AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ 2 ಪಂದ್ಯಗಳಿಗೆ ಅಲಭ್ಯ

IPL 2022 RCB Team: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ

TV9 Web
| Edited By: |

Updated on: Apr 05, 2022 | 4:25 PM

Share
ಐಪಿಎಲ್ ಸೀಸನ್​ 15 ನ ಆರಂಭಿಕ ಪಂದ್ಯಗಳಿಗೆ ಪಂದ್ಯಗಳಿಗೆ ಆಸ್ಟ್ರೇಲಿಯಾ ಆಟಗಾರರು ಅಲಭ್ಯರಾಗಿದ್ದರು. ಅದರಂತೆ ಆರ್​ಸಿಬಿ ತಂಡದಲ್ಲಿದ್ದ ಆಸೀಸ್​ ಆಟಗಾರರಾದ ಗ್ಲೆನ್ ಮ್ಯಾಕ್ಸ್​ವೆಲ್, ಜೋಶ್ ಹ್ಯಾಝಲ್​ವುಡ್ ಹಾಗೂ ಜೇಸನ್ ಬೆಹ್ರೆಡ್ರಾರ್ಫ್ ಮೊದಲ ಮೂರು ಪಂದ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ.

1 / 5
ಇದೀಗ ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. ಅಲ್ಲದೆ ಮುಂಬೈ ಇಂಡಿಯನ್ಸ್​ ವಿರುದ್ದದ ಪಂದ್ಯದ ಮೂಲಕ ಕಣಕ್ಕಿಳಿಯಲಿದ್ದಾರೆ. ಇದಾಗ್ಯೂ ಜೋಶ್ ಹ್ಯಾಝಲ್​ವುಡ್​ ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್​​​ ವಿರುದ್ದದ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಪಾಕಿಸ್ತಾನದಲ್ಲಿರುವ ಹ್ಯಾಝಲ್​ವುಡ್ ಭಾರತಕ್ಕೆ ಬರಲು ಇನ್ನೆರೆಡು ದಿನಗಳಾಗಲಿವೆ ಎಂದು ವರದಿಯಾಗಿದೆ.

2 / 5
 ಇನ್ನು ಎರಡು ದಿನಗಳ ಬಳಿಕ ಭಾರತಕ್ಕೆ ಬಂದರೂ 3 ದಿನ ಕ್ವಾರಂಟೈನ್​ಗೆ ಒಳಗಾಗಬೇಕಾಗುತ್ತದೆ. ಹೀಗಾಗಿ ಏಪ್ರಿಲ್ 9 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯಕ್ಕೆ ಹ್ಯಾಝಲ್​ವುಡ್ ಅಲಭ್ಯರಾಗಲಿದ್ದಾರೆ. ಅಷ್ಟೇ ಅಲ್ಲದೆ ಏಪ್ರಿಲ್ 12 ರ ವೇಳೆಗೆ ಆರ್​ಸಿಬಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಹೀಗಾಗಿ ಹ್ಯಾಝಲ್​ವುಡ್​ ಸಿಎಸ್​ಕೆ ವಿರುದ್ದದ ಪಂದ್ಯದೊಂದಿಗೆ ಐಪಿಎಲ್​ ಅಭಿಯಾನ ಆರಂಭಿಸಲಿದ್ದಾರೆ.

3 / 5
ವಿಶೇಷ ಎಂದರೆ ಜೋಶ್ ಹ್ಯಾಝಲ್​ವುಡ್ ಕಳೆದ ಸೀಸನ್​ನಲ್ಲಿ ಸಿಎಸ್​ಕೆ ತಂಡದಲ್ಲಿದ್ದರು. ಇದೀಗ ಐಪಿಎಲ್ ಸೀಸನ್ 15 ನಲ್ಲಿ ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 12 ರಂದು ಆಡುವ ಸಾಧ್ಯತೆಯಿದೆ. ಅಂದರೆ ಸಿಎಸ್​ಕೆ ವಿರುದ್ದದ ಪಂದ್ಯದ ಮೂಲಕ ಜೋಶ್ ಹ್ಯಾಝಲ್​ವುಡ್ ಐಪಿಎಲ್ ಅಭಿಯಾನ ಆರಂಭಿಸುವ ಸಾಧ್ಯತೆಯಿದೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

5 / 5
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ