಿ ಆಟಗಾರರು ಸಂಭ್ರಮಿಸಿದರು. ಇದೀಗ ಮ್ಯಾಕ್ಸಿ-ವಿನಿ ಔತಣಕೂಟದ ಸಂಭ್ರಮದ ಫೋಟೋಗಳು ವೈರಲ್ ಆಗಿದೆ.

2 / 9
ಅಲ್ಲದೆ ಈ ಸಂಭ್ರಮದಲ್ಲಿ ಆರ್​ಸಿಬಿ ಆಟಗಾರರು ಕುಣಿದು ಕುಪ್ಪಳಿಸಿರುವ ವಿಡಿಯೋಗಳು ವೈರಲ್ ಆಗಿದೆ. ಅದರಲ್ಲೂ ವಿರಾಟ್ ಕೊಹ್ಲಿ ಹಾಗೂ ಶಹಬಾಜ್ ಅಹ್ಮದ್ ಅವರ ಭರ್ಜರಿ ಡ್ಯಾನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

3 / 9
ಇನ್ನು ಈ ಕಾರ್ಯಕ್ರಮದಲ್ಲಿ ಆರ್‌ಸಿಬಿ ಎಲ್ಲಾ ಆಟಗಾರರು  ವಿವಿಧ ಬಣ್ಣದ ಕುರ್ತಾದಲ್ಲಿ ಕಾಣಿಸಿಕೊಂಡಿದ್ದು ವಿಶೇಷ. ಹಾಗೆಯೇ ವಿರಾಟ್ ಕೊಹ್ಲಿ ಕಪ್ಪು ಬಣ್ಣದ ಕುರ್ತಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆ ಆಗಮಿಸಿದ್ದರು.

4 / 9
 ಹಾಗೆಯೇ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ದಂಪತಿ ಪಕ್ಕಾ ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ಮಿಂಚಿದ್ದರು.

5 / 9
ಗ್ಲೆನ್ ಮ್ಯಾಕ್ಸ್​ವೆಲ್-ವಿನಿ ರಾಮನ್

ಗ್ಲೆನ್ ಮ್ಯಾಕ್ಸ್​ವೆಲ್-ವಿನಿ ರಾಮನ್

6 / 9
ಆರ್​ಸಿಬಿ ಆಟಗಾರರ ಸಂಭ್ರಮ

ಆರ್​ಸಿಬಿ ಆಟಗಾರರ ಸಂಭ್ರಮ

7 / 9
ವಿನಿ-ಮ್ಯಾಕ್ಸಿ

ವಿನಿ-ಮ್ಯಾಕ್ಸಿ

8 / 9
ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 30 ರಂದು ಆಡಲಿದ್ದು, ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ.

9 / 9

Published On - 5:49 pm, Thu, 28 April 22

Follow us
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ

ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು

ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ

ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು

ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್

ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ