AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಒಂದು ಸಿಕ್ಸ್, 2 ಫೋರ್​ ಬಾರಿಸಿ ದಾಖಲೆ ಬರೆದ ಧೋನಿ

IPL 2022: ವಿಶೇಷ ಎಂದರೆ ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿದು ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ದಾಖಲೆ ಇದೀಗ ಧೋನಿ ಪಾಲಾಗಿದೆ.

TV9 Web
| Edited By: |

Updated on: Mar 31, 2022 | 10:17 PM

Share
ಐಪಿಎಲ್​ನ 7ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ದ ಸಿಎಸ್​ಕೆ ತಂಡವು ಬರೋಬ್ಬರಿ 210 ರನ್​ ಕಲೆಹಾಕುವ ಮೂಲಕ ಅಬ್ಬರಿಸಿತು. ಸಿಎಸ್​ಕೆ ಪರ ರಾಬಿನ್ ಉತ್ತಪ್ಪ ಸ್ಪೋಟಕ ಅರ್ಧಶತಕ ಬಾರಿಸಿದರೆ, ಶಿವಂ ದುಬೆ 49 ರನ್​ಗಳಿಸಿ ಮಿಂಚಿದರು. ಇನ್ನು ಅಂತಿಮ ಓವರ್​​ಗಳ ವೇಳೆ ಕಣಕ್ಕಿಳಿದ ಧೋನಿ 6 ಎಸೆತಗಳಲ್ಲಿ 2 ಫೋರ್ ಹಾಗೂ 1 ಸಿಕ್ಸ್​ ಬಾರಿಸುವ ಮೂಲಕ 16 ರನ್​ಗಳಿಸಿದ್ದರು.

1 / 5
ಈ 16 ರನ್​ಗಳೊಂದಿಗೆ ಮಹೇಂದ್ರ ಸಿಂಗ್ ಧೋನಿ ಟಿ20 ಕ್ರಿಕೆಟ್​ನಲ್ಲಿ 7 ಸಾವಿರ ರನ್ ಪೂರೈಸಿದ ದಾಖಲೆ ಬರೆದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 7 ಸಾವಿರ ರನ್ ಪೂರೈಸಿದ 5ನೇ ಭಾರತೀಯ ಆಟಗಾರ ಎನಿಸಿಕೊಂಡರು.

2 / 5
ವಿಶೇಷ ಎಂದರೆ ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿದು ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ದಾಖಲೆ ಇದೀಗ ಧೋನಿ ಪಾಲಾಗಿದೆ. ಏಕೆಂದರೆ ಟೀಮ್ ಇಂಡಿಯಾ ಪರ ಇದಕ್ಕೂ ಮುನ್ನ ನಾಲ್ವರು 7 ಸಾವಿರ ರನ್ ಪೂರೈಸಿದರೂ ಎಲ್ಲರೂ ಮೇಲಿನ ಕ್ರಮಾಂಕದಲ್ಲಿ ಆಡಿದ್ದರು. ಆದರೆ ಧೋನಿ ಕೆಳ ಕ್ರಮಾಂಕದಲ್ಲಿ ಆಡಿ ಇದೀಗ 7 ಸಾವಿರ ರನ್ ಪೂರೈಸಿರುವುದು ವಿಶೇಷ.

3 / 5
ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ(10,326 ರನ್ಸ್​), ರೋಹಿತ್ ಶರ್ಮಾ (9,936 ರನ್ಸ್​),  ಶಿಖರ್ ಧವನ್ (8,818 ರನ್ಸ್​), ರಾಬಿನ್ ಉತ್ತಪ್ಪ (7,070 ರನ್ಸ್​) ಈ ಸಾಧನೆ ಮಾಡಿದ್ದರು. ಇದೀಗ ಮಹೇಂದ್ರ ಸಿಂಗ್ ಧೋನಿ 7 ಸಾವಿರ ರನ್ ಪೂರೈಸಿ ಈ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

4 / 5
 ಇನ್ನು ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 14321 ರನ್​ಗಳಿಸಿದ್ದಾರೆ. ಹಾಗೆಯೇ 10 ಸಾವಿರಕ್ಕೂ ಅಧಿಕ ರನ್​ಗಳಿಸುವ ಮೂಲಕ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

5 / 5
Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!

ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!

ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ

ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?

ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!

ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?

ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು