IPL 2022: 6 ನಗರಗಳ ಸ್ಟೇಡಿಯಂ: ಐಪಿಎಲ್​ನ 2 ಹೊಸ ​ತಂಡಗಳ ಹರಾಜಿಗೆ ಡೇಟ್ ಫಿಕ್ಸ್

| Updated By: ಝಾಹಿರ್ ಯೂಸುಫ್

Updated on: Sep 14, 2021 | 3:45 PM

IPL 2022 New Teams: ಹೊಸ ಎರಡು ತಂಡಗಳ ಹರಾಜಿಗಾಗಿ ಬಿಸಿಸಿಐ ಮೂಲ ಬೆಲೆ ನಿಗದಿಪಡಿಸಿದ್ದು, ಅದರಂತೆ ಒಂದು ತಂಡದ ಬೆಲೆ 2 ಸಾವಿರ ರೂ. ಕೋಟಿ ಆಗಿರಲಿದೆ.

1 / 5

ಈ ಹಿಂದೆ ಹೊಸ ಎರಡು ತಂಡಗಳ ಮಾರಾಟದಿಂದ ಬಿಸಿಸಿಐ 10 ಸಾವಿರ ಕೋಟಿ ರೂ. ಆದಾಯಗಳಿಸುವ ಇರಾದೆಯಲ್ಲಿತ್ತು. ಆದರೆ ಈ ಹರಾಜಿನಲ್ಲಿನ ಪೈಪೋಟಿಯಿಂದಾಗಿ ನಿರೀಕ್ಷೆಗೂ ಮೀರಿ ಆದಾಯ ಬಂದಿದೆ. ಅದರಂತೆ ಎರಡು ಹೊಸ ತಂಡಗಳ ಮಾರಾಟದಿಂದ ಬಿಸಿಸಿಐ ಗಳಿಸಿದ್ದು ಬರೋಬ್ಬರಿ 12,715 ಕೋಟಿ. ರೂ.

2 / 5
ಐಪಿಎಲ್​ನ ದ್ವಿತಿಯಾರ್ಧಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನ ಶಾರ್ಜಾ, ಅಬುಧಾಬಿ ಹಾಗೂ ದುಬೈ ಕ್ರಿಕೆಟ್ ಮೈದಾನದಲ್ಲಿ ಆಡಲಾಗುತ್ತದೆ. ಆದರೆ ದ್ವಿತಿಯಾರ್ಧ ಆರಂಭಕ್ಕೂ ಮುನ್ನವೇ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡವನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್.

3 / 5
ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

4 / 5
ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 2 ತಂಡಗಳ ಫ್ರಾಂಚೈಸಿಗಾಗಿ ಒಟ್ಟು 6 ನಗರಗಳನ್ನು ಆಯ್ಕೆ ಮಾಡಲಾಗಿದೆ. ಈ ನಗರಗಳ ಸ್ಟೇಡಿಯಂಗಳನ್ನು ಕೇಂದ್ರೀಕರಿಸಿ ತಂಡಗಳ ಬಿಡ್ಡಿಂಗ್ ನಡೆಯಲಿದೆ. ಅದರಂತೆ ಹೊಸ 2 ತಂಡಗಳ ಕೇಂದ್ರಗಳಾಗಿ ಲಕ್ನೋ, ಅಹಮದಾಬಾದ್, ರಾಂಚಿ, ಕಟಕ್, ಗುವಾಹಟಿ ಮತ್ತು ಧರ್ಮಶಾಲಾ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಲಾಗಿದೆ.

5 / 5
ಇನ್ನು ಹೊಸ ಎರಡು ತಂಡಗಳ ಹರಾಜಿಗಾಗಿ ಬಿಸಿಸಿಐ ಮೂಲ ಬೆಲೆ ನಿಗದಿಪಡಿಸಿದ್ದು, ಅದರಂತೆ ಒಂದು ತಂಡದ ಬೆಲೆ 2 ಸಾವಿರ ರೂ. ಕೋಟಿ ಆಗಿರಲಿದೆ. ಅದರಂತೆ ಎರಡು ತಂಡಗಳ ಹರಾಜಿನ ಮೂಲಕ ಬಿಸಿಸಿಐ ಬರೋಬ್ಬರಿ 5 ಸಾವಿರ ರೂ. ಕೋಟಿ ಆದಾಯಗಳಿಸುವ ಇರಾದೆಯಲ್ಲಿದೆ. ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಸಿ ರಂಗೇರಿಸಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

Published On - 3:42 pm, Tue, 14 September 21