AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐದು ವಿಕೆಟ್ ಉರುಳಿಸಿ ಹಲವು ದಾಖಲೆ ಬರೆದ ಜಸ್​ಪ್ರೀತ್ ಬುಮ್ರಾ

Jasprit Bumrah: ಮುಂಬೈ ಇಂಡಿಯನ್ಸ್ ಪರ 5 ವಿಕೆಟ್ ಪಡೆದ 5ನೇ ಬೌಲರ್ ಎಂಬ ದಾಖಲೆ ಕೂಡ ಬುಮ್ರಾ ಪಾಲಾಗಿದೆ. ಒಟ್ಟಿನಲ್ಲಿ ಕೆಕೆಆರ್ ವಿರುದ್ದದ 5 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹಲವು ದಾಖಲೆಗಳನ್ನು ಬರೆದಿದ್ದಾರೆ.

TV9 Web
| Edited By: |

Updated on: May 10, 2022 | 3:42 PM

Share
ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ಕೆಕೆಆರ್ ಗೆದ್ದರೂ ಹೀರೋ ಆಗಿದ್ದು ಮಾತ್ರ ಜಸ್ಪ್ರೀತ್ ಬುಮ್ರಾ. ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮಾಡುವ ಮೂಲಕ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನೂ ಸಹ ತಮ್ಮದಾಗಿಸಿಕೊಂಡಿದ್ದರು.

1 / 6
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಬುಮ್ರಾ ಕೇವಲ 10 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದ್ದರು. ವಿಶೇಷ ಎಂದರೆ ಐಪಿಎಲ್‌ನಲ್ಲಿ ಮುಂಬೈ ಪರ ಇದು ಎರಡನೇ ಅತ್ಯುತ್ತಮ ಪ್ರದರ್ಶನವಾಗಿಗಿದೆ. 2019 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಅಲ್ಜಾರಿ ಜೋಸೆಫ್ 12 ರನ್‌ಗಳಿಗೆ 6 ವಿಕೆಟ್ ಪಡೆದಿದ್ದರು.

2 / 6
ಹಾಗೆಯೇ ಐಪಿಎಲ್​ನಲ್ಲಿ ಸೋತ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವೇಗದ ಬೌಲರ್ ಎಂಬ ದಾಖಲೆಯನ್ನೂ ಕೂಡ ಬುಮ್ರಾ ಬರೆದಿದ್ದಾರೆ. 2016 ರಲ್ಲಿ, ರೈಸಿಂಗ್ ಪುಣೆ ಸೂಪರ್ ಜೈಂಟ್ಸ್‌ ಪರ ಆ್ಯಡಮ್ ಝಂಪಾ ಎಸ್​ಆರ್​ಹೆಚ್​ ವಿರುದ್ದ 19 ರನ್​ಗೆ 6 ವಿಕೆಟ್ ಪಡೆದರೂ ಆ ಪಂದ್ಯದಲ್ಲಿ ಪುಣೆ ಸೋತಿತು.

3 / 6
ಇದಲ್ಲದೆ ಬುಮ್ರಾ ಐಪಿಎಲ್‌ನಲ್ಲಿ ಅತಿ ಕಡಿಮೆ ರನ್‌ಗೆ 5 ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 2009ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅನಿಲ್ ಕುಂಬ್ಳೆ 5 ರನ್ ನೀಡಿ 5 ವಿಕೆಟ್ ಪಡೆದಿರುವುದು ಅತ್ಯುತ್ತಮ ದಾಖಲೆಯಾಗಿದೆ.

4 / 6
ಕೆಕೆಆರ್ ವಿರುದ್ಧ, ಬುಮ್ರಾ ಶಾರ್ಟ್ ಬಾಲ್‌ಗಳಲ್ಲಿ ಅಥವಾ ಗುಡ್ ಲೆಂಗ್ತ್ ಬಾಲ್‌ಗಳಲ್ಲಿ ತಮ್ಮ ಎಲ್ಲಾ 5 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇಎಸ್‌ಪಿಎನ್‌ಕ್ರಿಕ್‌ಇನ್‌ಫೋ ಪ್ರಕಾರ, ಐಪಿಎಲ್‌ನಲ್ಲಿ ಒಬ್ಬ ಬೌಲರ್ ಆ ಲೆಂಗ್ತ್‌ಗಳಲ್ಲಿ ಬೌಲಿಂಗ್ ಮಾಡುವ ಮೂಲಕ 5 ವಿಕೆಟ್ ಪಡೆದಿರುವುದು ಇದೇ ಮೊದಲು.

5 / 6
ಮುಂಬೈ ಇಂಡಿಯನ್ಸ್ ಪರ 5 ವಿಕೆಟ್ ಪಡೆದ 5ನೇ ಬೌಲರ್ ಎಂಬ ದಾಖಲೆ ಕೂಡ ಬುಮ್ರಾ ಪಾಲಾಗಿದೆ. ಒಟ್ಟಿನಲ್ಲಿ ಕೆಕೆಆರ್ ವಿರುದ್ದದ 5 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹಲವು ದಾಖಲೆಗಳನ್ನು ಬರೆದಿದ್ದಾರೆ.

6 / 6
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ

ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್

ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ

ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?

ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್