IPL 2022: RCB ಯುವ ಆಟಗಾರ ತಂಡದಿಂದ ಔಟ್: ಬದಲಿ ಆಟಗಾರ ಆಯ್ಕೆ

| Updated By: ಝಾಹಿರ್ ಯೂಸುಫ್

Updated on: Apr 03, 2022 | 9:28 PM

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ : ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ

1 / 7
ಐಪಿಎಲ್ ಸೀಸನ್ ಆರಂಭದಲ್ಲೇ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಯುವ ಆಟಗಾರ ಲವ್​ನೀತ್ ಸಿಸೋಡಿಯಾ ಹೊರಬಿದ್ದಿದ್ದಾರೆ. ಗಾಯದ ಕಾರಣ ಲವ್​ನೀತ್ ಐಪಿಎಲ್​ನಿಂದ ಹಿಂದೆ ಸರಿದಿದ್ದು, ಹೀಗಾಗಿ ಆರ್​ಸಿಬಿ ತಂಡವು ಬದಲಿ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ.

2 / 7
ಅದರಂತೆ ತಂಡಕ್ಕೆ ಬದಲಿ ಆಟಗಾರನಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಪಾಟಿದಾರ್ ಅವರನ್ನು ಈ ಸಲ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಬದಲಿ ಆಟಗಾರನಾಗಿ ಸ್ಥಾನ ಪಡೆಯುವಲ್ಲಿ ರಜತ್ ಪಾಟಿದಾರ್ ಯಶಸ್ವಿಯಾಗಿದ್ದಾರೆ.

3 / 7
28 ವರ್ಷದ ರಜತ್ ಪಾಟಿದಾರ್ ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 4 ಪಂದ್ಯಗಳನ್ನು ಆಡಿದ್ದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಪಾಟಿದಾರ ಈ ವೇಳೆ ಒಟ್ಟು 71 ರನ್​ ಕಲೆಹಾಕಿದ್ದರು.

4 / 7
ಮತ್ತೊಂದೆಡೆ ದೇಶೀಯ ಕ್ರಿಕೆಟ್​ನಲ್ಲಿ ಪಾಟಿದಾರ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 31 ಟಿ20 ಪಂದ್ಯಗಳಲ್ಲಿ ಏಳು ಅರ್ಧಶತಕಗಳೊಂದಿಗೆ 861 ರನ್ ಗಳಿಸಿದ್ದಾರೆ.

5 / 7
ಹಾಗೆಯೇ 39 ಪ್ರಥಮ ದರ್ಜೆ ಪಂದ್ಯಗಳಲ್ಲಿ 40.43 ಸರಾಸರಿಯಲ್ಲಿ ಏಳು ಶತಕ ಮತ್ತು 14 ಅರ್ಧಶತಕಗಳೊಂದಿಗೆ 2588 ರನ್ ಗಳಿಸಿದ್ದಾರೆ. ಇದೀಗ 20 ಲಕ್ಷ ರೂ. ಮೂಲಬೆಲೆ ಹೊಂದಿದ್ದ ಲವ್​ನೀತ್ ಸಿಸೋಡಿಯಾ ಬದಲಿ ಆಟಗಾರನಾಗಿ ರಜತ್ ಪಾಟಿದಾರ್ ಆರ್​ಸಿಬಿಗೆ ಕಂಬ್ಯಾಕ್ ಮಾಡಿದ್ದಾರೆ.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈ ಕೆಳಗಿನಂತಿದೆ:

7 / 7
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.