ಕಳೆದ ಬಾರಿಯ ಪಂಜಾಬ್ ಕಿಂಗ್ಸ್ ತಂಡ ಹೀಗಿದೆ: ಕೆಎಲ್ ರಾಹುಲ್ (ನಾಯಕ), ಅರ್ಷದೀಪ್ ಸಿಂಗ್, ದರ್ಶನ್ ನಲ್ಕಂಡೆ, ದೀಪಕ್ ಹೂಡಾ, ಹರ್‌ಪ್ರೀತ್ ಬ್ರಾರ್, ಇಶಾನ್ ಪೊರೆಲ್, ಜಲಜ್ ಸಕ್ಸೇನಾ, ಮನ್‌ದೀಪ್ ಸಿಂಗ್, ಮಯಾಂಕ್ ಅಗರ್ವಾಲ್, ಮೊಹಮ್ಮದ್ ಶಮಿ, ಮುರುಗನ್ ಅಶ್ವಿನ್, ಪ್ರಭುಸಿಮ್ರಾನ್ ಸಿಂಗ್, ರವಿ ಬಿಷ್ಣೋಯ್, ಸರ್ಫರಾಜ್ ಖಾನ್, ಸೌರಭ್ ಕುಮಾರ್, ಶಾರುಖ್ ಖಾನ್ , ಉತ್ಕರ್ಷ್ ಸಿಂಗ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ಫ್ಯಾಬಿಯನ್ ಅಲೆನ್, ನಾಥನ್ ಎಲ್ಲಿಸ್, ಮೊಯಿಸಸ್ ಹೆನ್ರಿಕ್ಸ್, ಐಡೆನ್ ಮಾರ್ಕ್ರಾಮ್, ಆದಿಲ್ ರಶೀದ್ ಮತ್ತು ಕ್ರಿಸ್ ಜೋರ್ಡಾನ್.