AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ನಲ್ಲಿ ಹೀಗೂ ನಿರ್ಮಾಣವಾಗಿದೆ ಅತ್ಯಂತ ಹೀನಾಯ ದಾಖಲೆಗಳು

IPL 2022: ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ ಎಂಬುದರಲ್ಲಿ ಡೌಟೇ ಇಲ್ಲ. ಹಿಟ್​ಮ್ಯಾನ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಐದು ಬಾರಿ ಚಾಂಪಿಯನ್ ಆಗಿದೆ.

TV9 Web
| Edited By: |

Updated on: Mar 23, 2022 | 5:32 PM

Share
ಇಂಡಿಯನ್ ಪ್ರೀಮಿಯರ್ ಲೀಗ್ 2022 ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ. ಮೊದಲ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಇದರೊಂದಿಗೆ 15ನೇ ಸೀಸನ್ ಐಪಿಎಲ್​ಗೆ ಚಾಲನೆ ದೊರೆಯಲಿದೆ. ಆದರೆ ಕಳೆದ 14 ಸೀಸನ್​ ಐಪಿಎಲ್​ನಲ್ಲಿ ನಿರ್ಮಾಣವಾಗಿರುವ ಕೆಲವೊಂದು ಕಳಪೆ ದಾಖಲೆಗಳನ್ನು ನೋಡಿದ್ರೆ ನೀವು ಖಂಡಿತವಾಗಿಯೂ ಅಚ್ಚರಿಪಡ್ತೀರಾ. ಅಂತಹ ದಾಖಲೆಗಳು ಈ ಕೆಳಗಿನಂತಿವೆ...

1 / 6
ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ ಎಂಬುದರಲ್ಲಿ ಡೌಟೇ ಇಲ್ಲ. ಹಿಟ್​ಮ್ಯಾನ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಐದು ಬಾರಿ ಚಾಂಪಿಯನ್ ಆಗಿದೆ. ಆದರೆ ಬ್ಯಾಟ್ಸ್‌ಮನ್ ಆಗಿ ರೋಹಿತ್ ಶರ್ಮಾ ಐಪಿಎಲ್​ನಲ್ಲಿ ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿದ್ದಾರೆ. ಅದೆಂದರೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ 10ಕ್ಕಿಂತ ಕಡಿಮೆ ಮೊತ್ತಕ್ಕೆ ಔಟಾಗಿರುವ ಬ್ಯಾಟ್ಸ್​ಮನ್ ಎಂಬ ಹೀನಾಯ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ.

2 / 6
 ರೋಹಿತ್ ಶರ್ಮಾ ಐಪಿಎಲ್‌ನಲ್ಲಿ 60 ಬಾರಿ 10 ಕ್ಕಿಂತ ಕಡಿಮೆ ಮೊತ್ತಕ್ಕೆ ಔಟಾಗಿದ್ದಾರೆ. ಅಂದರೆ 0 ಟು 9 ರನ್​ಗಳ ಒಳಗೆ ಔಟಾಗಿ ಅತೀ ಹೆಚ್ಚು ಬಾರಿ ಎರಡಂಕಿ ಮುಟ್ಟದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.  ಇನ್ನು ದಿನೇಶ್ ಕಾರ್ತಿಕ್ ಕೂಡ 60 ಬಾರಿ 10 ರನ್​ಗಳೊಳಗೆ ಔಟಾಗುವ ಮೂಲಕ ರೋಹಿತ್ ಶರ್ಮಾ ಜೊತೆ ಸಮಬಲದಲ್ಲಿದ್ದಾರೆ. ಮತ್ತೊಂದೆಡೆ ಸುರೇಶ್ ರೈನಾ 53 ಬಾರಿ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ.

3 / 6
ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ಒಮ್ಮೆ ಮಾತ್ರ 50 ಕ್ಕೂ ಹೆಚ್ಚು ರನ್​ಗಳ ಅಂತರದಿಂದ ಸೋತಿದೆ. ಅಂದರೆ ಐಪಿಎಲ್​ನಲ್ಲಿ ಸಿಎಸ್​ಕೆ ತಂಡವನ್ನು ಹೀನಾಯವಾಗಿ ಸೋಲಿಸಲು ಯಾವುದೇ ತಂಡಕ್ಕೆ ಸಾಧ್ಯವಾಗಿಲ್ಲ. ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವಿದ್ದು, ಎಸ್​ಆರ್​ಹೆಚ್ ಕೇವಲ 3 ಪಂದ್ಯಗಳಲ್ಲಿ 50 ಕ್ಕೂ ಹೆಚ್ಚು ರನ್​ಗಳ ಅಂತರದಿಂದ ಸೋತಿದೆ.

4 / 6
ಆದರೆ ಆರ್‌ಸಿಬಿ ತಂಡವು ಐಪಿಎಲ್​ನಲ್ಲಿ 14 ಪಂದ್ಯಗಳಲ್ಲಿ 50ಕ್ಕೂ ಹೆಚ್ಚು ರನ್‌ಗಳ ಅಂತರದಿಂದ ಸೋತಿದೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ಹೀನಾಯ ಸೋಲುಂಡ ತಂಡ ಎಂಬ ಕಳಪೆ ದಾಖಲೆ ಕೂಡ ಆರ್​ಸಿಬಿ ಹೆಸರಿನಲ್ಲಿದೆ.

5 / 6
ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ