Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಟಾಪ್-4 ನಿಂದ ಹೊರಬಿದ್ದ RCB: ಹೊಸ ಪಾಯಿಂಟ್ ಟೇಬಲ್ ಹೀಗಿದೆ

IPL 2022 Points Table: ಒಂದೇ ಒಂದು ಗೆಲುವು ದಾಖಲಿಸದ ಮುಂಬೈ ಇಂಡಿಯನ್ಸ್ ಕೊನೆಯ ಸ್ಥಾನದಲ್ಲಿದೆ. ಹಾಗಿದ್ರೆ ಹೊಸ ಪಾಯಿಂಟ್ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on: Apr 27, 2022 | 1:06 PM

ಐಪಿಎಲ್​ನ 39ನೇ ಪಂದ್ಯದಲ್ಲಿ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ದ ಸೋತಿದೆ. ಈ ಸೋಲಿನೊಂದಿಗೆ ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ ಕೆಳಗಿಳಿದಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ತಂಡವು ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಇನ್ನು ಒಂದೇ ಒಂದು ಗೆಲುವು ದಾಖಲಿಸದ ಮುಂಬೈ ಇಂಡಿಯನ್ಸ್ ಕೊನೆಯ ಸ್ಥಾನದಲ್ಲಿದೆ. ಅದರಂತೆ ಹೊಸ ಪಾಯಿಂಟ್ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ...

1 / 5
 1- ರಾಜಸ್ಥಾನ್ ರಾಯಲ್ಸ್​ (12 ಪಾಯಿಂಟ್ಸ್​),   2- ಗುಜರಾತ್ ಟೈಟನ್ಸ್  (12 ಪಾಯಿಂಟ್ಸ್​), 3-ಸನ್​ರೈಸರ್ಸ್​ ಹೈದರಾಬಾದ್ (10 ಪಾಯಿಂಟ್ಸ್​),  4- ಲಕ್ನೋ ಸೂಪರ್ ಜೈಂಟ್ಸ್​ ( 10 ಪಾಯಿಂಟ್ಸ್​),  5- ರಾಯಲ್ ಚಾಲೆಂಜರ್ಸ್​ ಬೆಂಗಳೂರು (10 ಪಾಯಿಂಟ್ಸ್​)

2 / 5
6- ಪಂಜಾಬ್ ಕಿಂಗ್ಸ್​ (8 ಪಾಯಿಂಟ್ಸ್​),  7- ಡೆಲ್ಲಿ ಕ್ಯಾಪಿಟಲ್ಸ್​ (6 ಪಾಯಿಂಟ್ಸ್​),  8- ಕೊಲ್ಕತ್ತಾ ನೈಟ್ ರೈಡರ್ಸ್​ (6 ಪಾಯಿಂಟ್ಸ್​),  9- ಚೆನ್ನೈ ಸೂಪರ್ ಕಿಂಗ್ಸ್​ (4 ಪಾಯಿಂಟ್ಸ್​),  10- ಮುಂಬೈ ಇಂಡಿಯನ್ಸ್  (0 ಪಾಯಿಂಟ್)

3 / 5
ಸದ್ಯ ಅತೀ ಹೆಚ್ಚು ವಿಕೆಟ್ ಪಡೆದಿರುವ ರಾಜಸ್ಥಾನ್ ರಾಯಲ್ಸ್ ತಂಡದ ಯಜುವೇಂದ್ರ ಚಹಲ್ ಪರ್ಪಲ್​ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಚಹಲ್ 8 ಪಂದ್ಯಗಳಲ್ಲಿ 18 ವಿಕೆಟ್ ಪಡೆದರೆ, 7 ಪಂದ್ಯಗಳಿಂದ 15 ವಿಕೆಟ್ ಪಡೆದಿರುವ ಎಸ್​ಆರ್​ಹೆಚ್​ ತಂಡದ ನಟರಾಜನ್ 2ನೇ ಸ್ಥಾನದಲ್ಲಿದ್ದಾರೆ. ಹಾಗೆಯೇ 8 ಪಂದ್ಯಗಳಿಂದ 14 ವಿಕೆಟ್ ಪಡೆದಿರುವ ಸಿಎಸ್​ಕೆ ತಂಡದ ಡ್ವೇನ್ ಬ್ರಾವೊ ಮೂರನೇ ಸ್ಥಾನದಲ್ಲಿದ್ದಾರೆ.

4 / 5
ಅದೇ ರೀತಿ ಪರ್ಪಲ್​ ಕ್ಯಾಪ್ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ ಅಗ್ರಸ್ಥಾನದಲ್ಲಿದ್ದಾರೆ. ಬಟ್ಲರ್ 8 ಇನಿಂಗ್ಸ್​ಗಳಿಂದ 499 ರನ್​ ಕಲೆಹಾಕಿದ್ದಾರೆ. ಹಾಗೆಯೇ 8 ಇನಿಂಗ್ಸ್​ಗಳಿಂದ 368 ರನ್​ ಬಾರಿಸಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡದ ನಾಯಕ ಕೆಎಲ್ ರಾಹುಲ್ 2ನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ 8 ಇನಿಂಗ್ಸ್​ನಿಂದ 302 ರನ್ ಬಾರಿಸಿರುವ ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಇದ್ದಾರೆ. (PC: Sportskeeda)

5 / 5
Follow us
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..

ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ

0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ

ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್

ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು

ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?

ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ