AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: CSK ತಂಡಕ್ಕೆ ಎಂಟ್ರಿ ಕೊಟ್ಟ ಐರ್ಲೆಂಡ್ ಯುವ ವೇಗಿ..!

IPL 2022: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸೂರತ್​ನಲ್ಲಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ತಂಡಕ್ಕೆ ನೆಟ್​ ಬೌಲರ್​ ಅನ್ನು ಕೂಡ ಸೇರಿಸಿಕೊಂಡಿದ್ದಾರೆ.

TV9 Web
| Edited By: |

Updated on: Mar 08, 2022 | 6:55 PM

Share
ಐಪಿಎಲ್ ಆರಂಭಕ್ಕೆ ಇನ್ನು ವಾರಗಳು ಮಾತ್ರ ಉಳಿದಿವೆ. ಈಗಾಗಲೇ ಎಲ್ಲಾ ತಂಡಗಳು ತಯಾರಿಯನ್ನು ಆರಂಭಿಸಿವೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸೂರತ್​ನಲ್ಲಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ತಂಡಕ್ಕೆ ನೆಟ್​ ಬೌಲರ್​ ಅನ್ನು ಕೂಡ ಸೇರಿಸಿಕೊಂಡಿದ್ದಾರೆ.

1 / 5
ಹೌದು, ಐರ್ಲೆಂಡ್​ ತಂಡದ ಯುವ ಎಡಗೈ ವೇಗಿ ಜೋಶ್ ಲಿಟಲ್ ಸಿಎಸ್​ಕೆ ತಂಡಕ್ಕೆ ನೆಟ್​ ಬೌಲರ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಐರ್ಲೆಂಡ್ ಆಟಗಾರ ಕೂಡ ಐಪಿಎಲ್​ನ ಭಾಗವಾಗಿದ್ದಾರೆ.

2 / 5
 ಈ ಬಗ್ಗೆ ಟ್ವೀಟ್ ಮಾಡಿರುವ ಕ್ರಿಕೆಟ್​ ಐರ್ಲೆಂಡ್, ಮುಂಬರುವ ಐಪಿಎಲ್‌ನ ಆರಂಭಿಕ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ನಲ್ಲಿ ಅವಕಾಶ ಪಡೆದ ಜೋಶ್ ಲಿಟಲ್​ಗೆ ಅಭಿನಂದನೆಗಳು. ಸಿಎಸ್‌ಕೆ ತಂಡದ ನೆಟ್ ಬೌಲರ್ ಆಗಿ ಅದ್ಭುತ ಅನುಭವ ಪಡೆಯಲಿದ್ದೀರಿ ಎಂದು ಕ್ರಿಕೆಟ್ ಟ್ವೀಟ್ ಮಾಡಿದೆ.

3 / 5
ಅಂದಹಾಗೆ 22 ವರ್ಷದ ಜೋಶ್ ಲಿಟಲ್ ಇದುವರೆಗೆ ಐರ್ಲೆಂಡ್ ಪರ 19 ಏಕದಿನ ಹಾಗೂ 24 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 61 ವಿಕೆಟ್ ಪಡೆದು ಮಿಂಚಿದ್ದಾರೆ.

4 / 5
ಇದೀಗ ಯುವ ಎಡಗೈ ವೇಗಿ ನೆಟ್​ ಬೌಲರ್ ಆಗಿ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದು, ಈ ಮೂಲಕ ಮುಂಬರುವ ದಿನಗಳಲ್ಲಿ ಐಪಿಎಲ್ ಆಡುವ ವಿಶ್ವಾಸ ಹೊಂದಿದ್ದಾರೆ ಜೋಶ್ ಲಿಟಲ್.

5 / 5
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ

VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ

ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ

ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್

ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್

ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು

ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು