AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ಸೀಸನ್​​ನಲ್ಲಿ 200 ಕ್ಕೂ ಅಧಿಕ ರನ್ ಬಾರಿಸಿಯೂ ಸೋತ 5 ತಂಡಗಳಿವು

IPL 2023: 16ನೇ ಆವೃತ್ತಿಯ ಐಪಿಎಲ್​​ನಲ್ಲಿ ಬರೋಬ್ಬರಿ ಐದು ಬಾರಿ 200 ಕ್ಕೂ ಹೆಚ್ಚು ರನ್ ಬಾರಿಸಿದ ನಂತರವೂ ದ್ವಿಶತಕ ಸಿಡಿಸಿದ ತಂಡ ಸೋಲೊಪ್ಪಿಕೊಂಡಿದೆ.

ಪೃಥ್ವಿಶಂಕರ
|

Updated on: May 04, 2023 | 6:42 PM

Share
16ನೇ ಆವೃತ್ತಿಯ ಐಪಿಎಲ್​​ನಲ್ಲಿ ಬರೋಬ್ಬರಿ ಐದು ಬಾರಿ 200 ಕ್ಕೂ ಹೆಚ್ಚು ರನ್ ಬಾರಿಸಿದ ನಂತರವೂ ದ್ವಿಶತಕ ಸಿಡಿಸಿದ ತಂಡ ಸೋಲೊಪ್ಪಿಕೊಂಡಿದೆ. ತಂಡವೊಂದು 200ಕ್ಕೂ ಹೆಚ್ಚು ರನ್ ಗಳಿಸಿ ಸೋಲನುಭವಿಸಿರುವುದು ಒಂದು ಸೀಸನ್​​ನಲ್ಲಿ ಎರಡಕ್ಕಿಂತ ಹೆಚ್ಚು ಬಾರಿ ಹಿಂದೆಂದೂ ಸಂಭವಿಸಿಲ್ಲ.

1 / 6
ಈ ಆವೃತ್ತಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿ 200 ರನ್ ಬಾರಿಸಿದ್ದರೂ 5 ತಂಡಗಳು ಸೋತಿವೆ. ಇತ್ತೀಚೆಗೆ ಮುಂಬೈ ವಿರುದ್ಧದ ಪಂದ್ಯದಲ್ಲಿ 214 ರನ್ ಟಾರ್ಗೆಟ್ ನೀಡಿದ್ದ ಪಂಜಾಬ್ ಕಿಂಗ್ಸ್ ತಂಡ ಹೀನಾಯ ಸೋಲನುಭವಿಸಿತ್ತು. ಮುಂಬೈ ಇಂಡಿಯನ್ಸ್ ಈ ಗುರಿಯನ್ನು 7 ಎಸೆತಗಳು ಬಾಕಿ ಇರುವಂತೆಯೇ ಸಾಧಿಸಿತು.

2 / 6
ಈ ತಂಡಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ಕೂಡ ಇದೇ ಮುಂಬೈ ಇಂಡಿಯನ್ಸ್ ವಿರುದ್ಧ 212 ರನ್​ಗಳ ಗುರಿ ನೀಡಿತ್ತು. ಆದರೂ ಕೂಡ ಆ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ಸೋಲಬೇಕಾಯಿತು.

3 / 6
ಇದೇ ಐಪಿಎಲ್​​ನಲ್ಲಿ ಏಪ್ರಿಲ್ 10 ರಂದು ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆರ್​ಸಿಬಿ, ಲಕ್ನೋ ವಿರುದ್ಧ  212 ರನ್​ಗಳ ಗುರಿ ನಿಗಧಿ ಮಾಡಿತ್ತು. ಈ ಗುರಿಯನ್ನು ಲಕ್ನೋ ಕೊನೆಯ ಎಸೆತದಲ್ಲಿ ಮುಟ್ಟಿತ್ತು.

4 / 6
ಏಪ್ರಿಲ್ 9 ರಂದು ಗುಜರಾತ್ ಟೈಟಾನ್ಸ್ ತಂಡ ಕೆಕೆಆರ್ ವಿರುದ್ಧ 204 ರನ್ ಬಾರಿಸಿತ್ತಾದರೂ ಸೋಲನುಭವಿಸಿತ್ತು.

5 / 6
ಹಾಗೆಯೇ ಏಪ್ರಿಲ್ 30 ರಂದು 200 ರನ್ ಗಳಿಸಿದ್ದ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್,  ಪಂಜಾಬ್ ವಿರುದ್ಧ ಸೋಲೊಪ್ಪಿಕೊಂಡಿತ್ತು.

6 / 6
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್

ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು

ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು

ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್

ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!

ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?