AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಇಬ್ಬರು ಸ್ಟಾರ್ ಆಟಗಾರರ ಜೊತೆ ಯುವ ಕ್ರಿಕೆಟಿಗನನ್ನು ರಿಟೈನ್ ಮಾಡಿಕೊಂಡ ರಾಜಸ್ಥಾನ್ ರಾಯಲ್ಸ್

Rajasthan Royals IPL 2022 Retained Players: 2021ರ ರಾಜಸ್ಥಾನ್ ರಾಯಲ್ಸ್ ತಂಡ ಹೀಗಿತ್ತು: ಸಂಜು ಸ್ಯಾಮ್ಸನ್, ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್, ಜೋಸ್ ಬಟ್ಲರ್, ರಿಯಾನ್ ಪರಾಗ್, ಶ್ರೇಯಾಸ್ ಗೋಪಾಲ್, ರಾಹುಲ್ ತೇವಟಿಯಾ, ಮಹಿಪಾಲ್ ಲೊಮರ್, ಕಾರ್ತಿಕ್ ತ್ಯಾಗಿ

TV9 Web
| Edited By: |

Updated on: Nov 30, 2021 | 7:54 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಜಸ್ಥಾನ್ ರಾಯಲ್ಸ್​ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಪಟ್ಟಿಯಲ್ಲಿ ಇಬ್ಬರು ಭಾರತೀಯ ಆಟಗಾರರಿದ್ದು, ಹಾಗೆಯೇ ಒಬ್ಬ ವಿದೇಶಿ ಆಟಗಾರರನ್ನು ಆರ್​ಆರ್​ ತಂಡ ಉಳಿಸಿಕೊಂಡಿದೆ.

1 / 5
ಅದರಂತೆ ರಾಜಸ್ಥಾನ್ ರಾಯಲ್ಸ್​ ಮೊದಲ ಆಯ್ಕೆಯಾಗಿ ಪ್ರಸ್ತುತ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರನ್ನು ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಸ್ಯಾಮ್ಸನ್ ಕಳೆದ ಕೆಲ ಸೀಸನ್​ಗಳಿಂದ ಆರ್​ಆರ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರನ್ನು ರಾಜಸ್ಥಾನ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ.

2 / 5
 ಇನ್ನು ಇಂಗ್ಲೆಂಡ್ ವಿಕೆಟ್ ಕೀಪರ್ ಬ್ಯಾಟರ್ ಜೋಸ್ ಬಟ್ಲರ್ ಅವರನ್ನೂ ಕೂಡ ರಾಜಸ್ಥಾನ್ ರಾಯಲ್ಸ್ ತಂಡವು ರಿಟೈನ್ ಮಾಡಿಕೊಂಡಿದೆ. ಬಟ್ಲರ್ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರನ್ನು ಸಹ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ.

3 / 5
ಹಾಗೆಯೇ ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮೂರನೇ ಆಟಗಾರ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್. ಕಳೆದ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಜೈಸ್ವಾಲ್ ಅವರನ್ನೂ ಸಹ ಬಿಡುಗಡೆ ಮಾಡದಿರಲು ರಾಜಸ್ಥಾನ್ ನಿರ್ಧರಿಸಿದೆ. ಅದರಂತೆ ಈ ಮೂವರು ಆಟಗಾರರು ರಾಜಸ್ಥಾನ್ ರಾಯಲ್ಸ್ ತಂಡದಲ್ಲೇ ಇರಲಿರುವುದು ಖಚಿತವಾಗಿದೆ.

4 / 5
2021ರ ರಾಜಸ್ಥಾನ್ ರಾಯಲ್ಸ್ ತಂಡ ಹೀಗಿತ್ತು: ಸಂಜು ಸ್ಯಾಮ್ಸನ್, ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್, ಜೋಸ್ ಬಟ್ಲರ್, ರಿಯಾನ್ ಪರಾಗ್, ಶ್ರೇಯಾಸ್ ಗೋಪಾಲ್, ರಾಹುಲ್ ತೇವಟಿಯಾ, ಮಹಿಪಾಲ್ ಲೊಮರ್, ಕಾರ್ತಿಕ್ ತ್ಯಾಗಿ, ಆಂಡ್ರ್ಯೂ ಟೈ, ಜಯದೇವ್ ಉನಾದ್ಕತ್, ಮಾಯಾಂಕ್ ಮಾರ್ಕಂಡೆ, ಯಶಸ್ವಿ ಜೈಸ್ವಾಲ್, ಅನುಜ್ ರಾವತ್, ಡೇವಿಡ್ ಮಿಲ್ಲರ್, ಮನಮ್ ವೊಹ್ರಾ , ಕ್ರಿಸ್ ಮೋರಿಸ್, ಮುಸ್ತಾಫಿಜುರ್ ರಹೀಮ್, ಚೇತನ್ ಸಕರಿಯಾ, ಕೆ.ಸಿ.ಕಾರ್ಯಪ್ಪ, ಲಿಯಾಮ್ ಲಿವಿಂಗ್ಸ್ಟೋನ್, ಕುಲದೀಪ್ ಯಾದವ್, ಆಕಾಶ್ ಸಿಂಗ್

5 / 5
Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ

ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ

ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು

ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್

ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ

ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ