MS Dhoni Quits CSK Captaincy: 6 ಬಾರಿ ಚಾಂಪಿಯನ್! ಏಕಾಏಕಿ ನಾಯಕತ್ವ ತೊರೆದ ಧೋನಿ ಮಾಡಿದ ದಾಖಲೆಗಳಿವು
MS Dhoni Quits CSK Captaincy: ಐಪಿಎಲ್‌ನ ಮೊದಲ ಸೀಸನ್‌ನಿಂದ ಎಂಎಸ್ ಧೋನಿ ಚೆನ್ನೈ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಜೊತೆಗೆ ಈ ತಂಡವನ್ನು 6 ಬಾರಿ ಚಾಂಪಿಯನ್ ಮಾಡಿದ್ದಾರೆ.
Updated on: Mar 24, 2022 | 3:49 PM
Share

ಧೋನಿ

MS ಧೋನಿ ಐಪಿಎಲ್‌ನಲ್ಲಿ 204 ಪಂದ್ಯಗಳ ನಾಯಕತ್ವ ವಹಿಸಿದ್ದರು ಅದರಲ್ಲಿ 121 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ಸಮಯದಲ್ಲಿ, 82 ಪಂದ್ಯಗಳಲ್ಲಿ ಸೋಲುವುದರೊಂದಿಗೆ ಧೋನಿಯ ಗೆಲುವಿನ ಶೇಕಡಾವಾರು 59.60 ಆಗಿದೆ.

ಧೋನಿಯ ನಾಯಕತ್ವದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ 9 ಬಾರಿ ಫೈನಲ್‌ಗೆ ಪ್ರವೇಶಿಸಿದೆ. ಜೊತೆಗೆ 11 ಬಾರಿ ಪ್ಲೇಆಫ್ ತಲುಪಿದೆ.

ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ 4 ಬಾರಿ IPL ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಅಲ್ಲದೆ ಧೋನಿ ನಾಯಕತ್ವದಲ್ಲಿ ಚೆನ್ನೈ 2 ಬಾರಿ ಚಾಂಪಿಯನ್ಸ್ ಲೀಗ್ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಚೆನ್ನೈನ ನಾಯಕತ್ವವನ್ನು ತೊರೆದ ಬಳಿಕ, 2007 ರ ನಂತರ ಮೊದಲ ಬಾರಿಗೆ ನಾಯಕತ್ವವಿಲ್ಲದೆ ಧೋನಿ ಆಡುತ್ತಿರುವುದನ್ನು ಕಾಣಬಹುದಾಗಿದೆ. ಅವರ ನಾಯಕತ್ವ ವೃತ್ತಿಜೀವನದಲ್ಲಿ, ಅವರು ಟೀಮ್ ಇಂಡಿಯಾ ವಿಶ್ವಕಪ್, T20 ವಿಶ್ವಕಪ್ ಮತ್ತು ICC ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಟ್ಟಿದ್ದಾರೆ.

Web contact
TV9 Kannada
Read More
Related Photo Gallery
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್




