AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ ಆರಂಭಿಕ ಪಂದ್ಯಗಳಿಗೆ ಈ 5 ಆಟಗಾರರು ಅಲಭ್ಯ..!

IPL 2022: ಮತ್ತೊಂದೆಡೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿರುವ 5 ಆಟಗಾರರು ಏಪ್ರಿಲ್ 11 ರ ಬಳಿಕವಷ್ಟೇ ಐಪಿಎಲ್ ತಂಡಗಳನ್ನು ಕೂಡಿಕೊಳ್ಳಬಹುದು. ಏಕೆಂದರೆ ಪಾಕ್ ವಿರುದ್ದದ ಸರಣಿ ಏಪ್ರಿಲ್ 6 ಕ್ಕೆ ಮುಗಿಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 23, 2022 | 5:40 PM

ಇತ್ತ ಐಪಿಎಲ್ ಫ್ರಾಂಚೈಸಿಗಳು ಟೂರ್ನಿಯ ಸಿದ್ದತೆಯಲ್ಲಿದ್ದರೆ, ಅತ್ತ ಕ್ರಿಕೆಟ್ ಆಸ್ಟ್ರೇಲಿಯಾ ಸರಣಿಗಾಗಿ ತಂಡವನ್ನು ಪಕಟಿಸಿದೆ. ಅದರಂತೆ ಐಪಿಎಲ್ ಆರಂಭದ ವೇಳೆ ಆಸ್ಟ್ರೇಲಿಯಾ ಪಾಕಿಸ್ತಾನ್ ವಿರುದ್ದ ಸರಣಿ ಆಡಲಿದೆ. ಈಗಾಗಲೇ ಈ ಸರಣಿಗಾಗಿ ತಂಡವನ್ನು ಪ್ರಕಟಿಸಲಾಗಿದ್ದು, ಐಪಿಎಲ್​​ ತಂಡಗಳಲ್ಲಿರುವ 5 ಆಟಗಾರರು ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

1 / 8
ಮತ್ತೊಂದೆಡೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿರುವ 5 ಆಟಗಾರರು ಏಪ್ರಿಲ್ 11 ರ ಬಳಿಕವಷ್ಟೇ ಐಪಿಎಲ್ ತಂಡಗಳನ್ನು ಕೂಡಿಕೊಳ್ಳಬಹುದು. ಏಕೆಂದರೆ ಪಾಕ್ ವಿರುದ್ದದ ಸರಣಿ ಏಪ್ರಿಲ್ 6 ಕ್ಕೆ ಮುಗಿಯಲಿದೆ. ಈ ಸರಣಿಯ ಬಳಿಕ ಆಟಗಾರರು ಭಾರತಕ್ಕೆ ಆಗಮಿಸಿದರೂ 5 ದಿನಗಳ ಕಾಲ ಕ್ವಾರಂಟೈನ್​ನಲ್ಲಿರಬೇಕಾಗುತ್ತದೆ. ಹೀಗಾಗಿ ಆಸ್ಟ್ರೇಲಿಯಾ ತಂಡದಲ್ಲಿರುವ 5 ಆಟಗಾರರು ಆರಂಭಿಕ ಹಂತದ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ. ಹಾಗಿದ್ರೆ ಮೊದಲ ಹಂತದ ಪಂದ್ಯಗಳನ್ನು ತಪ್ಪಿಸಿಕೊಳ್ಳುವ ಆಟಗಾರರು ಯಾರೆಲ್ಲಾ ನೋಡೋಣ...

2 / 8
ಮಾರ್ಕಸ್ ಸ್ಟೊಯಿನಿಸ್ (ಲಕ್ನೋ ಸೂಪರ್ ಜೈಂಟ್ಸ್​)

3 / 8
ಸೀನ್ ಅಬೋಟ್ (ಸನ್ ರೈಸರ್ಸ್ ಹೈದರಾಬಾದ್)

ಸೀನ್ ಅಬೋಟ್ (ಸನ್ ರೈಸರ್ಸ್ ಹೈದರಾಬಾದ್)

4 / 8
ಜೇಸನ್ ಬೆಹ್ರೆನ್​ಡ್ರಾರ್ಫ್​ ( ಆರ್​ಸಿಬಿ)

ಜೇಸನ್ ಬೆಹ್ರೆನ್​ಡ್ರಾರ್ಫ್​ ( ಆರ್​ಸಿಬಿ)

5 / 8
ನಾಥನ್ ಎಲ್ಲಿಸ್ (ಪಂಜಾಬ್ ಕಿಂಗ್ಸ್​)

ನಾಥನ್ ಎಲ್ಲಿಸ್ (ಪಂಜಾಬ್ ಕಿಂಗ್ಸ್​)

6 / 8
ಮಿಚೆಲ್ ಮಾರ್ಷ್​ (ಡೆಲ್ಲಿ ಕ್ಯಾಪಿಟಲ್ಸ್​)

ಮಿಚೆಲ್ ಮಾರ್ಷ್​ (ಡೆಲ್ಲಿ ಕ್ಯಾಪಿಟಲ್ಸ್​)

7 / 8
ಇನ್ನು ಡೇವಿಡ್ ವಾರ್ನರ್, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಝಲ್‌ವುಡ್, ಮಿಚೆಲ್ ಸ್ಟಾರ್ಕ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅವರಿಗೆ ಪಾಕ್ ವಿರುದ್ದದ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಆದಾಗ್ಯೂ, ಮಾರ್ಚ್ 26 ರಂದು ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ನ ಆರಂಭಿಕ ಹಂತದ ಪಂದ್ಯಗಳಿಗೆ ವಿಶ್ರಾಂತಿ ಪಡೆದಿರುವ ಆಟಗಾರರಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಮಂಡಳಿ ಅನುಮತಿ ನೀಡಲಿದೆಯಾ ಕಾದು ನೋಡಬೇಕಿದೆ.

8 / 8
Follow us
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ

ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್

ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್

‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’

ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ

ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ

ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ

ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ

ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​

ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ