IPL 2022: ಮುಂಬೈ ಇಂಡಿಯನ್ಸ್ ಉಳಿಸಿಕೊಂಡ ನಾಲ್ವರು ಆಟಗಾರರು ಇವರೇ..!

Mumbai Indians IPL 2022 Retained Players: ಕಳೆದ ಬಾರಿ ಮುಂಬೈ ಇಂಡಿಯನ್ಸ್ ತಂಡ ಹೀಗಿತ್ತು: ರೋಹಿತ್ ಶರ್ಮಾ, ಆದಿತ್ಯ ತಾರೆ, ಅನ್ಮೋಲ್ಪ್ರೀತ್ ಸಿಂಗ್, ಅಂಕುಲ್ ರಾಯ್, ಧವಲ್ ಕುಲಕರ್ಣಿ, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಜಸ್ಪ್ರೀತ್ ಬುಮ್ರಾ, ಜಯಂತ್ ಯಾದವ್, ಕೀರನ್ ಪೊಲಾರ್ಡ್.

TV9 Web
| Updated By: ಝಾಹಿರ್ ಯೂಸುಫ್

Updated on: Nov 30, 2021 | 7:15 PM

 ಐಪಿಎಲ್​ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್​ ತಂಡವು ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಹೊರಬಿದ್ದಿದೆ. ಈ ಬಾರಿ ಮುಂಬೈ ಇಂಡಿಯನ್ಸ್ ಗರಿಷ್ಠ ನಾಲ್ವರು ಆಟಗಾರರನ್ನು ಉಳಿಸಿಕೊಂಡಿದೆ. ಅಂದರೆ 3+1 ಆಯ್ಕೆಯ ಮೂಲಕ ಮೂವರು ಭಾರತೀಯರು ಹಾಗೂ ಒಬ್ಬ ವಿದೇಶಿ ಆಟಗಾರನನ್ನು ಆಯ್ಕೆ ಮಾಡಿದೆ.

1 / 6
ಮುಂಬೈ ಇಂಡಿಯನ್ಸ್​ ತಂಡವು ರೋಹಿತ್ ಶರ್ಮಾ ಅವರನ್ನು ಉಳಿಸಿಕೊಳ್ಳುವುದು ಈ ಹಿಂದೆಯೇ ಖಚಿತವಾಗಿತ್ತು. ಐಪಿಎಲ್​ನ ಯಶಸ್ವಿ ನಾಯಕ ಎನಿಸಿಕೊಂಡಿರುವ ಹಿಟ್​ಮ್ಯಾನ್ ಮುಂದಿನ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್​ ತಂಡವನ್ನು ಮುನ್ನಡೆಸಲಿದ್ದಾರೆ.

2 / 6
ಇನ್ನು 2ನೇ ಆಯ್ಕೆಯಾಗಿ ಮುಂಬೈ ಇಂಡಿಯನ್ಸ್ ಉಳಿಸಿಕೊಂಡಿರುವುದು ಜಸ್​ಪ್ರೀತ್ ಬುಮ್ರಾ. ಐಪಿಎಲ್​ ಅತ್ಯಂತ ಯಶಸ್ವಿ ವೇಗಿಗಳಲ್ಲಿ ಒಬ್ಬರಾಗಿರುವ ಬುಮ್ರಾ ಐಪಿಎಲ್ 2022ರಲ್ಲೂ ಮುಂಬೈ ಪರ ಯಾರ್ಕರ್ ಎಸೆಯಲಿದ್ದಾರೆ.

3 / 6
ಇನ್ನು ಮುಂಬೈ ಇಂಡಿಯನ್ಸ್​ ತಂಡದ ಮೂರನೇ ಆಯ್ಕೆ ಕೀರನ್ ಪೊಲಾರ್ಡ್​. ಆರಂಭದಿಂದಲೂ ಮುಂಬೈ ಇಂಡಿಯನ್ಸ್​ ಪರ ಆಡುತ್ತಿರುವ ಪೊಲಾರ್ಡ್ ಅವರನ್ನೂ ಕೂಡ ಈ ಬಾರಿ ಉಳಿಸಿಕೊಂಡಿದೆ.

4 / 6
ಹಾಗೆಯೇ ನಾಲ್ಕನೇ ಆಯ್ಕೆಯಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ನಾಲ್ಕನೇ ಆಯ್ಕೆಯಾಗಿ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ನಡುವೆ ಪೈಪೋಟಿಯಿತ್ತು. ಇದೀಗ ಅಂತಿಮವಾಗಿ ಮುಂಬೈ ಸೂರ್ಯಕುಮಾರ್ ಯಾದವ್ ಅವರನ್ನು ರಿಟೈನ್ ಮಾಡಿಕೊಂಡಿದೆ.

5 / 6
ಕಳೆದ ಬಾರಿ ಮುಂಬೈ ಇಂಡಿಯನ್ಸ್ ತಂಡ ಹೀಗಿತ್ತು: ರೋಹಿತ್ ಶರ್ಮಾ, ಆದಿತ್ಯ ತಾರೆ, ಅನ್ಮೋಲ್ಪ್ರೀತ್ ಸಿಂಗ್, ಅಂಕುಲ್ ರಾಯ್, ಧವಲ್ ಕುಲಕರ್ಣಿ, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಜಸ್ಪ್ರೀತ್ ಬುಮ್ರಾ, ಜಯಂತ್ ಯಾದವ್, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ಕ್ವಿಂಟನ್ ಡಿ ಕಾಕ್, ರಾಹುಲ್ ಚಹರ್, ಸೂರ್ಯಕುಮಾರ್ ಯಾದವ್ ತಿವಾರಿ, ಟ್ರೆಂಟ್ ಬೌಲ್ಟ್, ಆಡಮ್ ಮಿಲ್ನೆ, ನಾಥನ್ ಕೌಲ್ಟರ್-ನೈಲ್, ಪಿಯೂಷ್ ಚಾವ್ಲಾ, ಜೇಮ್ಸ್ ನೀಶನ್, ಯುಧ್ವೀರ್ ಚರಕ್, ಮಾರ್ಕೊ ಜಾನ್ಸೆನ್, ಅರ್ಜುನ್ ತೆಂಡೂಲ್ಕರ್

6 / 6
Follow us