AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 New Teams: ಹೊಸ ತಂಡಗಳ ಮಾರಾಟದಿಂದ ಬಿಸಿಸಿಐ ಗಳಿಸಿದ ಮೊತ್ತವೆಷ್ಟು ಗೊತ್ತಾ?

IPL 2022 Teams: ಸಂಜೀವ್ ಗೋಯೆಂಕಾ ಅವರ ತಂಡವು ಲಕ್ನೋನ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂ ಅನ್ನು ಕೇಂದ್ರೀಕರಿಸಿ ಐಪಿಎಲ್​ನಲ್ಲಿ ಕಣಕ್ಕಿಳಿಯಲಿದೆ. ಹಾಗೆಯೇ ಅಹದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಅನ್ನು ಕೇಂದ್ರೀಕರಿಸಿ ಸಿವಿಸಿ ಮಾಲಕತ್ವದ ತಂಡ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದೆ.

TV9 Web
| Edited By: |

Updated on:Oct 26, 2021 | 1:38 AM

Share
ಐಪಿಎಲ್ ಸೀಸನ್​ 15 ರಲ್ಲಿ ಒಟ್ಟು 10 ತಂಡಗಳು ಕಾಣಿಸಿಕೊಳ್ಳಲಿದೆ. ಪ್ರಸ್ತುತ ಇರುವ 8 ಫ್ರಾಂಚೈಸಿಗಳ ಜೊತೆ ಹೊಸದಾಗಿ ಲಕ್ನೋ ಹಾಗೂ ಅಹಮದಾಬಾದ್ ಫ್ರಾಂಚೈಸಿಗಳು ಸೇರ್ಪಡೆಯಾಗಿದೆ. ಈ ಎರಡು ತಂಡಗಳ ಹರಾಜಿನಿಂದ ಬಿಸಿಸಿಐ ನಿರೀಕ್ಷೆಗೂ ಮೀರಿದ ಆದಾಯಗಳಿಸಿದೆ.

1 / 5
ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಐಪಿಎಲ್ ತಂಡಗಳ ಹರಾಜಿನಲ್ಲಿ ಒಟ್ಟು 9 ಸಂಸ್ಥೆಗಳು ಬಿಡ್ಡಿಂಗ್​ ನಡೆಸಿದ್ದವು. ಅಂತಿಮವಾಗಿ ಆರ್​ಪಿ-ಸಂಜಯ್ ಗೋಯೆಂಕಾ ಗ್ರೂಪ್ ಸಂಸ್ಥೆ  7,090 ಕೋಟಿ ರೂ. ಹರಾಜು ಮೊತ್ತಕ್ಕೆ ಲಕ್ನೋ ತಂಡವನ್ನ ತನ್ನದಾಗಿಸಿಕೊಂಡಿತು.

2 / 5
ಇನ್ನೊಂದೆಡೆ ಸಿವಿಸಿ ಕ್ಯಾಪಿಟಲ್ಸ್ ಕಂಪೆನಿಯು ಅಹಮದಾಬಾದ್ ತಂಡದ ಖರೀದಿಗಾಗಿ ಭರ್ಜರಿ ಪೈಪೋಟಿ ನಡೆಸಿತ್ತು. ಅದರಂತೆ ಅಂತಿಮವಾಗಿ 5625 ಕೋಟಿ ರೂ. ನೀಡಿ ಅಹಮದಾಬಾದ್​ ತಂಡವನ್ನು ಖರೀದಿಸಿತು.

3 / 5

ಈ ಹಿಂದೆ ಹೊಸ ಎರಡು ತಂಡಗಳ ಮಾರಾಟದಿಂದ ಬಿಸಿಸಿಐ 10 ಸಾವಿರ ಕೋಟಿ ರೂ. ಆದಾಯಗಳಿಸುವ ಇರಾದೆಯಲ್ಲಿತ್ತು. ಆದರೆ ಈ ಹರಾಜಿನಲ್ಲಿನ ಪೈಪೋಟಿಯಿಂದಾಗಿ ನಿರೀಕ್ಷೆಗೂ ಮೀರಿ ಆದಾಯ ಬಂದಿದೆ. ಅದರಂತೆ ಎರಡು ಹೊಸ ತಂಡಗಳ ಮಾರಾಟದಿಂದ ಬಿಸಿಸಿಐ ಗಳಿಸಿದ್ದು ಬರೋಬ್ಬರಿ 12,715 ಕೋಟಿ. ರೂ.

4 / 5
ಇನ್ನು ಸಂಜೀವ್ ಗೋಯೆಂಕಾ ಅವರ ತಂಡವು ಲಕ್ನೋನ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂ ಅನ್ನು ಕೇಂದ್ರೀಕರಿಸಿ ಐಪಿಎಲ್​ನಲ್ಲಿ ಕಣಕ್ಕಿಳಿಯಲಿದೆ. ಹಾಗೆಯೇ ಅಹದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಅನ್ನು ಕೇಂದ್ರೀಕರಿಸಿ ಸಿವಿಸಿ ಮಾಲಕತ್ವದ ತಂಡ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದೆ.

5 / 5

Published On - 9:43 pm, Mon, 25 October 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್