AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

IPL 2022: ಇಷ್ಟೆಲ್ಲಾ ಅನುಭವ ಹೊಂದಿದ್ದರೂ, ಐಪಿಎಲ್​ನಲ್ಲಿ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದರೂ ಇದೀಗ ನೆಟ್ ಬೌಲರ್ ಆಗಿ ಕಾಣಿಸಿಕೊಂಡ ಮೋಹಿತ್ ಶರ್ಮಾ ಅವರನ್ನು ಕಂಡು ಕ್ರಿಕೆಟ್ ಪ್ರೇಮಿಗಳು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

TV9 Web
| Edited By: |

Updated on: Mar 20, 2022 | 6:46 PM

Share
ಐಪಿಎಲ್​ನಲ್ಲಿ ಮಿಂಚಿ ಮರೆಯಾಗಿರುವ ಅನೇಕ ಆಟಗಾರರಿದ್ದಾರೆ. ಈ ಪಟ್ಟಿಯಲ್ಲಿ ಇದೀಗ ಎಲ್ಲರ ಅಚ್ಚರಿಗೆ ಕಾರಣವಾಗಿದ್ದು ಮೋಹಿತ್ ಶರ್ಮಾ. ನೀವು ಸಿಎಸ್​ಕೆ ತಂಡದ ಅಭಿಮಾನಿಯಾಗಿದ್ದರೆ ಈ ಹೆಸರು ನಿಮಗೆ ಚಿರಪರಿಚಿತ. ಏಕೆಂದರೆ ಮೋಹಿತ್ ಶರ್ಮಾ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಖಾಯಂ ಸದಸ್ಯರಾಗಿ ಗುರುತಿಸಿಕೊಂಡಿದ್ದರು.

1 / 7
ಅದರಲ್ಲೂ 2014 ರಲ್ಲಿ ಸಿಎಸ್​ಕೆ ತಂಡ ಪ್ಲೇಆಫ್​ ಪ್ರವೇಶಿಸುವಲ್ಲಿ ಪ್ರಮುಖ ಕಾರಣ ಮೋಹಿತ್ ಶರ್ಮಾ. ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಮೋಹಿತ್ ಶರ್ಮಾ 16 ಪಂದ್ಯಗಳಿಂದ 23  ವಿಕೆಟ್ ಉರುಳಿಸಿ ಮಿಂಚಿದ್ದರು. ಆ ಸೀಸನ್​ನಲ್ಲಿ ಅತೀ ಹೆಚ್ಚು ವಿಕೆಟ್ ಉರುಳಿಸಿದ ದಾಖಲೆ ಬರೆದ ಮೋಹಿತ್ ಶರ್ಮಾ ಪರ್ಪಲ್ ಕ್ಯಾಪ್ ವಿನ್ನರ್ ಕೂಡ ಆಗಿದ್ದರು.

2 / 7
2013 ರಿಂದ 2020 ರವರೆಗೆ ಐಪಿಎಲ್​ ಆಡಿದ್ದ ಮೋಹಿತ್ ಶರ್ಮಾ ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸಿದ್ದರು. ಇದಾದ ಬಳಿಕ 33 ವರ್ಷದ ವೇಗಿಗೆ ಐಪಿಎಲ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಚಾನ್ಸ್ ಸಿಕ್ಕಿದೆ, ಆದರೆ ಆಟಗಾರನಾಗಿ ಅಲ್ಲ ಎಂಬುದು ವಿಶೇಷ.

3 / 7
ಹೌದು, ಮೋಹಿತ್ ಶರ್ಮಾ ಐಪಿಎಲ್​ ತಂಡದ ಭಾಗವಾಗಿದ್ದಾರೆ. ಅದು ಕೂಡ ನೆಟ್​ ಬೌಲರ್ ಆಗಿ ಎಂಬುದೇ ಅಚ್ಚರಿ. ಅಂದರೆ 86 ಐಪಿಎಲ್​ ಪಂದ್ಯಗಳಿಂದ 92 ವಿಕೆಟ್ ಪಡೆದಿರುವ ಮೋಹಿತ್ ಶರ್ಮಾ ಗುಜರಾತ್ ಟೈಟನ್ಸ್ ತಂಡದ ನೆಟ್​ ಬೌಲರ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಜಿಟಿ ತಂಡದ ಆಟಗಾರರ ಅಭ್ಯಾಸಕ್ಕಾಗಿ ಬೌಲಿಂಗ್ ಮಾಡಲಿದ್ದಾರೆ.

4 / 7
ಇನ್ನು ಮೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಕೂಡ ಆಡಿದ್ದರು. 26 ಏಕದಿನ ಹಾಗೂ 8 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ಮೋಹಿತ್ ಶರ್ಮಾ ಒಟ್ಟು 37 ವಿಕೆಟ್ ಕಬಳಿಸಿದ್ದಾರೆ.

5 / 7
ಇಷ್ಟೆಲ್ಲಾ ಅನುಭವ ಹೊಂದಿದ್ದರೂ, ಐಪಿಎಲ್​ನಲ್ಲಿ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದರೂ ಇದೀಗ ನೆಟ್ ಬೌಲರ್ ಆಗಿ ಕಾಣಿಸಿಕೊಂಡ ಮೋಹಿತ್ ಶರ್ಮಾ ಅವರನ್ನು ಕಂಡು ಕ್ರಿಕೆಟ್ ಪ್ರೇಮಿಗಳು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

6 / 7
ಮೋಹಿತ್ ಶರ್ಮಾ

ಮೋಹಿತ್ ಶರ್ಮಾ

7 / 7
TV9 Web
TV9 Web

TV9 Kannada

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್