AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ನಾಯಕ ಫಿಕ್ಸ್

IPL 2022 Rajasthan Royals: ಮುಂದಿನ ಸೀಸನ್​​ಗಾಗಿ ನಡೆಯಲಿರುವ ಮೆಗಾ ಹರಾಜಿಗಾಗಿ ಬಿಸಿಸಿಐ ಈಗಾಗಲೇ ರೂಪುರೇಷೆಗಳನ್ನು ಸಿದ್ದಪಡಿಸಿದೆ. ಅದರಂತೆ ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು.

TV9 Web
| Edited By: |

Updated on: Nov 27, 2021 | 4:46 PM

Share
ಐಪಿಎಲ್ ಸೀಸನ್ 15ಗಾಗಿ ರಿಟೆನ್ಶನ್ ಪ್ರಕ್ರಿಯೆ ಜೋರಾಗಿ ನಡೆಯುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಉಳಿಸಿಕೊಳ್ಳಬೇಕಾದ ಆಟಗಾರರ ಮನವೊಲಿಸುವಲ್ಲಿ ನಿರತರಾಗಿದ್ದಾರೆ. ಇತ್ತ ರಾಜಸ್ಥಾನ್ ರಾಯಲ್ಸ್ ತಂಡವು ಯುವ ಆಟಗಾರನನ್ನು ಉಳಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

1 / 6
 ಹೌದು, ರಾಜಸ್ಥಾನ್ ತಂಡವು ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಸಂಜು ಸ್ಯಾಮ್ಸನ್​ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದೆ. ಕಳೆದ ಸೀಸನ್​ನಲ್ಲಿ 8 ಕೋಟಿ ಪಡೆದಿದ್ದ ಸ್ಯಾಮ್ಸನ್ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ಬಯಸಿದ್ದರು. ಆದರೀಗ 14 ಕೋಟಿಯೊಂದಿಗೆ ಸ್ಯಾಮ್ಸನ್​ ಜೊತೆ ರಾಜಸ್ಥಾನ್ ಫ್ರಾಂಚೈಸಿ ಡೀಲ್ ಮಾಡಿಕೊಂಡಿದೆ ಎಂದು ವರದಿಯಾಗಿದೆ.

2 / 6
ಅದರಂತೆ ಮುಂದಿನ ಸೀಸನ್​ನಲ್ಲೂ ಸಂಜು ಸ್ಯಾಮ್ಸನ್​ ರಾಜಸ್ಥಾನ್ ರಾಯಲ್ಸ್​ ಪರ ಆಡಲಿದ್ದಾರೆ. ಅಷ್ಟೇ ಅಲ್ಲದೆ ಅವರನ್ನೇ ನಾಯಕನಾಗಿ ಮುಂದುವರೆಸುವುದು ಕೂಡ ಖಚಿತ ಎಂದೇ ಹೇಳಬಹುದು. ಇದಾಗ್ಯೂ ರಾಜಸ್ಥಾನ್ ಉಳಿಸಿಕೊಳ್ಳಲಿರುವ ಉಳಿದ ಆಟಗಾರರು ಯಾರೆಂಬುದು ಇನ್ನೂ ಬಹಿರಂಗವಾಗಿಲ್ಲ.

3 / 6
ಈ ಪಟ್ಟಿಯಲ್ಲಿ ಜೋಸ್ ಬಟ್ಲರ್, ಜೋಫ್ರಾ ಆರ್ಚರ್, ಬೆನ್​ ಸ್ಟೋಕ್ಸ್ ಹಾಗೂ ಯಶಸ್ವಿ ಜೈಸ್ವಾಲ್ ಹೆಸರುಗಳು ಮುಂಚೂಣಿಯಲ್ಲಿದ್ದು, ಇವರಲ್ಲಿ ಯಾರನ್ನು ರಿಟೈನ್ ಮಾಡಿಕೊಳ್ಳಲಿದ್ದಾರೆ ಕಾದು ನೋಡಬೇಕಿದೆ.

4 / 6
ಮುಂದಿನ ಸೀಸನ್​​ಗಾಗಿ ನಡೆಯಲಿರುವ ಮೆಗಾ ಹರಾಜಿಗಾಗಿ ಬಿಸಿಸಿಐ ಈಗಾಗಲೇ ರೂಪುರೇಷೆಗಳನ್ನು ಸಿದ್ದಪಡಿಸಿದೆ. ಅದರಂತೆ ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು.

5 / 6
ಇನ್ನು ಹೊಸ 2 ಫ್ರಾಂಚೈಸಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ನವೆಂಬರ್ 30ರೊಳಗೆ ಸಲ್ಲಿಸಬೇಕಾಗುತ್ತದೆ. ಆ ಬಳಿಕ ಹೊಸ ಫ್ರಾಂಚೈಸಿಗಳಿಗೆ ಆಟಗಾರರ ಆಯ್ಕೆಗೆ ಅವಕಾಶ ದೊರೆಯಲಿದೆ.

6 / 6
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?