AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮುಂಬೈ ಇಂಡಿಯನ್ಸ್​ ಈ ಮೂವರನ್ನು ಉಳಿಸಿಕೊಳ್ಳುವುದು ಖಚಿತ ಎಂದ ಸೆಹ್ವಾಗ್

Virender Sehwag: ಸ್ಟಾರ್​ ಆಟಗಾರರನ್ನೇ ಹೊಂದಿರುವ ಮುಂಬೈ ಇಂಡಿಯನ್ಸ್ ಯಾರನ್ನು ರಿಟೈನ್ ಮಾಡಿಕೊಳ್ಳಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ತಂಡದಲ್ಲಿರುವ ಬಹುತೇಕ ಆಟಗಾರರು ಅತ್ಯುತ್ತಮ ಪ್ಲೇಯರ್ಸ್​.

TV9 Web
| Edited By: |

Updated on: Nov 28, 2021 | 7:24 PM

Share
ಐಪಿಎಲ್ ಮೆಗಾ ಹರಾಜಿನ ಸಿದ್ದತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಎಲ್ಲಾ ಫ್ರಾಂಚೈಸಿಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕಿದೆ. ನವೆಂಬರ್ 30 ರೊಳಗೆ ಹಳೆಯ 8 ಫ್ರಾಂಚೈಸಿಗಳು ಅಂತಿಮ ಪಟ್ಟಿಯನ್ನು ಸಿದ್ದಪಡಿಸಬೇಕಿದ್ದು, ಹೀಗಾಗಿ ಯಾವ ತಂಡ ಯಾರನ್ನು ಉಳಿಸಿಕೊಳ್ಳಲಿದೆ ಎಂಬ ಚರ್ಚೆಗಳು ಜೋರಾಗಿದೆ.

1 / 6
ಅದರಲ್ಲೂ ಸ್ಟಾರ್​ ಆಟಗಾರರನ್ನೇ ಹೊಂದಿರುವ ಮುಂಬೈ ಇಂಡಿಯನ್ಸ್ ಯಾರನ್ನು ರಿಟೈನ್ ಮಾಡಿಕೊಳ್ಳಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ತಂಡದಲ್ಲಿರುವ ಬಹುತೇಕ ಆಟಗಾರರು ಅತ್ಯುತ್ತಮ ಪ್ಲೇಯರ್ಸ್​. ಹೀಗಾಗಿ ಯಾರನ್ನು ಉಳಿಸಿ ಯಾರನ್ನು ಬಿಡುಗಡೆ ಮಾಡಲಿದೆ ಎಂಬ ಕುತೂಹಲ ಎಲ್ಲರಲಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಉತ್ತರಿಸಿದ್ದಾರೆ.

2 / 6
ಸೆಹ್ವಾಗ್ ಅವರು ಮುಂಬೈ ಇಂಡಿಯನ್ಸ್ ತಂಡ ಉಳಿಸಿಕೊಳ್ಳಲಿರುವ ಮೂವರು ಭಾರತೀಯ ಆಟಗಾರರು ಯಾರೆಂದು ತಿಳಿಸಿದ್ದಾರೆ. ಅದರಂತೆ ಮುಂಬೈ ತಂಡದ ಮೊದಲ ಆಯ್ಕೆ ನಾಯಕ ರೋಹಿತ್ ಶರ್ಮಾ.

3 / 6
ಹಾಗೆಯೇ 2ನೇ ಆಟಗಾರನಾಗಿ ವೇಗಿ ಜಸ್​ಪ್ರೀತ್ ಬುಮ್ರಾ ಅವರನ್ನು ಮುಂಬೈ ಇಂಡಿಯನ್ಸ್​ ಉಳಿಸಿಕೊಳ್ಳಲಿದೆ ಎಂದು ಸೆಹ್ವಾಗ್ ತಿಳಿಸಿದ್ದಾರೆ.

4 / 6
ಇನ್ನು ಮೂರನೇ ಆಟಗಾರನಾಗಿ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲಿದೆ ಎಂದಿದ್ದಾರೆ. ಕಿಶನ್ ಇನ್ನೂ ಕೂಡ ಯುವ ಕ್ರಿಕೆಟಿಗ. ಹೀಗಾಗಿ ಮುಂಬೈ ಕಿಶನ್​ರನ್ನು ಉಳಿಸಿಕೊಳ್ಳಲಿದೆ ಎಂದು ಸೆಹ್ವಾಗ್ ತಿಳಿಸಿದ್ದಾರೆ.

5 / 6
ಇದಾಗ್ಯೂ ಹಾರ್ದಿಕ್ ಪಾಂಡ್ಯರನ್ನು ಉಳಿಸಿಕೊಳ್ಳುವುದಿಲ್ಲ ಎಂದಿರುವ ಸೆಹ್ವಾಗ್, ಪ್ರಸ್ತುತ ಸನ್ನಿವೇಶದಲ್ಲಿ ಪಾಂಡ್ಯ ಬೌಲಿಂಗ್ ಮಾಡುತ್ತಿಲ್ಲ. ಹೀಗಾಗಿ ಅವರನ್ನು ಮುಂಬೈ ಆಲ್​ರೌಂಡರ್​ ಆಗಿ ತಂಡದಲ್ಲಿ ರಿಟೈನ್ ಮಾಡಿಕೊಳ್ಳುವುದಿಲ್ಲ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

6 / 6
Web contact
Web contact

TV9 Kannada

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ

ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ