ಏಕೆಂದರೆ ತಂಡದಲ್ಲಿರುವ ಬಹುತೇಕ ಆಟಗಾರರು ಕಳೆದ ಎರಡು ಸೀಸನ್ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದೆ. ಇನ್ನು ಈ ಬಾರಿ ನಡೆದ ದ್ವಿತಿಯಾರ್ಧದ ಐಪಿಎಲ್ನಲ್ಲಿ ಕೆಲ ಆಟಗಾರರು ವಿಫಲರಾದರೂ, ಕೊನೆಯ ಪಂದ್ಯಗಳ ವೇಳೆ ಭರ್ಜರಿ ಫಾರ್ಮ್ ಪ್ರದರ್ಶಿಸಿದ್ದರು. ಹೀಗಾಗಿ ಮುಂಬೈ ಇಂಡಿಯನ್ಸ್ ನಾಲ್ವರನ್ನು ಉಳಿಸಿ ಉಳಿದ ಆಟಗಾರರನ್ನು ಬಿಡುಗಡೆ ಮಾಡಿದರೆ, ಅವರ ಖರೀದಿಗೆ ಉಳಿದ ಫ್ರಾಂಚೈಸಿಗಳು ಪೈಪೋಟಿ ನಡೆಸಲಿದೆ. ಇದಾಗ್ಯೂ ಮುಂಬೈ ಇಂಡಿಯನ್ಸ್ ಈ ಮೂವರನ್ನು ಉಳಿಸಿಕೊಳ್ಳುವುದು ಖಚಿತ ಎನ್ನಲಾಗಿದೆ. ಅವರೆಂದರೆ...