AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕಿಂಗ್ ಈಸ್ ಬ್ಯಾಕ್: 10ನೇ ಪಂದ್ಯದಲ್ಲಿ ಮೊದಲ ಅರ್ಧಶತಕ ಬಾರಿಸಿದ ಕೊಹ್ಲಿ

IPL 2022, GT vs RCB: ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ಉತ್ತಮ ಸಾಥ್ ನೀಡಿದ ರಜತ್ ಪಾಟಿದಾರ್ ಐಪಿಎಲ್​ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿ ಗಮನ ಸೆಳೆದರು. 32 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಬೌಂಡರಿಯೊಂದಿಗೆ 52 ರನ್​ ಬಾರಿಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Apr 30, 2022 | 5:04 PM

ಐಪಿಎಲ್​ ಸೀಸನ್​ 15 ನಲ್ಲಿ ಸತತ ವಿಫಲರಾಗಿದ್ದ ವಿರಾಟ್ ಕೊಹ್ಲಿ ಕೊನೆಗೂ ತಮ್ಮ ಫಾರ್ಮ್​ಗೆ ಮರಳಿದ್ದಾರೆ. ಗುಜರಾತ್ ಟೈಟನ್ಸ್ ವಿರುದ್ದದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಕೊಹ್ಲಿ ಈ ಸೀಸನ್​ನ ಮೊದಲ ಅರ್ಧಶತಕ ಪೂರೈಸಿದ ಬ್ಯಾಟ್ ಮೇಲೆಕ್ಕತ್ತಿದ್ದರು.

1 / 5
ಇದಕ್ಕೂ ಮುನ್ನ ಕಳೆದ 3 ಪಂದ್ಯಗಳಲ್ಲಿ ಕೊಹ್ಲಿ ಎರಡು ಬಾರಿ ಝೀರೋಗೆ ಔಟ್ ಆಗಿದ್ದರು. ಅಲ್ಲದೆ ರಾಜಸ್ಥಾನ್ ರಾಯಲ್ಸ್ ವಿರುದ್ದ ಕೇವಲ 9 ರನ್​ಗೆ ವಿಕೆಟ್ ಒಪ್ಪಿಸಿದ್ದರು. ಹೀಗಾಗಿ ಕೊಹ್ಲಿಯನ್ನು ತಂಡದಿಂದ ಕೈಬಿಡಬೇಕೆಂಬ ಕೂಗುಗಳು ಕೇಳಿ ಬಂದಿತ್ತು.

2 / 5
ಆದರೀಗ ಈ ಬಾರಿಯ ಅತ್ಯುತ್ತಮ ಬೌಲಿಂಗ್ ಲೈನಪ್ ಹೊಂದಿರುವ ಗುಜರಾತ್ ಟೈಟನ್ಸ್ ವಿರುದ್ದದ ಪಂದ್ಯದಲ್ಲಿ 45 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಮತ್ತೆ ತಮ್ಮ ಹಳೆಯ ಖದರ್ ತೋರಿಸಿದ್ದಾರೆ.

3 / 5
ಆಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದ ಕೊಹ್ಲಿ ತಮ್ಮ ಇನಿಂಗ್ಸ್​ ಉದ್ದಕ್ಕೂ ಆತ್ಮ ವಿಶ್ವಾಸದಿಂದಲೇ ಬ್ಯಾಟ್ ಬೀಸಿದ್ದರು. ಈ ಮೂಲಕ ಐಪಿಎಲ್​​ನ 43ನೇ ಅರ್ಧಶತಕ ಪೂರೈಸಿದರು. ಅಲ್ಲದೆ ಅಂತಿಮವಾಗಿ 53 ಎಸೆತಗಳಲ್ಲಿ 6 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 58 ರನ್​ಗಳಿಸಿ ಮೊಹಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದರು.

4 / 5
ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ಉತ್ತಮ ಸಾಥ್ ನೀಡಿದ ರಜತ್ ಪಾಟಿದಾರ್ ಐಪಿಎಲ್​ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿ ಗಮನ ಸೆಳೆದರು. 32 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಬೌಂಡರಿಯೊಂದಿಗೆ 52 ರನ್​ ಬಾರಿಸಿ ಪಾಟಿದಾರ್ ಪ್ರದೀಪ್ ಸಾಂಗ್ವಾನ್​ ಎಸೆತದಲ್ಲಿ ಔಟಾದರು.

5 / 5
Follow us
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ

ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ

ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ

ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್

ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ

Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ

ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ

ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?

ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ