AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೇರಿದ ಶೇನ್ ವಾಟ್ಸನ್..!

Shane Watson: ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ಪರ 145 ಪಂದ್ಯಗಳನ್ನು ಆಡಿರುವ ಶೇನ್ ವಾಟ್ಸನ್ ಒಟ್ಟು 3874 ರನ್​ ಕಲೆಹಾಕಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Mar 15, 2022 | 9:11 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಸಿಬ್ಬಂದಿ ವರ್ಗಗಳ ಬದಲಾವಣೆ ಮಾಡಿಕೊಂಡಿದೆ. ಅದರಂತೆ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇಬ್ಬರು ಮಾಜಿ ಆಟಗಾರರನ್ನು ತನ್ನ ಬಳಗಕ್ಕೆ ಸೇರಿಸಿಕೊಂಡಿದೆ.

1 / 6
ತಂಡದ ಕೋಚ್ ಆಗಿ ಈ ಬಾರಿ ಕೂಡ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಮುಂದುವರೆಯಲಿದ್ದು, ಇದರ ಹೊರತಾಗಿ ಸಹಾಯಕ ಕೋಚ್​ಗಳನ್ನು ಡೆಲ್ಲಿ ಕ್ಯಾಪಿಲಟ್ಸ್ ಬದಲಿಸಿದೆ. ಅದರಂತೆ ನೂತನ ಸಹಾಯಕ ಕೋಚ್ ಆಗಿ ಆಸ್ಟ್ರೇಲಿಯಾದ ಮಾಜಿ ಆಲ್​ರೌಂಡರ್ ಶೇನ್ ವಾಟ್ಸನ್ ಡೆಲ್ಲಿ ಬಳಗವನ್ನು ಸೇರಿಕೊಂಡಿದ್ದಾರೆ.

2 / 6
ಇನ್ನು ಕಳೆದ ಕೆಲ ಸೀಸನ್​ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಆಗಿದ್ದ ಟೀಮ್ ಇಂಡಿಯಾ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಬದಲಿಗೆ ಅಜಿತ್ ಅಗರ್ಕರ್ ಅವರನ್ನು ನೇಮಿಸಲಾಗಿದೆ. ಇನ್ನು ಬೌಲಿಂಗ್ ಕೋಚ್ ಆಗಿ ಆಸ್ಟ್ರೇಲಿಯಾದ ಮಾಜಿ ಬೌಲರ್ ಜೇಮ್ಸ್ ಹೋಪ್ಸ್ ಇದ್ದಾರೆ. ಹಾಗೆಯೇ ಭಾರತದ ಮಾಜಿ ಕ್ರಿಕೆಟಿಗರಾದ ಪ್ರವೀಣ್ ಆಮ್ರೆ (ಸಹಾಯಕ ಕೋಚ್) ಹಾಗೂ ಸಬಾ ಕರೀಮ್ (ಸಲಹೆಗಾರ) ಅವರು ಕೂಡ ಡೆಲ್ಲಿ ಬಳಗದಲ್ಲಿದ್ದಾರೆ.

3 / 6
 CSK ಪರ IPL 2020 ರಲ್ಲಿ ಆಡಿದ್ದ 40 ವರ್ಷದ ವಾಟ್ಸನ್ ಆ ಬಳಿಕ ಲೀಗ್‌ನಿಂದ ನಿವೃತ್ತರಾಗಿದ್ದರು. ಚಾಂಪಿಯನ್ ಆಲ್​ರೌಂಡರ್​ ಆಗಿ ಗುರುತಿಸಿಕೊಂಡಿದ್ದ ವಾಟ್ಸನ್​ CSK ಫ್ರಾಂಚೈಸಿ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಇದಾಗ್ಯೂ ರಿಕಿ ಪಾಂಟಿಂಗ್ ಅವರ ಒತ್ತಾಯದ ಮೇರೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾರ್ಯ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ.

4 / 6
ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ಪರ 145 ಪಂದ್ಯಗಳನ್ನು ಆಡಿರುವ ಶೇನ್ ವಾಟ್ಸನ್ ಒಟ್ಟು 3874 ರನ್​ ಕಲೆಹಾಕಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ 4 ಶತಕಗಳು ಹಾಗೂ 21 ಅರ್ಧಶತಕಗಳು ಮೂಡಿಬಂದಿವೆ.

5 / 6
ಹಾಗೆಯೇ ಬೌಲಿಂಗ್​ನಲ್ಲಿ 92 ವಿಕೆಟ್ ಪಡೆದು ಮಿಂಚಿದ್ದಾರೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಆಗಿ ನೇಮಕವಾಗಿರುವ ವಾಟ್ಸನ್ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

6 / 6
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ