AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

IPL 2022 Mega Auction: ವಿರಾಟ್ ಕೊಹ್ಲಿ ಕಳೆದ ಸೀಸನ್​ ಬಳಿಕ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ 2022ರ ಸೀಸನ್​ ಮೂಲಕ ಆರ್​ಸಿಬಿ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ.

TV9 Web
| Edited By: |

Updated on:Dec 02, 2021 | 10:08 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ತಂಡ ಮೂವರು ಆಟಗಾರರನ್ನು ಉಳಿಸಿಕೊಂಡಿದೆ. ಅದರಂತೆ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಆರ್​ಸಿಬಿ ಪರ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಆಡುವುದು ಖಚಿತ. ಆದರೆ ಆರ್​ಸಿಬಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದೇ ಈಗ ದೊಡ್ಡ ಪ್ರಶ್ನೆ.

1 / 5
Daniel Vettori

IPL 20222: Daniel Vettori Backs Glenn Maxwell to Become Next RCB Captain

2 / 5
ಡೇನಿಯಲ್ ವೆಟ್ಟೋರಿ ಪ್ರಕಾರ, ಪ್ರತಿ ತಂಡಗಳು ನಾಯಕನಾಗುವ ಆಟಗಾರರನ್ನೇ ಉಳಿಸಿಕೊಂಡಿದೆ. ಹೀಗಾಗಿ ಉಳಿಸಿಕೊಂಡಿರುವ ಆಟಗಾರರಿಂದಲೇ ಆರ್​ಸಿಬಿ ಕೂಡ ನಾಯಕನನ್ನು ಆಯ್ಕೆ ಮಾಡಲಿದೆ. ಅದರಂತೆ ಆರ್​ಸಿಬಿ ತಂಡದ ಆಯ್ಕೆ ಗ್ಲೆನ್ ಮ್ಯಾಕ್ಸ್​ವೆಲ್ ಆಗಲಿದ್ದಾರೆ.

3 / 5
ಏಕೆಂದರೆ ಮ್ಯಾಕ್ಸ್​ವೆಲ್, ಬಿಗ್​ ಬ್ಯಾಷ್​ ಲೀಗ್​ನಲ್ಲಿ ಮೆಲ್ಬೋರ್ನ್​ ಸ್ಟಾರ್ಸ್​ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್​ಸಿಬಿ ನಾಯಕರ ಪಟ್ಟಿಯಲ್ಲಿ ಮ್ಯಾಕ್ಸಿ ಹೆಸರು ಮುಂಚೂಣಿಯಲ್ಲಿದೆ. ಹಾಗಾಗಿ ವಿರಾಟ್ ಕೊಹ್ಲಿಯ ಉತ್ತರಾಧಿಕಾರಿಯಾಗಿ ಆಸೀಸ್​ ಆಟಗಾರನಿಗೆ ನಾಯಕತ್ವ ಸಿಗಲಿದೆ ಎಂದು ವೆಟ್ಟೋರಿ ಭವಿಷ್ಯ ನುಡಿದಿದ್ದಾರೆ.

4 / 5
ಇನ್ನು ಕಳೆದ ಸೀಸನ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಅದ್ಭುತ ಪ್ರದರ್ಶನ ನೀಡಿದ್ದು, ಭವಿಷ್ಯದ ದೃಷ್ಟಿಯಿಂದ ಆರ್​ಸಿಬಿ ಮ್ಯಾಕ್ಸ್​ವೆಲ್ ಅವರಿಗೆ ನಾಯಕತ್ವದ ಜವಾಬ್ದಾರಿ ನೀಡುವ ಸಾಧ್ಯತೆಯಿದೆ ಎಂದು ವೆಟ್ಟೋರಿ ತಿಳಿಸಿದ್ದಾರೆ.

5 / 5

Published On - 7:36 pm, Thu, 2 December 21

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ