AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ನ ಬಿಗ್ಗೆಸ್ಟ್ ಸಿಕ್ಸ್ ಸಿಡಿಸಿದ ಲಿಯಾಮ್ ಲಿವಿಂಗ್​ಸ್ಟೋನ್

Liam Livingstone: ಮೊದಲ ಎರಡು ಪಂದ್ಯಗಳಲ್ಲಿ ಅಬ್ಬರಿಸಿದರೂ ದೊಡ್ಡ ಮೊತ್ತ ಕಲೆಹಾಕಲು ಸಾಧ್ಯವಾಗಿರಲಿಲ್ಲ. ಆದರೆ ಸಿಎಸ್​ಕೆ ವಿರುದ್ದ 5 ಭರ್ಜರಿ ಸಿಕ್ಸರ್​ನೊಂದಿಗೆ 60 ರನ್​ ಬಾರಿಸಿ ಲಿಯಾಮ್ ಲಿವಿಂಗ್​ಸ್ಟೋನ್ ಅಬ್ಬರಿಸಿದ್ದಾರೆ.

TV9 Web
| Edited By: |

Updated on: Apr 04, 2022 | 3:04 PM

Share
ಐಪಿಎಲ್​ ಸೀಸನ್​ 15 ಮೂಲಕ ಪಂಜಾಬ್ ಕಿಂಗ್ಸ್​ನ ಸ್ಪೋಟಕ ಆಲ್​ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್ ಚೊಚ್ಚಲ ಅರ್ಧಶತಕ ಬಾರಿಸಿದರು. ವಿಶೇಷ ಎಂದರೆ ಈ ಸ್ಪೋಟಕ ಅರ್ಧಶತಕದಲ್ಲಿ ಸಿಕ್ಸ್​ಗಳ ಸುರಿಮಳೆಯಾಗಿತ್ತು. 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಲಿವಿಂಗ್​​ಸ್ಟೋನ್ ಕೇವಲ 32 ಎಸೆತಗಳಲ್ಲಿ 60 ರನ್​ ಚಚ್ಚಿದ್ದರು.

1 / 4
ಅದರಲ್ಲೂ  ಯುವ ವೇಗಿ ಮುಖೇಶ್ ಚೌಧರಿ ಓವರ್‌ನಲ್ಲಿ 2 ಸಿಕ್ಸರ್ ಮತ್ತು 3 ಬೌಂಡರಿಗಳೊಂದಿಗೆ 26 ರನ್ ಬಾರಿಸಿದ್ದರು. ಈ ವೇಳೆ ಡೀಪ್ ಮಿಡ್ ವಿಕೆಟ್​ನತ್ತ ಸಿಡಿಸಿದ ಸಿಕ್ಸ್ ಎಲ್ಲರ ಆಕರ್ಷಣೆಗೆ ಕಾರಣವಾಗಿತ್ತು. ಭರ್ಜರಿ ಹೊಡೆತಕ್ಕೆ ಆಕಾಶದತ್ತ ಚಿಮ್ಮಿದ ಚೆಂಡು ಗ್ಯಾಲರಿಯಲ್ಲಿ ಹೋಗಿ ಬಿದ್ದಿತ್ತು.

2 / 4
ಇದರೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಂತ ದೂರ ಸಿಕ್ಸ್​ ಸಿಡಿಸಿದ ದಾಖಲೆ ಲಿಯಾಮ್ ಲಿವಿಂಗ್​ಸ್ಟೋನ್ ಪಾಲಾಗಿದೆ. ಮುಖೇಶ್ ಚೌಧರಿ ಎಸೆತಕ್ಕೆ ಲಿವಿಂಗ್​ಸ್ಟೋನ್ ಸಿಡಿಸಿದ ಅಮೋಘ ಸಿಕ್ಸರ್ 108 ಮೀ ದೂರವನ್ನು ಕ್ರಮಿಸಿದೆ.  ಇದು ಈ ಬಾರಿಯ ಐಪಿಎಲ್​ನಲ್ಲಿ ಮೂಡಿಬಂದ ಅತೀ ದೂರದ ಸಿಕ್ಸ್​.

3 / 4
ಐಪಿಎಲ್ 2022 ರ ಮೆಗಾ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ತಂಡವು ಬರೋಬ್ಬರಿ 11.5 ಕೋಟಿ ನೀಡಿ ವಿಶ್ವ ಕ್ರಿಕೆಟ್‌ನ ಅತ್ಯಂತ ಜನಪ್ರಿಯ ಪವರ್-ಹಿಟ್ಟಿಂಗ್ ಬ್ಯಾಟ್ಸ್‌ಮನ್‌ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಖರೀದಿಸಿತು. ಮೊದಲ ಎರಡು ಪಂದ್ಯಗಳಲ್ಲಿ ಅಬ್ಬರಿಸಿದರೂ ದೊಡ್ಡ ಮೊತ್ತ ಕಲೆಹಾಕಲು ಸಾಧ್ಯವಾಗಿರಲಿಲ್ಲ. ಆದರೆ ಸಿಎಸ್​ಕೆ ವಿರುದ್ದ 5 ಭರ್ಜರಿ ಸಿಕ್ಸರ್​ನೊಂದಿಗೆ 60 ರನ್​ ಬಾರಿಸಿ ಲಿಯಾಮ್ ಲಿವಿಂಗ್​ಸ್ಟೋನ್ ಅಬ್ಬರಿಸಿದ್ದಾರೆ.

4 / 4
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ

ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ

ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ

ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​

ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ

ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ

ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ

ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ