Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ

IPL 2022: ಮುಂದಿನ ಪಂದ್ಯದಲ್ಲಿ ಆರ್​ಸಿಬಿ ಗುಜರಾತ್ ಟೈಟನ್ಸ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಅತ್ಯುತ್ತಮ ನೆಟ್​ ರನ್​ ರೇಟ್ ಮೂಲಕ ಗೆದ್ದರೆ ಪ್ಲೇಆಫ್​ಗೇರುವ ಅವಕಾಶ ಇರಲಿದೆ.

| Updated By: ಝಾಹಿರ್ ಯೂಸುಫ್

Updated on:May 14, 2022 | 3:37 PM

ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 1 ರನ್​ಗಳಿಸುವ ಮೂಲಕ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ.  ಈ ಪಂದ್ಯದಲ್ಲಿ 1 ರನ್​ಗಳಿಸುವುದರೊಂದಿಗೆ ಐಪಿಎಲ್​ನಲ್ಲಿ 6500 ರನ್​ ಪೂರೈಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡರು.

1 / 5
ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ 20  ರನ್​ ಪೂರೈಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 10500 ರನ್ ಪೂರೈಸಿದ ದಾಖಲೆ ಬರೆದರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 10500 ರನ್​ ಪೂರೈಸಿದ ಭಾರತ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ಕೊಹ್ಲಿ ನಿರ್ಮಿಸಿದರು.

2 / 5
ಇದಾಗ್ಯೂ  ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 14 ಎಸೆತಗಳಲ್ಲಿ ಕೇವಲ 20 ರನ್​ಗಳಿಸಿ ಔಟಾಗಿ ನಿರಾಸೆ ಮೂಡಿಸಿದರು. ಪ್ರಸ್ತಕ್ತ ಸೀಸನ್​ನಲ್ಲಿ ಕೆಟ್ಟ ಫಾರ್ಮ್​ನಲ್ಲಿರುವ ಕೊಹ್ಲಿ 13 ಪಂದ್ಯಗಳಿಂದ ಕೇವಲ 234 ರನ್ ಕಲೆಹಾಕಿದ್ದಾರೆ. ಇದು ಕಳೆದ 12 ಸೀಸನ್​ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಗಳಿಸುತ್ತಿರುವ ಕಡಿಮೆ ರನ್ ಎಂಬುದು ವಿಶೇಷ.

3 / 5
ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲಿ ಉತ್ತಮ ಆರಂಭ ಪಡೆದಿದ್ದ ವಿರಾಟ್ ಕೊಹ್ಲಿ ದೊಡ್ಡ ಮೊತ್ತ ಪೇರಿಸುವ ಸೂಚನೆ ನೀಡಿದ್ದರು. ಬಿರುಸಿನ ಬ್ಯಾಟಿಂಗ್ ಮೂಲಕ ಅಬ್ಬರಿಸುತ್ತಿದ್ದಂತೆ ರಬಾಡ ಎಸೆತದಲ್ಲಿ ಚೆಂಡು ಗ್ಲೌಸ್​ಗೆ ತಾಗಿ ಕ್ಯಾಚ್ ನೀಡಿ ಔಟಾದರು. ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ತಂಡವು 54 ರನ್​ಗಳಿಂದ ಸೋಲನುಭವಿಸಿದೆ.

4 / 5
ಮುಂದಿನ ಪಂದ್ಯದಲ್ಲಿ ಆರ್​ಸಿಬಿ ಗುಜರಾತ್ ಟೈಟನ್ಸ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಅತ್ಯುತ್ತಮ ನೆಟ್​ ರನ್​ ರೇಟ್ ಮೂಲಕ ಗೆದ್ದರೆ ಪ್ಲೇಆಫ್​ಗೇರುವ ಅವಕಾಶ ಇರಲಿದೆ. ಹೀಗಾಗಿ ಕೊನೆಯ ಪಂದ್ಯದ ಫಲಿತಾಂಶ ಆರ್​ಸಿಬಿ ತಂಡದ ಪ್ಲೇಆಫ್ ಎಂಟ್ರಿ ನಿರ್ಧರಿಸಲಿದೆ.

5 / 5

Published On - 3:37 pm, Sat, 14 May 22

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!

ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ