AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕಳೆದ ಸೀಸನ್​ನಲ್ಲಿ ನೆಟ್​ ಬೌಲರ್​ಗಳು: ಈ ಬಾರಿ ಕೋಟಿಗೆ ಹರಾಜು

IPL 2023: ಕಳೆದ ಸೀಸನ್​ನಲ್ಲಿ ನೆಟ್​ ಬೌಲರ್​ಗಳಾಗಿ ಕಾಣಿಸಿಕೊಂಡಿದ್ದ ಕೆಲ ಆಟಗಾರರು ಈ ಬಾರಿ ಕೋಟಿ ಬೆಲೆಗೆ ಹರಾಜಾಗಿರುವುದು ವಿಶೇಷ.

TV9 Web
| Edited By: |

Updated on: Dec 26, 2022 | 10:03 PM

Share
ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಬರೋಬ್ಬರಿ 405 ಆಟಗಾರರು ಕಾಣಿಸಿಕೊಂಡಿದ್ದರು. ಆದರೆ ಈ ಆಟಗಾರರಲ್ಲಿ ಅವಕಾಶ ಸಿಕ್ಕಿದ್ದು ಕೇವಲ 80 ಆಟಗಾರರಿಗೆ ಮಾತ್ರ. ಅಂದರೆ ಈ ಬಾರಿ ಬರೋಬ್ಬರಿ 325 ಆಟಗಾರರು ಅವಕಾಶ ವಂಚಿತರಾಗಿದ್ದಾರೆ. ಇದಾಗ್ಯೂ ಕೆಲ ಯುವ ಆಟಗಾರರಿಗೆ ಅದೃಷ್ಟ ಖುಲಾಯಿಸಿದೆ.

1 / 7
ಅದರಲ್ಲೂ ಕಳೆದ ಸೀಸನ್​ನಲ್ಲಿ ನೆಟ್​ ಬೌಲರ್​ಗಳಾಗಿ ಕಾಣಿಸಿಕೊಂಡಿದ್ದ ಕೆಲ ಆಟಗಾರರು ಈ ಬಾರಿ ಕೋಟಿ ಬೆಲೆಗೆ ಹರಾಜಾಗಿರುವುದು ವಿಶೇಷ. ಹಾಗಿದ್ರೆ ಐಪಿಎಲ್ 2022 ರಲ್ಲಿ ನೆಟ್​ ಬೌಲರ್​ ಈ ಬಾರಿ ಅದೃಷ್ಟ ಖುಲಾಯಿಸಿಕೊಂಡ ಆಟಗಾರರು ಯಾರೆಲ್ಲಾ ಎಂದು ನೋಡೋಣ...

2 / 7
1- ಜೋಶ್ವ ಲಿಟಲ್: ಐರ್ಲೆಂಡ್​ ತಂಡದ ಯುವ ಎಡಗೈ ವೇಗಿ ಜೋಶ್ವ ಲಿಟಲ್ ಐಪಿಎಲ್ ಸೀಸನ್ 15 ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನೆಟ್ ಬೌಲರ್​ ಆಗಿದ್ದರು. ಈ ಬಾರಿ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡ ಯುವ ವೇಗಿಯನ್ನು ಗುಜರಾತ್ ಟೈಟಾನ್ಸ್ ತಂಡವು ಬರೋಬ್ಬರಿ 4.40 ಕೋಟಿಗೆ ಖರೀದಿಸಿರುವುದು ವಿಶೇಷ.

3 / 7
2- ಕುಲ್ವಂತ್ ಖೆಜ್ರೋಲಿಯಾ: ಈ ಹಿಂದೆ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಬಳಗದಲ್ಲಿ ಕಾಣಿಸಿಕೊಂಡಿದ್ದ ಕುಲ್ವಂತ್ ಖೆಜ್ರೋಲಿಯಾ ಅವರನ್ನು ಈ ಬಾರಿ ಕೆಕೆಆರ್ ಫ್ರಾಂಚೈಸಿಯು 20 ಲಕ್ಷ ರೂ.ಗೆ ಖರೀದಿಸಿದೆ.

4 / 7
3- ಮೋಹಿತ್ ಶರ್ಮಾ: ಟೀಮ್ ಇಂಡಿಯಾ ವೇಗಿ ಮೋಹಿತ್ ಶರ್ಮಾ ಅವರನ್ನು ಕಳೆದ ಸೀಸನ್​ನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದಾಗ್ಯೂ ಅವರು ಐಪಿಎಲ್​ 2022 ರಲ್ಲಿ ಗುಜರಾತ್ ಟೈಟಾನ್ಸ್ ತಂಡದ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದರು. ವಿಶೇಷ ಎಂದರೆ ಈ ಬಾರಿ ಮೋಹಿತ್ ಶರ್ಮಾ ಅವರನ್ನು ಗುಜರಾತ್ ಟೈಟಾನ್ಸ್ ತಂಡವೇ 50 ಲಕ್ಷ ರೂ. ನೀಡಿ ಖರೀದಿಸಿದೆ.

5 / 7
4- ಮುಖೇಶ್ ಕುಮಾರ್: ಐಪಿಎಲ್​ 2022 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್​ ಬೌಲರ್​ ಆಗಿದ್ದ ಮುಖೇಶ್ ಕುಮಾರ್ ಅವರಿಗೆ ಈ ಬಾರಿ ಅದೃಷ್ಟ ಖುಲಾಯಿಸಿದೆ. ಬರೋಬ್ಬರಿ 5.75 ಕೋಟಿ ರೂ. ನೀಡಿ ಮುಖೇಶ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್​ ಫ್ರಾಂಚೈಸಿಯೇ ಖರೀದಿಸಿರುವುದು ವಿಶೇಷ. (ಚಿತ್ರದಲ್ಲಿ ಬಲದಲ್ಲಿರುವುದು ಮುಖೇಶ್ ಕುಮಾರ್)

6 / 7
5- ನಿಶಾಂತ್ ಸಿಂಧು: ಕಳೆದ ಸೀಸನ್​ ಐಪಿಎಲ್​ನಲ್ಲಿ ಸಿಎಸ್​ಕೆ ತಂಡದ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದ ನಿಶಾಂತ್ ಸಿಂಧು ಅವರಿಗೆ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯೇ ಮಣೆಹಾಕಿದೆ. 60 ಲಕ್ಷ ರೂ. ನೀಡುವ ಮೂಲಕ ಯುವ ಆಟಗಾರನ್ನು ಸಿಎಸ್​ಕೆ ತಂಡ ಖರೀದಿಸಿದೆ.

7 / 7
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!