AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಹಾರ್ದಿಕ್ ಪಾಂಡ್ಯ ಅಭಿಮಾನಿಗಳಿಗೆ ಗುಡ್​ ನ್ಯೂಸ್

IPL 2022: ಗುಜರಾತ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಹಮಾನುಲ್ಲಾ ಗುರ್ಬಾಜ್, ವೃದ್ಧಿಮಾನ್ ಸಹಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ಡೊಮಿನಿಕ್ ಡ್ರೇಕ್ಸ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್.

TV9 Web
| Edited By: |

Updated on: Mar 17, 2022 | 2:30 PM

Share
 ಟೀಮ್ ಇಂಡಿಯಾದ ಒಪ್ಪಂದ ಹೊಂದಿರುವ ಗಾಯಗೊಂಡ ಆಟಗಾರರಿಗೆ ಈ ಬಾರಿ ಫಿಟ್​ನೆಸ್​ ಟೆಸ್ಟ್ ಅನ್ನು ಬಿಸಿಸಿಐ ಕಡ್ಡಾಯ ಮಾಡಿದೆ. ಅದರಂತೆ ಐಪಿಎಲ್​ನಲ್ಲಿ ಭಾಗವಹಿಸುವ ಮುನ್ನ ಗಾಯಗೊಂಡಿರುವ ಆಟಗಾರರ ಯೋಯೋ​ ಟೆಸ್ಟ್​ನಲ್ಲಿ ಪಾಸಾಗಬೇಕು. ಅದರಂತೆ ಇದೀಗ ಹಾರ್ದಿಕ್ ಪಾಂಡ್ಯ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್​ ಟೆಸ್ಟ್​ನಲ್ಲಿ ಪಾಲ್ಗೊಂಡಿದ್ದಾರೆ.

1 / 5
ಹಾರ್ದಿಕ್ ಪಾಂಡ್ಯ ಯೋ ಯೋ ಟೆಸ್ಡ್​ನಲ್ಲಿ ಭಾಗವಹಿಸಿದ್ದು, ಈ ವೇಳೆ 8.15 ನಿಮಿಷದಲ್ಲಿ 2 ಕಿಮೀ ಓಡುವ ಟಾಸ್ಕ್ ನಿಡಲಾಗಿತ್ತು ಎಂದು ತಿಳಿದು ಬಂದಿದೆ. ಇದರಲ್ಲಿ ಹಾರ್ದಿಕ್ ಪಾಂಡ್ಯ ಸಕ್ಸಸ್ ಆಗಿದ್ದಾರೆ. ಇನ್ನು ಬೌಲಿಂಗ್ ಮಾಡದ ಕಾರಣ ಹಾರ್ದಿಕ್ ಪಾಂಡ್ಯರನ್ನು ಈ ಹಿಂದೆ ಬಿಸಿಸಿಐ ಆಲ್​ರೌಂಡರ್​ಗಳ ಪಟ್ಟಿಯಿಂದ ಕೈಬಿಟ್ಟಿದ್ದರು.

2 / 5
ಹೀಗಾಗಿ ಬೌಲಿಂಗ್ ಟೆಸ್ಟ್ ಕೂಡ ನಡೆಸಲಾಗಿತ್ತು. ಅದರಂತೆ ಒಟ್ಟು 10 ಓವರ್​ಗಳನ್ನು ಬೌಲಿಂಗ್ ಮಾಡಿಸಲಾಗಿದೆ. ಈ ವೇಳೆ ಯಾವುದೇ ತೊಂದರೆಯಿಲ್ಲದೆ ಪಾಂಡ್ಯ 10 ಓವರ್​ ಬೌಲ್ ಮಾಡಿದ್ದಾರೆ. ಇದರ ಜೊತೆಗೆ ಇನ್ನಿತರ ಫಿಟ್​ನೆಸ್ ಪರೀಕ್ಷೆಯಲ್ಲೂ ಪಾಂಡ್ಯ ಉತ್ತೀರ್ಣರಾಗಿದ್ದಾರೆ. ಅಲ್ಲದೆ ಹಾರ್ದಿಕ್ ಪಾಂಡ್ಯ ಯೋ ಯೋ ಟೆಸ್ಟ್​ನಲ್ಲಿ 16.5 ಸ್ಕೋರ್ ಮಾಡುವ ಮೂಲಕ ಫಿಟ್​ನೆಸ್​ ಟೆಸ್ಟ್​ ಪಾಸ್ ಆಗಿದ್ದಾರೆ.

3 / 5
ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಭಾಗವಹಿಸಲು ಹಾರ್ದಿಕ್ ಪಾಂಡ್ಯಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಅದರಂತೆ ಈ ಸಲ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟನ್ಸ್ ತಂಡದ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

4 / 5
ಐಪಿಎಲ್​ ಸೀಸನ್​ 15 ಗಾಗಿ ಗುಜರಾತ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಹಮಾನುಲ್ಲಾ ಗುರ್ಬಾಜ್, ವೃದ್ಧಿಮಾನ್ ಸಹಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ಡೊಮಿನಿಕ್ ಡ್ರೇಕ್ಸ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಯಶ್ ದಯಾಳ್, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ಗುರುಕೀರತ್ ಸಿಂಗ್, ಬಿ ಸಾಯಿ ಸುದರ್ಶನ್.

5 / 5
Follow Us
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ

ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​

ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು

Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ

ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?

ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ

ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ

ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ

ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್