- Kannada News Photo gallery Cricket photos IPL 2022: Punjab Kings have retained Mayank Agarwal and Arshdeep Singh for
IPL 2022: ಕೊನೆಯ ಕ್ಷಣದಲ್ಲಿ ಕನ್ನಡಿಗನನ್ನು ಉಳಿಸಿಕೊಂಡ ಪಂಜಾಬ್ ಕಿಂಗ್ಸ್
Punjab Kings IPL 2022 Retained Players:: ಕೆಎಲ್ ರಾಹುಲ್ ಪಂಜಾಬ್ ತಂಡದಿಂದ ರಿಲೀಸ್ ಆಗಿರುವುದು ಖಚಿತವಾಗಿದೆ. ರಾಹುಲ್ ಅಲ್ಲದೆ ಕ್ರಿಸ್ ಗೇಲ್, ನಿಕೋಲಸ್ ಪೂರನ್, ದೀಪಕ್ ಹೂಡಾ ಸೇರಿದಂತೆ ಪ್ರಮುಖ ಆಟಗಾರರು ಪಂಜಾಬ್ ತಂಡದಿಂದ ಬಿಡುಗಡೆ ಆಗಿದ್ದಾರೆ.
Updated on: Nov 30, 2021 | 6:44 PM
Share

IPL 2022 ಮೆಗಾ ಹರಾಜಿಗೂ ಮುನ್ನ ಪಂಜಾಬ್ ಕಿಂಗ್ಸ್ ತಂಡವು ಇಬ್ಬರನ್ನು ರಿಟೈನ್ ಮಾಡಿಕೊಂಡಿದೆ. ಇದರಲ್ಲಿಒಬ್ಬರು ಬ್ಯಾಟ್ಸ್ಮನ್ ಹಾಗೂ ಮತ್ತೊಬ್ಬರು ಬೌಲರ್ ಎಂಬುದು ವಿಶೇಷ. ಅದರಂತೆ ಪಂಜಾಬ್ ಕಿಂಗ್ಸ್ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿರುವ ಮೊದಲ ಹೆಸರು ಕನ್ನಡಿಗ ಮಯಾಂಕ್ ಅಗರ್ವಾಲ್.

ಪಂಜಾಬ್ ಕಿಂಗ್ಸ್ ಪರ ಕಳೆದ ಮೂರು ಸೀಸನ್ಗಳಿಂದ ಆಡುತ್ತಿರುವ ಮಯಾಂಕ್ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಮುಂದಿನ ಮೆಗಾ ಹರಾಜಿನಲ್ಲಿ ಮಯಾಂಕ್ ಅಗರ್ವಾಲ್ ಹೆಸರು ಇರುವುದಿಲ್ಲ.

ಇನ್ನು ಪಂಜಾಬ್ ಕಿಂಗ್ಸ್ ಉಳಿಸಿಕೊಂಡಿರುವ 2ನೇ ಆಟಗಾರ ಯುವ ವೇಗಿ ಅರ್ಷದೀಪ್ ಸಿಂಗ್. ಕಳೆದ ಎರಡು ಸೀಸನ್ಗಳಲ್ಲಿ ಪಂಜಾಬ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಅರ್ಷದೀಪ್ ಮುಂದಿನ ಸೀಸನ್ನಲ್ಲೂ ಪಂಜಾಬ್ ಕಿಂಗ್ಸ್ ಪರ ಆಡಲಿದ್ದಾರೆ.

PBKS

ipl 2021 punjab kings captains list from yuvraj singh to kl rahul and mayank agarwal psr
Related Photo Gallery
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್ ಬಾಟಲಿಂದ ಹೊಡೆದ ಗ್ಯಾಂಗ್
ನಾಯಕನ ನೆಚ್ಚಿನ ಹುಡುಗನಿಗೆ ಗಾಳ ಹಾಕಿದ ಆರ್ಸಿಬಿ
ಮೋದಿಯನ್ನು ತಮ್ಮ ಕಾರಲ್ಲೇ ಹೋಟೆಲ್ಗೆ ಕರೆದುಕೊಂಡು ಹೋದ ಇಥಿಯೋಪಿಯಾ ಪ್ರಧಾನಿ
ಶಿವಣ್ಣನಂಥ ಗೆಳೆಯ ಸಿಕ್ಕಿದ್ದು ಪುಣ್ಯ: ಉಪೇಂದ್ರ
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ




