AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಎಸೆತಗಳಲ್ಲಿ 5 ವಿಕೆಟ್ ಪಡೆದ ಮಾಜಿ RCB ಸ್ಪಿನ್ನರ್

Wanindu Hasaranga: ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪರ ಆಡಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಅಬುಧಾಭಿಯಲ್ಲಿ ನಡೆಯುತ್ತಿರುವ ಟಿ10 ಲೀಗ್​ನಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ.

TV9 Web
| Edited By: |

Updated on: Dec 01, 2021 | 10:45 PM

Share
 ಐಪಿಎಲ್ 2022ರಲ್ಲಿ 8 ಫ್ರಾಂಚೈಸಿ ತಂಡಗಳು ಒಟ್ಟು  27 ಆಟಗಾರರನ್ನು ಉಳಿಸಿಕೊಂಡಿವೆ. ಆದರೆ, ಕೆಲ ಫ್ರಾಂಚೈಸಿಗಳು ಪ್ರಮುಖ ಆಟಗಾರರನ್ನೇ ಕೈಬಿಟ್ಟು ಅಚ್ಚರಿ ಮೂಡಿಸಿದೆ. ಇದೀಗ ಇಂತಹ ಆಟಗಾರರನ್ನು ವಿಶೇಷ ಆಯ್ಕೆಯ ಮೂಲಕ ತನ್ನ ಸೆಳೆಯಲು ಲಕ್ನೋ ಮತ್ತು ಅಹಮದಾಬಾದ್‌ ಮುಂದಾಗಿದೆ.

1 / 6
ಆದರೆ ಇತ್ತ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪರ ಆಡಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಅಬುಧಾಭಿಯಲ್ಲಿ ನಡೆಯುತ್ತಿರುವ ಟಿ10 ಲೀಗ್​ನಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಟಿ10 ಲೀಗ್​ನ 27ನೇ ಪಂದ್ಯದಲ್ಲಿ ಬಾಂಗ್ಲಾ ಟೈಗರ್ಸ್ ಹಾಗೂ ಡೆಕ್ಕನ್ ಗ್ಲಾಡಿಯೇಟರ್ಸ್ ಮುಖಾಮುಖಿಯಾಗಿತ್ತು.

2 / 6
 ಮೊದಲು ಬ್ಯಾಟ್ ಮಾಡಿದ ಗ್ಲಾಡಿಯೇಟರ್ಸ್ 10 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ 140 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾ ಟೈಗರ್ಸ್​ ವನಿಂದು ಹಸರಂಗ ನೀಡಿದ ಶಾಕ್​ನಿಂದ ಚೇತರಿಸಿಕೊಳ್ಳಲೇ ಆಗಲಿಲ್ಲ. ಏಕೆಂದರೆ ಬ್ಯಾಕ್ ಟು ಬ್ಯಾಕ್ ವಿಕೆಟ್​ ಉರುಳಿಸಿದ ಹಸರಂಗ ಬಾಂಗ್ಲಾ ಟೈಗರ್ಸ್ ತಂಡವನ್ನು ಕೇವಲ 78 ರನ್​ಗಳಿಗೆ ಆಲೌಟ್ ಮಾಡಿದ್ದರು. ಅದರಲ್ಲೂ ಎರಡು ಓವರ್ ಎಸೆದ ಹಸರಂಗ 5 ವಿಕೆಟ್ ಉರುಳಿಸಿದ್ದರು.

3 / 6
ಮೊದಲ ಓವರ್​ನ ಮೊದಲ ಎಸೆತದಲ್ಲಿ ಯಾವುದೇ ರನ್ ನೀಡದ ಹಸರಂಗ ಎರಡನೇ ಎಸೆತದಲ್ಲಿ ಸಿಕ್ಸ್​ ಚಚ್ಚಿಕೊಂಡಿದ್ದರು. ಆದರೆ ಮರು ಎಸೆತದಲ್ಲೇ ವಿಕೆಟ್ ಪಡೆದರು. ಇದರ ಬೆನ್ನಲ್ಲೇ ಬೌಲ್ಡ್ ಮಾಡಿ ಮತ್ತೊಂದು ಯಶಸ್ಸು ಪಡೆದರು. ಕೊನೆಯ ಎರಡು ಎಸೆತಗಳಲ್ಲಿ 2 ರನ್​ ನೀಡಿದರು.

4 / 6
ಇನ್ನು 2ನೇ ಓವರ್​ನ ಮೊದಲ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಉರುಳಿಸಿದರು. ಬಳಿಕ ಮೂರು ಎಸೆತಗಳಲ್ಲಿ ಯಾವುದೇ ರನ್ ನೀಡಿಲ್ಲ. 6ನೇ ಎಸೆತದಲ್ಲಿ ಮತ್ತೊಂದು ವಿಕೆಟ್ ಪಡೆದರು. ಈ ಮೂಲಕ ಕೇವಲ 8 ರನ್​ ನೀಡಿ 5 ವಿಕೆಟ್ ಉರುಳಿಸಿದರು.

5 / 6
 ಅಂದರೆ ಹಸರಂಗ ಎರಡು ಎಸೆತಗಳಲ್ಲಿ 8 ರನ್​ ನೀಡಿದ ಬಳಿಕ ಯಾವುದೇ ರನ್​ ನೀಡದೇ 5 ವಿಕೆಟ್ ಪಡೆದಿರುವುದು ವಿಶೇಷ. ಸದ್ಯ ಟಿ10 ಲೀಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ಮುಂದುವರೆಸಿರುವ ಹಸರಂಗ  10 ಪಂದ್ಯಗಳಿಂದ 20 ವಿಕೆಟ್ ಪಡೆದಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ