ಜೋ ರೂಟ್: ಇಂಗ್ಲೆಂಡ್‌ನ ಟೆಸ್ಟ್ ತಂಡದ ನಾಯಕ ಜೋ ರೂಟ್ ಕಳೆದ ವರ್ಷ ಐಪಿಎಲ್‌ನಲ್ಲಿ ಆಡುವ ಆಸೆಯನ್ನು ವ್ಯಕ್ತಪಡಿಸಿದ್ದರು. ಅದರಂತೆ ಈ ಬಾರಿ ಹೆಸರು ನೀಡಲಿದ್ದೇನೆ ಎಂದು ತಿಳಿಸಿದ್ದರು. ಆದರೆ ಆಸ್ಟ್ರೇಲಿಯಾ ವಿರುದ್ದ ಆಶಸ್ ಟೆಸ್ಟ್ ಸರಣಿ ಸೋಲಿನ ನಂತರ, ರೂಟ್ ಟೆಸ್ಟ್ ಕ್ರಿಕೆಟ್‌ನತ್ತ ಹೆಚ್ಚು ಗಮನ ಹರಿಸಲು ಬಯಸಿದ್ದಾರೆ. ಹೀಗಾಗಿ ಈ ಬಾರಿ ಮೆಗಾ ಹರಾಜಿಗೆ ತಮ್ಮ ಹೆಸರನ್ನು ನೀಡಲಿಲ್ಲ.