AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 All Team Captains List: 4 ತಂಡಗಳಿಗೆ ಹೊಸ ಕ್ಯಾಪ್ಟನ್ಸ್: ಇಲ್ಲಿದೆ 10 ತಂಡಗಳ ನಾಯಕರುಗಳ ಪಟ್ಟಿ

IPL 2023 Kannada: ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ತಂಡದ ನಾಯಕರಾಗಿದ್ದ ಕೇನ್ ವಿಲಿಯಮ್ಸನ್ (ಗುಜರಾತ್ ಟೈಟಾನ್ಸ್) ಹಾಗೂ ಪಂಜಾಬ್ ಕಿಂಗ್ಸ್ ತಂಡದ ಮಯಾಂಕ್ ಅಗರ್ವಾಲ್ (ಎಸ್​ಆರ್​ಹೆಚ್) ಈ ಬಾರಿ ಹೊಸ ತಂಡಗಳಿಗೆ ಆಯ್ಕೆಯಾಗಿದ್ದಾರೆ.

TV9 Web
| Edited By: |

Updated on:Mar 27, 2023 | 11:47 PM

Share
IPL 2023 Kannada: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳು ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಇದೀಗ 10 ತಂಡಗಳನ್ನು ಮುನ್ನಡೆಸುವವರು ಯಾರು ಎಂಬುದು ಕೂಡ ಫೈನಲ್ ಆಗಿದೆ.

1 / 13
ಹೌದು, ಈ ಬಾರಿಯ ಐಪಿಎಲ್​ನಲ್ಲಿ ನಾಲ್ವರು ಹೊಸ ನಾಯಕರುಗಳು ಕಾಣಿಸಿಕೊಳ್ಳಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಹಾಗೂ ಕೆಕೆಆರ್ ತಂಡದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್, ಕೊಲ್ಕತ್ತಾ ನೈಟ್​ರೈಡರ್ಸ್ ತಂಡಕ್ಕೆ ಹೊಸ ಕ್ಯಾಪ್ಟನ್​ಗಳು ಆಯ್ಕೆಯಾಗಿದ್ದಾರೆ.

2 / 13
ಹಾಗೆಯೇ ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ತಂಡದ ನಾಯಕರಾಗಿದ್ದ ಕೇನ್ ವಿಲಿಯಮ್ಸನ್ (ಗುಜರಾತ್ ಟೈಟಾನ್ಸ್) ಹಾಗೂ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದ ಮಯಾಂಕ್ ಅಗರ್ವಾಲ್ (ಎಸ್​ಆರ್​ಹೆಚ್) ಈ ಬಾರಿ ಬೇರೆ ತಂಡಗಳಿಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಪಂಜಾಬ್ ಕಿಂಗ್ಸ್ ಮತ್ತು ಎಸ್​ಆರ್​ಹೆಚ್ ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ. ಅದರಂತೆ ಐಪಿಎಲ್​ನ 10 ತಂಡಗಳ ನಾಯಕರುಗಳ ಪಟ್ಟಿ ಹೀಗಿದೆ...

3 / 13
1- ಚೆನ್ನೈ ಸೂಪರ್ ಕಿಂಗ್ಸ್​: ಮಹೇಂದ್ರ ಸಿಂಗ್ ಧೋನಿ

4 / 13
2- ಮುಂಬೈ ಇಂಡಿಯನ್ಸ್; ರೋಹಿತ್ ಶರ್ಮಾ

2- ಮುಂಬೈ ಇಂಡಿಯನ್ಸ್; ರೋಹಿತ್ ಶರ್ಮಾ

5 / 13
3- ಗುಜರಾತ್ ಟೈಟಾನ್ಸ್; ಹಾರ್ದಿಕ್ ಪಾಂಡ್ಯ

3- ಗುಜರಾತ್ ಟೈಟಾನ್ಸ್; ಹಾರ್ದಿಕ್ ಪಾಂಡ್ಯ

6 / 13
4- ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್

4- ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್

7 / 13
5- ಪಂಜಾಬ್ ಕಿಂಗ್ಸ್: ಶಿಖರ್ ಧವನ್

5- ಪಂಜಾಬ್ ಕಿಂಗ್ಸ್: ಶಿಖರ್ ಧವನ್

8 / 13
6- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡುಪ್ಲೆಸಿಸ್

9 / 13
7- ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್

7- ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್

10 / 13
8- ಸನ್​ರೈಸರ್ಸ್​ ಹೈದರಾಬಾದ್: ಐಡೆನ್ ಮಾರ್ಕ್ರಾಮ್

11 / 13
9- ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್

9- ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್

12 / 13
10- ಕೊಲ್ಕತ್ತಾ ನೈಟ್​ ರೈಡರ್ಸ್: ನಿತೀಶ್ ರಾಣಾ

13 / 13

Published On - 8:36 pm, Mon, 27 March 23

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ