IPL 2022: ಮೂರು ಸ್ಟೇಡಿಯಂಗಳಲ್ಲಿ ಐಪಿಎಲ್​ನ ಲೀಗ್ ಹಂತದ ಪಂದ್ಯಗಳು..!

IPL 2022: ಏಕೆಂದರೆ ಕೊರೋನಾ ಭೀತಿ ಹಿನ್ನೆಲೆಯಲ್ಲಿ 10 ಸ್ಟೇಡಿಯಂಗಳಲ್ಲಿ ಪಂದ್ಯವನ್ನು ಆಯೋಜಿಸುವುದು ಸುಲಭವಲ್ಲ. ಹೀಗಾಗಿ ಮಹಾರಾಷ್ಟ್ರದಲ್ಲಿ ಲೀಗ್ ಹಂತದ ಪಂದ್ಯಗಳನ್ನು ನಡೆಸಲು ಪ್ಲ್ಯಾನ್ ರೂಪಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 21, 2022 | 5:49 PM

 ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಬಿಸಿಸಿಐ ಸಿದ್ದತೆಗಳನ್ನು ಆರಂಭಿಸಿದೆ. ಅದರಂತೆ ಈ ಬಾರಿ ಭಾರತದಲ್ಲೇ ಟೂರ್ನಿ ನಡೆಸಲು ನಿರ್ಧರಿಸಲಾಗಿದೆ. ಆದರೆ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಒಂದೇ ನಗರದಲ್ಲಿ ಟೂರ್ನಿ ಆಯೋಜಿಸಲು ತೀರ್ಮಾನಿಸಲಾಗಿದೆ.

1 / 5
ಏಕೆಂದರೆ ಕೊರೋನಾ ಭೀತಿ ಹಿನ್ನೆಲೆಯಲ್ಲಿ 10 ಸ್ಟೇಡಿಯಂಗಳಲ್ಲಿ ಪಂದ್ಯವನ್ನು ಆಯೋಜಿಸುವುದು ಸುಲಭವಲ್ಲ. ಹೀಗಾಗಿ ಮಹಾರಾಷ್ಟ್ರದಲ್ಲಿ ಲೀಗ್ ಹಂತದ ಪಂದ್ಯಗಳನ್ನು ನಡೆಸಲು ಪ್ಲ್ಯಾನ್ ರೂಪಿಸಿದೆ. ಅಲ್ಲದೆ ಪ್ಲೇಆಫ್ ಹಂತದ ಪಂದ್ಯಗಳನ್ನು ಅಹಮದಾಬಾದ್​ನಲ್ಲಿ ನಡೆಸುವ ಸಾಧ್ಯತೆಯಿದೆ.

2 / 5
ಅದರಂತೆ ಮಹಾರಾಷ್ಟ್ರದ ಡಿವೈ ಪಾಟೀಲ್ ಸ್ಟೇಡಿಯಂ, ವಾಂಖೆಡೆ ಸ್ಟೇಡಿಯಂ ಹಾಗೂ ಬ್ರಬೋರ್ನ್ ಸ್ಟೇಡಿಯಂ ನಲ್ಲಿ ಇಡೀ ಟೂರ್ನಿ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಇದಲ್ಲದೆ ಹೆಚ್ಚುವರಿಯಾಗಿ ರಿಲಯನ್ಸ್ ಸ್ಟೇಡಿಯಂ ಅನ್ನು ಕೂಡ ಬಳಸಿಕೊಳ್ಳುವ ಬಗ್ಗೆ ಮಾತುಕತೆ ನಡೆಯುತ್ತಿದೆ.

3 / 5
ಸದ್ಯದ ಮಾಹಿತಿ ಪ್ರಕಾರ ಮಾರ್ಚ್ 26 ರಿಂದ ಟೂರ್ನಿಗೆ ಚಾಲನೆ ನೀಡಲು ನಿರ್ಧರಿಸಲಾಗಿದ್ದು, ಅದರಂತೆ ಮಹಾರಾಷ್ಟ್ರದ ಈ ಮೂರು ಸ್ಟೇಡಿಯಂನಲ್ಲಿ ಬಯೋ ಬಬಲ್ ವ್ಯವಸ್ಥೆಯೊಂದಿಗೆ ಲೀಗ್ ಹಂತದ ಪಂದ್ಯಗಳನ್ನು ಆಯೋಜಿಸಲಾಗುತ್ತದೆ.

4 / 5
ಈ ಬಾರಿ ಐಪಿಎಲ್​ನಲ್ಲಿ 10 ತಂಡಗಳಿರಲಿದ್ದು, ಅದರಂತೆ ಪಂದ್ಯಗಳ ಸಂಖ್ಯೆ ಕೂಡ ಹೆಚ್ಚಾಗಲಿದೆ. ಪ್ರಸ್ತುತ ಮಾಹಿತಿ ಪ್ರಕಾರ ಈ ಬಾರಿ 10 ತಂಡಗಳನ್ನು 5 ತಂಡಗಳಂತೆ ಎರಡು ಗುಂಪುಗಳಾಗಿ ಮಾಡಿ ಟೂರ್ನಿಯನ್ನು ಆಯೋಜಿಸಲಾಗುತ್ತದೆ. ಈ ಮೂಲಕ ಒಟ್ಟು 74 ಪಂದ್ಯಗಳನ್ನು ಆಡಿಸುವ ಇರಾದೆಯಲ್ಲಿದೆ ಬಿಸಿಸಿಐ.

5 / 5
Follow us
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ

ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು

ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್

ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್

ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ

ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ