IPL 2022: ವಿರಾಟ್ ಕೊಹ್ಲಿ, ವಾರ್ನರ್​ನ ಹಿಂದಿಕ್ಕಿದ ಕೆಎಲ್ ರಾಹುಲ್

IPL 2022: ಟಿ20 ಕ್ರಿಕೆಟ್​ನಲ್ಲಿ 50 ಅರ್ಧಶತಕಗಳನ್ನು ಬಾರಿಸಿದ ಐದನೇ ಭಾರತೀಯ ಆಟಗಾರ ಎಂಬ ದಾಖಲೆಯನ್ನೂ ಕೂಡ ಕೆಎಲ್ ರಾಹುಲ್ ಬರೆದಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಸುರೇಶ್ ರೈನಾ ಈ ಸಾಧನೆ ಮಾಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Apr 05, 2022 | 3:13 PM

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಅದ್ಭುತ ಅರ್ಧಶತಕ ಬಾರಿಸಿದರು.  50 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡಂತೆ 68 ರನ್ ಗಳಿಸಿದರು. ಈ ಅರ್ಧಶತಕದೊಂದಿಗೆ ಕೆಎಲ್ ರಾಹುಲ್ ವಿರಾಟ್ ಕೊಹ್ಲಿ,  ಡೇವಿಡ್ ವಾರ್ನರ್ ಅವರ ದಾಖಲೆಯನ್ನು ಮುರಿದಿರುವುದು ವಿಶೇಷ. ಕಳೆದ 6 ವರ್ಷಗಳಲ್ಲಿ ಐಪಿಎಲ್ ಪಿಚ್‌ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಇದೀಗ ರಾಹುಲ್ ಪಾತ್ರರಾಗಿದ್ದಾರೆ.

1 / 5
 ಕೆಎಲ್ ರಾಹುಲ್ ಕಳೆದ 6 ವರ್ಷಗಳಲ್ಲಿ ಅಂದರೆ ಐಪಿಎಲ್ 2016 ರಿಂದ ಇದುವರೆಗೆ 30 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಸನ್ ರೈಸರ್ಸ್ ವಿರುದ್ಧ ಅವರು ಗಳಿಸಿದ ಅರ್ಧಶತಕ ಅವರ 30ನೇ ಅರ್ಧಶತಕವಾಗಿತ್ತು. ಇದಕ್ಕೂ ಮುನ್ನ ರಾಹುಲ್ ಮತ್ತು ಡೇವಿಡ್ ವಾರ್ನರ್ 29 ಅರ್ಧಶತಕಗಳೊಂದಿಗೆ ಸಮಬಲ ಹೊಂದಿದ್ದರು.

2 / 5
ಅಲ್ಲದೆ ವಿರಾಟ್ ಕೊಹ್ಲಿ ಕಳೆದ 6 ಸೀಸನ್​ಗಳಲ್ಲಿ 28 ಅರ್ಧಶತಕಗಳನ್ನು ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ಎಬಿ ಡಿವಿಲಿಯರ್ಸ್ 26 ಅರ್ಧಶತಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

3 / 5
 ಶಿಖರ್ ಧವನ್ ಕಳೆದ 6 ವರ್ಷಗಳಲ್ಲಿ ಇದುವರೆಗೆ 25 ಅರ್ಧಶತಕಗಳನ್ನು ಗಳಿಸಿದ್ದಾರೆ. ಅಲ್ಲದೆ ಈ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದ್ದಾರೆ. ಇದೀಗ ಕಳೆದ 6 ಐಪಿಎಲ್​ ಸೀಸನ್​ಗಳ ದಾಖಲೆಯಲ್ಲಿ ಅತೀ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರನಾಗಿ ಕೆಎಲ್ ರಾಹುಲ್ ಅಗ್ರಸ್ಥಾನ ಪಡೆದಿದ್ದಾರೆ.

4 / 5
ಅಷ್ಟೇ ಅಲ್ಲದೆ ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ 50 ಅರ್ಧಶತಕಗಳನ್ನು ಬಾರಿಸಿದ ಐದನೇ ಭಾರತೀಯ ಆಟಗಾರ ಎಂಬ ದಾಖಲೆಯನ್ನೂ ಕೂಡ ಕೆಎಲ್ ರಾಹುಲ್ ಬರೆದಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಸುರೇಶ್ ರೈನಾ ಈ ಸಾಧನೆ ಮಾಡಿದ್ದರು.

5 / 5
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ